Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Anganwadi nutritional food‌ ಅಕ್ರಮವಾಗಿ ಅಂಗನವಾಡಿ ಪೌಷ್ಠಿಕ ಆಹಾರ ಸಂಗ್ರಹ: 26 ಮಂದಿ ಅರೆಸ್ಟ್
ಕರ್ನಾಟಕಪ್ರಮುಖ

Anganwadi nutritional food‌ ಅಕ್ರಮವಾಗಿ ಅಂಗನವಾಡಿ ಪೌಷ್ಠಿಕ ಆಹಾರ ಸಂಗ್ರಹ: 26 ಮಂದಿ ಅರೆಸ್ಟ್

Share
0 Min Read
SHARE

newsics.com

ಅಕ್ರಮವಾಗಿ ಅಂಗನವಾಡಿ ಪೌಷ್ಠಿಕ ಆಹಾರಗಳನ್ನು ಸಂಗ್ರಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಪೊಲೀಸರು 26 ಜನರನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿಯ ಕಸಬಾ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧ ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದರು.

ಕಾಂಗ್ರೆಸ್ ನಾಯಕಿ ಬೈತೂಲ್ಲಾ ಕಿಲ್ಲೇದಾರ್ ಪತಿ ಫಾರುಖ್ ಗೆ ಸೇರಿದ ಗಬ್ಬೂರು ಬಳಿ ಗೋದಾಮಿನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಅಂಗನವಾಡಿಯ ಪೊಷ್ಠಿಕ ಆಹಾರ ಅಕ್ರಮವಾಗಿ ಸಂಗ್ರಹಿಸಿರುವುದು ಪತ್ತೆಯಾಗಿತ್ತು.

ಪ್ರಕರಣ ಸಂಬಂಧ ತನಿಖೆ ನಡೆಸಿದ ಪೊಲೀಸರು ಅಂಗನವಾಡಿಯ ಕಾರ್ಯಕರ್ತೆಯರು, ಸಹಾಯಕಿಯರು ಸೇರಿದಂತೆ 26 ಜನರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ

TAGGED:Illegal Anganwadi nutritional food collection: 26 arrested
Share This Article
Facebook Twitter Copy Link Print
Previous Article ಈ ದೇಶದಲ್ಲಿ ಮದುವೆ ಬಳಿಕವೂ ಪರಪುರುಷನೊಂದಿಗೆ ಓಡಿ ಹೋಗಲು ಅವಕಾಶವಿದೆ
Next Article Naval information leak case ನೌಕಾನೆಲೆ ಮಾಹಿತಿ ಸೋರಿಕೆ ಕೇಸ್ : ಇಬ್ಬರು ಅರೆಸ್ಟ್

Popular Posts

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

You Might Also Like

ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?