Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಏಕಾಏಕಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ CRPF ಯೋಧ
ಕರ್ನಾಟಕಕರ್ನಾಟಕದೇಶಪ್ರಮುಖ

ಏಕಾಏಕಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ CRPF ಯೋಧ

Share
0 Min Read
SHARE

newsics.com

ಶ್ರೀನಗರ: ಕೇಂದ್ರೀಯ ಮೀಸಲು ಪಡೆ(CRPF)ಯ ಯೋಧರೊಬ್ಬರು ಏಕಾಏಕಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ನಡೆದಿದೆ.

ಪ್ರವೀಣ್ ಪಾಟೀಲ್ ಆತ್ಮಹತ್ಯೆಗೆ ಶರಣಾದವರು. ಮಹಾರಾಷ್ಟ್ರ ಮೂಲದ ಪ್ರವೀಣ್ ಪಾಟೀಲ್ ಸಿಆರ್ ಪಿಎಫ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಇಂದು ಬೆಳಿಗ್ಗೆಯಷೇ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಟಿಕ್ರಿ ಪ್ರದೇಶದ ರಸ್ತೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಿಂದ ವಾಪಾಸ್ ಆದವರೇ ತಮ್ಮದೇ ಸರ್ವೀಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯೋಧನ ಆತ್ಮಹತ್ಯೆ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ತಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

TAGGED:A CRPF jawan committed by firing suddenly
Share This Article
Facebook Twitter Copy Link Print
Previous Article CM Siddaramaiah ಬಜೆಟ್’ನಲ್ಲಿ ದಲಿತರಿಗೆ ಬಂಪರ್ ಗಿಫ್ಟ್ : ಸಿಎಂ ಸಿದ್ದರಾಮಯ್ಯ ಘೋಷಣೆ
Next Article CM siddramiah ಮಂಡಿನೋವು ಹಿನ್ನೆಲೆ ಹೊಸ ಕಾರು ಖರೀದಿಗೆ ಮುಂದಾದ ಸಿಎಂ ಸಿದ್ದರಾಮಯ್ಯ;‌ ಇದರ ಬೆಲೆ?

Popular Posts

Dakshina Kannada Baby Died ದಕ್ಷಿಣ ಕನ್ನಡದಲ್ಲಿ ಭೀಕರ ದುರಂತ: ಶಾಲಾ ಬಸ್ ಮೇಲೆ ಮರ ಬಿದ್ದು 5 ವರ್ಷದ ಬಾಲಕಿ ಸಾವು

1 Min Read

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?