Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > mysore : ಮೈಸೂರು ಹುಡುಗಿ ಕೈ ಹಿಡಿದ ನೆದರ್ಲ್ಯಾಂಡ್ ಹುಡುಗ
ಕರ್ನಾಟಕ

mysore : ಮೈಸೂರು ಹುಡುಗಿ ಕೈ ಹಿಡಿದ ನೆದರ್ಲ್ಯಾಂಡ್ ಹುಡುಗ

Share
1 Min Read
SHARE

newsics.com

ಮೈಸೂರು: ನೆದರ್ಲ್ಯಾಂಡ್ ಹುಡುಗನ ಜೊತೆಗೆ ಮೈಸೂರಿನ ಹುಡುಗಿ ವಚನ ಮಾಂಗಲ್ಯ ಮೂಲಕ ಮದುವೆಯಾಗಿದ್ದಾರೆ.

ವಿದೇಶದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾ ರುಟ್ಗೆರ್ ಎಂಬುವವರ ಜೊತೆ ಪ್ರೀತಿಯಾಗಿತ್ತು. ಈ ಬಗ್ಗೆ ಎರಡು ಕುಟುಂಬಸ್ಥರು ಒಪ್ಪಿಗೆ ಕೂಡ ನೀಡಿದ್ದರು. ಇಬ್ಬರು ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆ ನಡೆದಿದೆ.

ಚನ್ನಗಿರಿ ತಾಲೂಕು ಪಾಂಡೋಮಟ್ಟಿ ವಿರಕ್ತಮಠದ ಡಾ ಗುರುಬಸವ ಮಹಾಸ್ವಾಮಿಗಳ ನೇತೃತ್ವದಲ್ಲಿ ಈ ಮದುವೆ ನಡದಿದೆ. ಈ ಅಪರೂಪದ ಮದುವೆಗೆ ಎರಡು ಕಡೆಯ ಕುಟುಂಬದ ಸದಸ್ಯರು ಭಾಗಿಯಾಗಿದ್ದರು. ಇನ್ನೂ ನವ ದಂಪತಿಗಳಿಗೆ ಸಂಬಂಧಿಕರು ಶುಭ ಕೋರಿದ್ದಾರೆ.

ಮೈಸೂರಿನ ವಿದ್ಯಾ ನೆದರ್ಲ್ಯಾಂಡ್ನ ರುಟ್ಗೆರ್ ಎಂಬುವವರ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಕುರಿತಾದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

Share This Article
Facebook Twitter Copy Link Print
Previous Article ಸಿನಿಮಾದಲ್ಲಿ ಚಾನ್ಸ್‌ ಆಮಿಷ: ಮುಂಬೈಗೆ ಕರೆಸಿಕೊಂಡು ಮೊನಾಲಿಸಾಗೆ ಮಹಾಮೋಸ!
Next Article Railway Station : ತನ್ನ ತೋಳುಗಳಲ್ಲಿ ಮಗುವನ್ನು ಹೊತ್ತುಕೊಂಡು ರೈಲ್ವೆ ನಿಲ್ದಾಣದಲ್ಲಿ ಕರ್ತವ್ಯಕ್ಕೆ ತೆರಳಿದ ಮಹಿಳಾ ಅಧಿಕಾರಿ ! ವಿಡಿಯೋ ನೋಡಿ

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?