Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Chavva ಛಾವ ಸಿನಿಮಾ ಪ್ರದರ್ಶನದ ವೇಳೆ ಕುಡುಕನ ಪುಂಡಾಟ
ಪ್ರಮುಖಮನರಂಜನೆ

Chavva ಛಾವ ಸಿನಿಮಾ ಪ್ರದರ್ಶನದ ವೇಳೆ ಕುಡುಕನ ಪುಂಡಾಟ

Share
1 Min Read
SHARE

newsics.com

ವಿಕ್ಕಿ ಕೌಶಲ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಛಾವಾ’ ಸಿನಿಮಾ ಬಿಡುಗಡೆಯಾದಾಗಿನಿಂದಲೂ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಸಿನಿಮಾ ಛತ್ರಪತಿ ಸಂಭಾಜಿ ಮಹಾರಾಜ್ ಅವರ ಜೀವನ ಮತ್ತು ಶೌರ್ಯದ ಕಥೆಯನ್ನು ಹೊಂದಿದೆ.

ರಶ್ಮಿಕಾ ಮಂದಣ್ಣ, ವಿಕ್ಕಿ ಕೌಶಲ್ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಸಿನಿಮಾ ನೋಡಿದ ಎಲ್ಲರೂ ಪಾಸಿಟಿವ್ ಪ್ರತಿಕ್ರಿಯೆ ನೀಡುತ್ತಿದ್ದು, ದಿನದಿಂದ ದಿನಕ್ಕೆ ಪ್ರೇಕ್ಷಕರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಈ ನಡುವೆ ಕೆಲವರು ಅತಿರೇಕದ ವರ್ತನೆ ತೋರಿಸುತ್ತಿದ್ದಾರೆ. ಚಿತ್ರಮಂದಿರದ ಪರದೆಯನ್ನೇ ಹರಿದು ಹಾಕಲಾಗಿದೆ.

ಗುಜರಾಜ್ನ ಚಿತ್ರಮಂದಿರವೊಂದರಲ್ಲಿ ‘ಛಾವ’ ಸಿನಿಮಾ ಪ್ರದರ್ಶನ ಕಾಣುತ್ತಿತ್ತು. ಈ ವೇಳೆ ಓರ್ವ ಪ್ರೇಕ್ಷಕ ಮದ್ಯಪಾನ ಮಾಡಿಕೊಂಡು ಬಂದಿದ್ದ. ಸಿನಿಮಾ ನೋಡಿ ಉದ್ವೇಗಕ್ಕೆ ಒಳಗಾದ ಆತ ಪರದೆಯ ಬಳಿ ಹೋಗಿ ಪುಂಡಾಟ ಮೆರೆದಿದ್ದಾನೆ. ಸಿನಿಮಾ ಪ್ರದರ್ಶನ ಆಗುವಾಗಲೇ ಚಿತ್ರಮಂದಿರದ ಪರದೆಯನ್ನು ಹರಿದು ಹಾಕಿದ್ದಾನೆ. ಬಳಿಕ ಚಿತ್ರಮಂದಿರದ ಸಿಬ್ಬಂದಿ ಬಂದು ಆತನನ್ನು ವಶಕ್ಕೆ ಪಡೆದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ಈ ಚಿತ್ರವನ್ನು ಲಕ್ಷ್ಮಣ್ ಉಟೆಕರ್ ನಿರ್ದೇಶಿಸಿದ್ದಾರೆ ಮತ್ತು ವಿಕ್ಕಿ ಕೌಶಲ್, ಅಕ್ಷಯ್ ಖನ್ನಾ ಮತ್ತು ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ಎ.ಆರ್. ರೆಹಮಾನ್ ಸಂಗೀತ ಸಂಯೋಜಿಸಿದ್ದಾರೆ.

https://www.instagram.com/reel/DGKpfRPOE_o/?utm_source=ig_web_button_share_sheet
ಇದೇ ರೀತಿಯ ಇನ್ನೊಂದು ಘಟನೆ ಕೂಡ ನಡೆದಿದೆ. ಸಿನಿಮಾ ನೋಡಲು ಬಂದ ಅಭಿಮಾನಿಯೊಬ್ಬ ಛತ್ರಪತಿ ಶಂಭಾಜಿ ಮಹಾರಾಜ್ ರೀತಿ ವೇಷ ಧರಿಸಿಕೊಂಡು, ಕುದುರೆ ಏರಿ ಚಿತ್ರಮಂದಿರದ ಒಳಗೆ ಪ್ರವೇಶಿಸಿದ್ದಾನೆ. ಆತನ ವಿಡಿಯೋ ಕೂಡ ವೈರಲ್ ಆಗುತ್ತಿದೆ.

https://x.com/doug_1399/status/1891364623778975898?ref_src=twsrc%5Etfw%7Ctwcamp%5Etweetembed%7Ctwterm%5E1891364623778975898%7Ctwgr%5Eeced89014ef8569f0ccedba20f1fb4b9bada4b1b%7Ctwcon%5Es1_c10&ref_url=https%3A%2F%2Fd-14086088661782281211.ampproject.net%2F2502032353000%2Fframe.html

TAGGED:During the screening of Chhava moviethe curtain was torn and the drunken rioted
Share This Article
Facebook Twitter Copy Link Print
Previous Article Today’s Prediction ಶುಭೋದಯ, 19-02-2025, ಬುಧವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article Namma metro ದರ ಏರಿಕೆ ಎಫೆಕ್ಟ್: 2.3 ಲಕ್ಷ ಪ್ರಯಾಣಿಕರ ಸಂಖ್ಯೆ ಇಳಿಕೆ, ಮೆಟ್ರೋಗೆ ಟೆನ್ಶನ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?