Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಿನಿಮಾದಲ್ಲಿ ಚಾನ್ಸ್‌ ಆಮಿಷ: ಮುಂಬೈಗೆ ಕರೆಸಿಕೊಂಡು ಮೊನಾಲಿಸಾಗೆ ಮಹಾಮೋಸ!
ದೇಶಮನರಂಜನೆ

ಸಿನಿಮಾದಲ್ಲಿ ಚಾನ್ಸ್‌ ಆಮಿಷ: ಮುಂಬೈಗೆ ಕರೆಸಿಕೊಂಡು ಮೊನಾಲಿಸಾಗೆ ಮಹಾಮೋಸ!

Share
1 Min Read
SHARE

newsics.com

ಮುಂಬೈ : ಮಹಾಕುಂಭಮೇಳದಲ್ಲಿ ಪಾದಚಾರಿ ಮಾರ್ಗದಲ್ಲಿ ಕುಳಿತು ರುದ್ರಾಕ್ಷಗಳನ್ನು ಮಾರುವ ಸುಂದರ ಯುವತಿ ಮೊನಾಲಿಸಾ ಭೋಸಲೆ ರಾತ್ರೋರಾತ್ರಿ ಪ್ರಸಿದ್ಧಿಯಾಗಿದ್ದಾಳೆ. ನಿರ್ದೇಶಕ ಸನೋಜ್ ಮಿಶ್ರಾ ಅವರ ‘ದಿ ಡೈರಿ ಆಫ್ ಮಣಿಪುರ’ ಚಿತ್ರದಲ್ಲಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರ ಮಧ್ಯೆ ನಿರ್ಮಾಪಕ ಜಿತೇಂದ್ರ ನಾರಾಯಣ್ ಅವರು ಸನೋಜ್ ಅವರು ಮೊನಾಲಿಸಾ ಅವರಿಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಸನೋಜ್ ಮೇಲೆ ಮೊನಾಲಿಸಾಗೆ ಮೋಸ ಮಾಡಿದ ಆರೋಪವಿದೆ. ನಿರ್ಮಾಪಕ ಜಿತೇಂದ್ರ ನಾರಾಯಣ್ ಅವರು ಸನೋಜ್ ವಿರುದ್ಧ ಈ ಆರೋಪಗಳನ್ನು ಮಾಡಿದ್ದಾರೆ.

ಜಿತೇಂದ್ರ ನಾರಾಯಣ್ ಸಿಂಗ್ ಅಲಿಯಾಸ್ ವಾಸಿಮ್ ರಿಜ್ವಿ ಇತ್ತೀಚೆಗೆ ಟಾಪ್ ಸೀಕ್ರೆಟ್‌ಗೆ ಸಂದರ್ಶನ ನೀಡಿದರು. ಈ ಸಂದರ್ಶನದಲ್ಲಿ, ಸನೋಜ್ ಬಡ ಕುಟುಂಬದ ಹುಡುಗಿಯೊಬ್ಬಳನ್ನು ಬಳಸಿಕೊಳ್ಳುತ್ತಿದ್ದಾರೆ.. ಆತ ಆ ಮುಗ್ಧ ಹುಡುಗಿಯರನ್ನು ಸಿನಿಮಾಗಳಲ್ಲಿ ಕೆಲಸ ಮಾಡುವಂತೆ ಆಮಿಷ ಒಡ್ಡಿ ಅವರೊಂದಿಗೆ ಅನುಚಿತವಾಗಿ ವರ್ತಿಸುತ್ತಾನೆ ಎಂದು ಜಿತೇಂದ್ರ ಹೇಳಿದ್ದಾರೆ.. ನನಗೆ ಸನೋಜ್ ಜೊತೆ ಕೆಲಸ ಮಾಡುವಾಗ ತುಂಬಾ ಕೆಟ್ಟ ಅನುಭವ ಆಗಿತ್ತು.. ಸನೋಜ್ ನಾನು ಮೂರು ಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದೇವೆ.. ಎಂದು ಹೇಳಿಕೊಂಡಿದ್ದಾರೆ..

ಮೊನಾಲಿಸಾ ಮತ್ತು ಅವರ ಕುಟುಂಬದ ಬಗ್ಗೆ ನನಗೆ ತುಂಬಾ ವಿಷಾದವಿದೆ.” ಅವರು ತುಂಬಾ ಸರಳ ಮತ್ತು ನೇರ ಜನರು. ಆದರೆ ಸನೋಜ್ ಮಿಶ್ರಾ ಅವರಂತಹ ಜನರು ನಿಮ್ಮ ಬಾಗಿಲಲ್ಲಿ ನಿಂತು ಕರೆದರೇ ಯಾವುದೇ ಪ್ರಶ್ನೆ ಮಾಡದೆ, ಅವರು ತಮ್ಮ ಮಗಳನ್ನು ಸನೋಜ್‌ಗೆ ಒಪ್ಪಿಸಿದ್ದಾರೆ.. ಇದೇ ವಿಚಿತ್ರ ಎಂದು ಜಿತೇಂದ್ರ ಹೇಳಿದ್ದಾರೆ.. ಈ ಸಂದರ್ಶನದಲ್ಲಿ, ಜಿತೇಂದ್ರ ಅವರು ಪ್ರಸ್ತುತ ಯಾರೂ ಸನೋಜ್ ಅವರೊಂದಿಗೆ ಕೆಲಸ ಮಾಡಲು ಸಿದ್ಧರಿಲ್ಲ ಎಂದು ಹೇಳಿಕೊಂಡಿದ್ದಾರೆ.

Share This Article
Facebook Twitter Copy Link Print
Previous Article cats 3BHK ಅಪಾರ್ಟ್‌ಮೆಂಟ್ನಲ್ಲಿ 300ಕ್ಕೂ ಹೆಚ್ಚು ಬೆಕ್ಕು! ಗದ್ದಲದಿಂದ ಬೇಸತ್ತು ಹೋಗಿದ್ದ ಸ್ಥಳೀಯರು
Next Article mysore : ಮೈಸೂರು ಹುಡುಗಿ ಕೈ ಹಿಡಿದ ನೆದರ್ಲ್ಯಾಂಡ್ ಹುಡುಗ

Popular Posts

ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!

2 Min Read

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

You Might Also Like

ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?