Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > AAP leader ಪತ್ನಿಯ ಹತ್ಯೆ ಕೇಸ್ನಲ್ಲಿ ಆಪ್ನ ನಾಯಕ ಸೇರಿ ಐವರು ಅರೆಸ್ಟ್
ದೇಶಪ್ರಮುಖ

AAP leader ಪತ್ನಿಯ ಹತ್ಯೆ ಕೇಸ್ನಲ್ಲಿ ಆಪ್ನ ನಾಯಕ ಸೇರಿ ಐವರು ಅರೆಸ್ಟ್

Share
1 Min Read
SHARE

newsics.com

ಪಂಜಾಬ್: ಪಂಜಾಬ್ ಪೊಲೀಸರು ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ಉದ್ಯಮಿ ಅನೋಖ್ ಮಿತ್ತಲ್ ಮತ್ತು ಆತನ ಪ್ರೇಯಸಿ ಹಾಗೂ ನಾಲ್ವರು ಸುಪಾರಿ ಹಂತಕರನ್ನು ಬಂಧಿಸಿದ್ದಾರೆ. ಕಳೆದವಾರ ಕೊಲೆಯಾಗಿದ್ದ ಮಿತ್ತಲ್ ಅವರ ಪತ್ನಿಯ ಹತ್ಯೆಯ ಆರೋಪದ ಮೇಲೆ ಈ ಐದು ಜನರನ್ನು ಬಂಧಿಸಲಾಗಿದೆ.

ಮಾರಕಾಸ್ತ್ರಗಳೊಂದಿಗೆ ಬಂದ ದರೋಡೆಕೋರರು ಕಳೆದ ಶನಿವಾರ ರಾತ್ರಿ ಲಿಪ್ಸಿಯವರನ್ನು ಹತ್ಯೆ ಮಾಡಿದ್ದರು. ಪತಿ ಪತ್ನಿ ಇಬ್ಬರು ರಾತ್ರಿ ಊಟ ಮುಗಿಸಿ ಮನೆಗೆ ಬರುವಾಗ ಪಂಜಾಬ್ನ ದೆಹ್ಲೊದಲ್ಲಿ ಈ ಘಟನೆ ನಡೆದಿತ್ತು.

ಹಿರಿಯ ಪೊಲೀಸ್ ಅಧಿಕಾರಿಗಳು ಹೇಳುವ ಪ್ರಕಾರ ಅನೋಖ್ ಹೇಳಿಕೆ ದಿನದಿಂದ ದಿನಕ್ಕೆ ಬದಲಾಗುತ್ತಾ ಹೋಯ್ತು. ಈ ಕಾರಣದಿಂದ ಸಂಶಯ ಬಂದು ಈ ರಾಬರಿ ಕಥೆ ಇವನೇ ಕಟ್ಟಿದ ಕಾಲ್ಪನಿಕ ಘಟನೆ ಎಂಬ ನಂಬಿಕೆ ಬಲವಾಗುತ್ತಾ ಹೋಯ್ತು. ನಂತರ ವಿಚಾರಣೆಯನ್ನು ತೀವ್ರಗೊಳಿಸಿದಾಗ ಅಸಲಿ ವಿಷಯ ಬಹಿರಂಗವಾಯ್ತು. ಪತ್ನಿಯ ಹತ್ಯೆಯ ಸೂತ್ರದಾರ ಗಂಡನೇ ಎಂಬುದು ಗೊತ್ತಾಯಿತು ಎಂದು ಪೊಲೀಸ್ ಕಮಿಷನರ್ ಕುಲದೀಪ್ ಸಿಂಗ್ ಚಾಹಲ್ ಹೇಳಿದ್ದಾರೆ.

TAGGED:Five people including AAP leader arrested in wife's murder case
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಚಳಿಗಾಲ ಮುಗಿಯುವ ಮೊದಲೇ ಬೇಸಿಗೆ ಝಳ: ಹವಾಮಾನ ಇಲಾಖೆ ಹೇಳಿದ್ದೇನು?
Next Article ಕುಡಿಯಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಅತ್ತೆಯನ್ನೇ ಹತ್ಯೆಗೈದ ಅಳಿಯ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?