Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > cats 3BHK ಅಪಾರ್ಟ್‌ಮೆಂಟ್ನಲ್ಲಿ 300ಕ್ಕೂ ಹೆಚ್ಚು ಬೆಕ್ಕು! ಗದ್ದಲದಿಂದ ಬೇಸತ್ತು ಹೋಗಿದ್ದ ಸ್ಥಳೀಯರು
ದೇಶ

cats 3BHK ಅಪಾರ್ಟ್‌ಮೆಂಟ್ನಲ್ಲಿ 300ಕ್ಕೂ ಹೆಚ್ಚು ಬೆಕ್ಕು! ಗದ್ದಲದಿಂದ ಬೇಸತ್ತು ಹೋಗಿದ್ದ ಸ್ಥಳೀಯರು

Share
1 Min Read
SHARE

newsics.com

ಪುಣೆ: ಬರೋಬ್ಬರಿ 300ಕ್ಕೂ ಹೆಚ್ಚು ಬೆಕ್ಕುಗಳು ಪತ್ತೆಯಾಗಿರೋ ಘಟನೆ 3BHK ಅಪಾರ್ಟ್‌ಮೆಂಟ್ವೊಂದರಲ್ಲಿ ಪುಣೆಯ ಹಡಪ್ಸರ್ ಪ್ರದೇಶದಲ್ಲಿ ನಡೆದಿದೆ.

ಆರು ವರ್ಷಗಳಿಂದ ಬೆಕ್ಕುಗಳನ್ನು ಅಪಾರ್ಟ್‌ಮೆಂಟ್ನಲ್ಲಿ ಸಾಕುತ್ತಿರುವುದು ವರದಿಯಾಗಿದೆ. ಅಪಾರ್ಟ್‌ಮೆಂಟ್ನ ಅಕ್ಕಪಕ್ಕ ದುರ್ವಾಸನೆ ಮತ್ತು ನಿರಂತರ ಬೆಕ್ಕಿನ ಕೂಗಿನ ಶಬ್ದಗಳು ಕೇಳಿ ಬರುತ್ತಿದ್ದ ಕಾರಣಕ್ಕೆ ಸ್ಥಳೀಯ ನಿವಾಸಿಗಳು ದೂರು ನೀಡಿದ್ದರು.

ಹಡಪ್ಸರ್‌ನಲ್ಲಿರುವ ಮಾರ್ವೆಲ್ ಬೌಂಟಿ ಕೋಆಪರೇಟಿವ್ ಹೌಸಿಂಗ್ ಸೊಸೈಟಿಯ 9 ಮಹಡಿಯಲ್ಲಿರುವ ಅಪಾರ್ಟ್ಮೆಂಟ್‌ನಲ್ಲಿ 300 ಕ್ಕೂ ಹೆಚ್ಚು ಬೆಕ್ಕುಗಳು ಅನೈರ್ಮಲ್ಯ ಸ್ಥಿತಿಯಲ್ಲಿ ವಾಸಿಸುತ್ತಿರುವುದು ಪತ್ತೆಯಾಗಿದೆ.
ಪುಣೆ ಮುನ್ಸಿಪಲ್ ಕಾರ್ಪೊರೇಷನ್ (PMC) ಮತ್ತು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದರು. ಇದೇ ವೇಳೆ ಮಲಗುವ ಕೋಣೆಯಲ್ಲಿ 300ಕ್ಕೂ ಹೆಚ್ಚು ಬೆಕ್ಕುಗಳನ್ನು ನೋಡಿದ ಅಧಿಕಾರಿಗಳು ಶಾಕ್ ಆಗಿದ್ದಾರೆ.

Share This Article
Facebook Twitter Copy Link Print
Previous Article GOOD NEWS: ಸರ್ಕಾರಿ ಶಾಲೆಗಳ ರೀತಿ ರಾಜ್ಯದ ಎಲ್ಲಾ ಗ್ರಂಥಾಲಯಗಳಿಗೆ ಉಚಿತ ವಿದ್ಯುತ್, ನೀರಿನ ವ್ಯವಸ್ಥೆ
Next Article ಸಿನಿಮಾದಲ್ಲಿ ಚಾನ್ಸ್‌ ಆಮಿಷ: ಮುಂಬೈಗೆ ಕರೆಸಿಕೊಂಡು ಮೊನಾಲಿಸಾಗೆ ಮಹಾಮೋಸ!

Popular Posts

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

You Might Also Like

ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?