Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > commando hospital ಕಮಾಂಡೋ ಆಸ್ಪತ್ರೆ ವಿಸ್ತರಣೆಗಾಗಿ 2,518 ಮರಗಳನ್ನು ಕಡಿಯಲು ಹೈಕೋರ್ಟ್ ಅನುಮತಿ
ಕರ್ನಾಟಕಪ್ರಮುಖ

commando hospital ಕಮಾಂಡೋ ಆಸ್ಪತ್ರೆ ವಿಸ್ತರಣೆಗಾಗಿ 2,518 ಮರಗಳನ್ನು ಕಡಿಯಲು ಹೈಕೋರ್ಟ್ ಅನುಮತಿ

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಕಮಾಂಡೊ ಆಸ್ಪತ್ರೆಯ ವಿಸ್ತರಣೆ ಉದ್ದೇಶಕ್ಕಾಗಿ 530 ಮರಗಳನ್ನು ಕತ್ತರಿಸಲು ಇದ್ದ ತಡೆಯಾಜ್ಞೆ ತೆರವುಗೊಳಿಸಿರುವ ಹೈಕೋರ್ಟ್, ಮರ ಕತ್ತರಿಸಲು ಅನುಮತಿ ನೀಡಿದೆ.

ಹಾಗೆಯೇ ಬೆಂಗಳೂರು ಉಪನಗರ ರೈಲು ಯೋಜನೆಯ (ಬಿಎಸ್‌ಆರ್‌ಪಿ) ಅಂಬೇಡ್ಕರ್ ನಗರ ಮತ್ತು ಮುದ್ದೇನಹಳ್ಳಿ ಮಾರ್ಗದಲ್ಲಿ 1,988 ಮರಗಳನ್ನು ತೆರವುಗೊಳಿಸಲೂ ಕೆ-ರೈಡ್‌ಗೆ (ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತ) ಒಪ್ಪಿಗೆ ನೀಡಿದೆ.

‘ಕರ್ನಾಟಕ ಮರಗಳ ಸಂರಕ್ಷಣಾ ಕಾಯ್ದೆ-1976′ ಅನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ನಿರ್ದೇಶಿಸಬೇಕು’ ಎಂದು ಕೋರಿ ದತ್ತಾತ್ರೇಯ ಟಿ.ದೇವರೆ ಹಾಗೂ ‘ಬೆಂಗಳೂರು ಎನ್ವಿರಾನ್ಸೆಂಟ್ ಟ್ರಸ್ಟ್’ 2018ರಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಮೆಟ್ರೋ ಯೋಜನೆ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ನಗರದಲ್ಲಿ ಮರ ಕಡಿಯುವುದಕ್ಕೆ ಆಕ್ಷೇಪಿಸಿ ಪರಿಸರವಾದಿ ದತ್ತಾತ್ರೇಯ ಟಿ.ದೇವರೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ಮರ ತಜ್ಞರ ಸಮಿತಿ (ಟಿಇಸಿ) ಶಿಫಾರಸಿನ ಮೇರೆಗೆ ಕಮಾಂಡ್ ಆಸ್ಪತ್ರೆಗಾಗಿ 530 ಮರಗಳು ಮತ್ತು ಬೆಂಗಳೂರು ಉಪನಗರ ರೈಲು ಯೋಜನೆಗಾಗಿ ಅಂಬೇಡ್ಕರ್ ನಗರದಿಂದ ಮುದ್ದನಹಳ್ಳಿಯವರೆಗಿನ ಮಾರ್ಗದಲ್ಲಿ 1988 ಮರಗಳ ಕಡಿಯಲು ಹಾಗೂ 289 ಮರಗಳನ್ನು ಸ್ಥಳಾಂತರ ಮಾಡಲು ನ್ಯಾಯಪೀಠ ಒಪ್ಪಿಗೆ ನೀಡಿದೆ. ಅಲ್ಲದೆ, ಕೆ-ರೈಡ್ ಕಡೆಯಿಂದ 580 ಮರಗಳನ್ನು ಅನುಮತಿ ಇಲ್ಲದೆ ಕತ್ತರಿಸಿರುವ ಹಿನ್ನೆಲೆಯಲ್ಲಿ ಪರಿಹಾರವಾಗಿ 5000 ಗಿಡ ನೆಡಬೇಕು ಎಂದು ಪೀಠ ಆದೇಶದಲ್ಲಿ ತಿಳಿಸಿದೆ.ರೈಲು ಯೋಜನೆ, ಆಸ್ಪತ್ರೆಯ ವಿಸ್ತರಣೆಗೆ ಬೆಂಗಳೂರು ನಗರದಲ್ಲಿ 2518 ಮರ ಕತ್ತರಿಸಲು ಅನುಮತಿ ನೀಡಿ ಹೈಕೋರ್ಟ್‌ ಆದೇಶ

TAGGED:518 trees for commando hospital expansionHC permits felling of 2
Share This Article
Facebook Twitter Copy Link Print
Previous Article Divya Uruduga Aravind KP: ಕೊನೆಗೂ ಮದುವೆ ಯಾವಾಗ ಅಂತ ರಿವೀಲ್ ಮಾಡಿದ್ರು ದಿವ್ಯಾ ಉರುಡುಗ!
Next Article Air Ambulance ಸದ್ಯದಲ್ಲೇ ಭಾರತದಲ್ಲಿ ಏರ್ ಆಂಬುಲೆನ್ಸ್ ಹಾರಾಡಲಿವೆ

Popular Posts

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

You Might Also Like

ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?