Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gruhalakshmi ರಾಜ್ಯದ ʼಗೃಹಲಕ್ಷ್ಮಿʼಯರಿಗೆ ಗುಡ್ ನ್ಯೂಸ್ : ಶೀಘ್ರವೇ ಒಟ್ಟಿಗೆ 3 ತಿಂಗಳ ಹಣ ಖಾತೆಗೆ ಜಮಾ
ಕರ್ನಾಟಕಪ್ರಮುಖ

Gruhalakshmi ರಾಜ್ಯದ ʼಗೃಹಲಕ್ಷ್ಮಿʼಯರಿಗೆ ಗುಡ್ ನ್ಯೂಸ್ : ಶೀಘ್ರವೇ ಒಟ್ಟಿಗೆ 3 ತಿಂಗಳ ಹಣ ಖಾತೆಗೆ ಜಮಾ

Share
1 Min Read
SHARE

newsics.com

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಕೂಡಲೇ ಜನರ ಖಾತೆಗೆ ಜಮೆ ಮಾಡುವಂತೆ ಸೂಚಿಸಿದ್ದೇನೆ ಎಂದು ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಜಮಾ ಆಗದ ಕುರಿತಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಲ್ಲದೇ, ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಕೂಡ ಪ್ರತಿಕ್ರಿಯಿಸಿದ್ದು, ಒಟ್ಟಿಗೆ 2- 3 ತಿಂಗಳ ಹಣ ಖಾತೆಗೆ ಜಮಾ ಮಾಡಲಾಗುವುದು. ನಮ್ಮ ಸರ್ಕಾರದಲ್ಲಿ ಯಾವುದೇ ಹಣಕಾಸಿನ ಸಮಸ್ಯೆ ಇಲ್ಲ. ಎರಡು ಮೂರು ತಿಂಗಳಿಂದ ವಿಳಂಬವಾಗಿದೆ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ವಿರೋಧ ಪಕ್ಷಗಳು ಮಾತ್ರ ನಮ್ಮ ವಿರುದ್ಧ ಮಾತನಾಡುತ್ತಿವೆ. ಜನರಿಗೆ ನಮ್ಮ ಸರ್ಕಾರದ ಮೇಲೆ ನಂಬಿಕೆ, ವಿಶ್ವಾಸವಿದೆ ಎಂದು ಹೇಳಿದ್ದಾರೆ.

TAGGED:Good news for the ``grilahakshmi'' of the state: 3 months money will be deposited into the account soon
Share This Article
Facebook Twitter Copy Link Print
Previous Article ಲ್ಯಾಂಡಿಂಗ್ ವೇಳೆ ತಲೆಕೆಳಗಾಗಿ ಉರುಳಿ ಬಿದ್ದ ವಿಮಾನ : 19 ಜನರಿಗೆ ಗಾಯ
Next Article ಬುದ್ದಿ ಹೇಳಿದ್ದಕ್ಕೆ ತಂದೆಯನ್ನೇ ಹತ್ಯೆಗೈದ ಪಾಪಿ ಮಗ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?