Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > actor Darshan ಪ್ರೀತಿಯ ಸೆಲೆಬ್ರಿಟಿಸ್ ಗಳೇ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ : ಮತ್ತೊಂದು ಪೋಸ್ಟ್ ಮಾಡಿದ ನಟ ದರ್ಶನ್
ಕರ್ನಾಟಕಪ್ರಮುಖಮನರಂಜನೆ

actor Darshan ಪ್ರೀತಿಯ ಸೆಲೆಬ್ರಿಟಿಸ್ ಗಳೇ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ : ಮತ್ತೊಂದು ಪೋಸ್ಟ್ ಮಾಡಿದ ನಟ ದರ್ಶನ್

Share
1 Min Read
SHARE

newsics.com
ಬೆಂಗಳೂರು : ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ ಎಂದು ಅಭಿಮಾನಿಗಳಿಗೆ ನಟ ದರ್ಶನ್ ಕೃತಜ್ಞತೆ ಸಲ್ಲಿಸಿದ್ದಾರೆ.

ಹುಟ್ಟುಹಬ್ಬದ ಹಿನ್ನೆಲೆ ಇತ್ತೀಚೆಗೆ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದ ನಟ ದರ್ಶನ್ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಮತ್ತೊಂದು ಪೋಸ್ಟ್ ಹಂಚಿಕೊಂಡಿದ್ದಾರೆ.

ಪ್ರೀತಿಯ ಸೆಲೆಬ್ರಿಟಿಸ್ ಗಳೇ ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ.

ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ.ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ ಎಂದು ನಟ ದರ್ಶನ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

TAGGED:Beloved celebrities I am forever grateful for the immaculate hearts: Another post by actor Darshan
Share This Article
Facebook Twitter Copy Link Print
Previous Article Naval information leak case ನೌಕಾನೆಲೆ ಮಾಹಿತಿ ಸೋರಿಕೆ ಕೇಸ್ : ಇಬ್ಬರು ಅರೆಸ್ಟ್
Next Article Sunita Williams ಭೂಮಿಗೆ ಬಂದ ನಂತರ ಸುನೀತಾ ವಿಲಿಯಮ್ಸ್‌ಗೆ ಪೆನ್ಸಿಲ್ ಎತ್ತಲು ಸಾಧ್ಯವಾಗಲ್ಲ: ಕಾರಣ?

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?