Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Robot’s ರೋಬೋಟ್ ಮೇಲೆ ಯುವತಿಯರಿಗೆ ವ್ಯಾಮೋಹ: ಹುಡುಗರ ಗತಿಯೇನು?
ಪ್ರಮುಖ

Robot’s ರೋಬೋಟ್ ಮೇಲೆ ಯುವತಿಯರಿಗೆ ವ್ಯಾಮೋಹ: ಹುಡುಗರ ಗತಿಯೇನು?

Share
1 Min Read
SHARE

newsics.com
ಇದು ರೋಬೋಟ್ ಕಾಲ. ಈಗಾಗಲೇ ಹಲವಾರು ಕ್ಷೇತ್ರಗಳನ್ನು ಮನುಷ್ಯರ ಬದಲು ರೋಬೋಟ್ ಆಕ್ರಮಿಸಿಕೊಂಡುಬಿಟ್ಟಿದೆ. ಇದೀಗ ಹೆಣ್ಣುಮಕ್ಕಳು ಯುವಕರಿಗಿಂತಲೂ ಹೆಚ್ಚಾಗಿ ರೋಬೋಟ್ ಮೇಲೆ ವ್ಯಾಮೋಹ ಹೊಂದುತ್ತಿದ್ದಾರೆ ಎಂದು ಬ್ರಿಟಿಷ್ ಸುದ್ದಿ ಸಂಸ್ಥೆ ದಿ ಸನ್ ಬಹಿರಂಗಪಡಿಸಿದೆ. ಹಾಗೆಂದು ಈ ದಿನವೇನೂ ದೂರವಿಲ್ಲ. ಇನ್ನೊಂದೆರಡು ವರ್ಷಗಳಲ್ಲಿ ರೋಬೋಟಿಕ್ ಸೆಕ್ಸ್ ಹೆಚ್ಚು ಪ್ರಚಲಿತವಾಗಲಿದೆ.

ರೋಬೋಟ್‌ಗಳೊಂದಿಗೆ ಲೈಂಗಿಕ ಬಯಕೆಗಳನ್ನು ಪೂರೈಸಿಕೊಳ್ಳುವ ಸಂಸ್ಕೃತಿ ಇನ್ನು ಕೆಲವೇ ವರ್ಷಗಳಲ್ಲಿ ಹೆಚ್ಚಲಿದೆ ಎಂದು ಈ ಅಧ್ಯಯನ ವರದಿ ಹೇಳಿದೆ.

ತಾವು ಹೇಳಿದಂತೆ ಕೇಳಿಕೊಂಡಿರುವ, ತಮ್ಮ ಲೈಂಗಿಕ ಆಸೆಯನ್ನು ಯಾವಾಗ ಬೇಕಾದರೂ, ಹೇಗೆ ಬೇಕಾದರೂ ಕಮ್-ಕಿಮ್ ಎನ್ನದೇ ಪೂರೈಸುವ ರೋಬೋಟ್ಗಳೇ ವಾಸಿ ಎಂದಿದ್ದಾರೆ. ಸದ್ಯ ಇದು ಶ್ರೀಮಂತ ಕುಟುಂಬಗಳಲ್ಲಿ ಶುರುವಾಗಿದ್ದು, ಕ್ರಮೇಣ ಬಹುಭಾಗವನ್ನು ಆಕ್ರಮಿಸುವ ಸಾಧ್ಯತೆ ಇದೆ ಎಂದು ಸಂಶೋಧನೆಯ ಉಸ್ತುವಾರಿ ವಹಿಸಿರುವ ಡಾ. ಇಯಾನ್ ಬಹಿರಂಗಪಡಿಸಿದ್ದಾರೆ.
ಸೆಕ್ಸ್ ಟಾಯ್ಸ್‌ಗಳ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

TAGGED:Young women infatuated with robots: What is the speed of boys?
Share This Article
Facebook Twitter Copy Link Print
Previous Article cancer vaccine ಮಹಿಳೆಯರಿಗೆ ಶೀಘ್ರದಲ್ಲೇ ಕ್ಯಾನ್ಸರ್ ಲಸಿಕೆ
Next Article Bigg Twist 18ರ ಯುವತಿ- 50ರ ವ್ಯಕ್ತಿ ಮದ್ವೆಗೆ ಟ್ವಿಸ್ಟ್: ಮನೆಗೆ ರಿಟರ್ನ್ ಆದ ಕರೀಷ್ಮಾ ಆರೋಪಗಳೇನು?

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?