Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Elon Musk ವಿಕಿಪೀಡಿಯಾಗೆ 8,600 ಕೋಟಿ ರೂಪಾಯಿ ಆಫರ್‌ ನೀಡಿದ ಎಲಾನ್‌ ಮಸ್ಕ್‌
ವಿದೇಶ

Elon Musk ವಿಕಿಪೀಡಿಯಾಗೆ 8,600 ಕೋಟಿ ರೂಪಾಯಿ ಆಫರ್‌ ನೀಡಿದ ಎಲಾನ್‌ ಮಸ್ಕ್‌

Share
1 Min Read
SHARE

newsics.com

ಸದಾ ಒಂದಲ್ಲ ಒಂದು ಕಾರಣಕ್ಕೆ ಎಲಾನ್ ಮಸ್ಕ್ ಸುದ್ದಿಯಲ್ಲಿರುತ್ತಾರೆ. ಈ ಬಾರಿ ಮಸ್ಕ್‌ ವಿಕಿಪೀಡಿಯಾ ಬಗ್ಗೆ ಮಾತನಾಡಿದ್ದಾರೆ. . ವಿಕಿಪೀಡಿಯಾ ಅನ್ನೋದು ಎಲ್ಲರಿಗೂ ಉಚಿತವಾಗಿ ಮಾಹಿತಿ ನೀಡುವ ವೆಬ್ಸೈಟ್. ಆದ್ರೆ ಮಸ್ಕ್ ವಿಕಿಪೀಡಿಯಾವನ್ನು ಟೀಕಿಸಿದ್ದಾರೆ.

ಅಷ್ಟೇ ಅಲ್ಲ, ವಿಕಿಪೀಡಿಯಾ ಹೆಸರನ್ನ ಬದಲಿಸೋಕೆ ಮಸ್ಕ್ 8,600 ಕೋಟಿ ರೂಪಾಯಿ ಕೊಡೋಕೆ ಮುಂದೆ ಬಂದಿದ್ದಾರೆ ಅನ್ನೋದು ಎಲ್ಲರಿಗೂ ಗೊತ್ತೇ ಇದೆ. ಇದಕ್ಕೆ ಸಂಬಂಧಿಸಿದಂತೆ ಒಬ್ಬರು “ಇದು ಇನ್ನೂ ವ್ಯಾಲಿಡ್ ಆಫರ್ ಆಗಿದೆಯಾ?” ಅಂತ ಮಸ್ಕ್ ಅವರನ್ನ ಕೇಳಿದರು. ಅದಕ್ಕೆ ಮಸ್ಕ್ “ಹೌದು, ಆಫರ್ ಇನ್ನೂ ಇದೆ. ಬನ್ನಿ, ಹೆಸರನ್ನು ಬದಲಾಯಿಸಿ” ಎಂದು ಟ್ವೀಟ್ ಮಾಡಿದ್ದಾರೆ.

ಇದಕ್ಕೂ ಮೊದಲು ವಿಕಿಪೀಡಿಯಾ ಹಣಕಾಸಿನ ವಿಷಯಗಳನ್ನ ಸರಿಯಾಗಿ ನಿಭಾಯಿಸುತ್ತಿಲ್ಲ, ಅದು ರಾಜಕೀಯವಾಗಿ ಪಕ್ಷಪಾತ ಮಾಡ್ತಿದೆ ಅಂತ ಮಸ್ಕ್ ಹಲವು ಭಾರಿ ಟೀಕಿಸಿದ್ದಾರೆ.

TAGGED:600 crore rupees to WikipediaElon Musk offered 8
Share This Article
Facebook Twitter Copy Link Print
Previous Article Priyanka Chopra ಒಂದು ರಾತ್ರಿಯಲ್ಲಿ ಮುಗಿದುಹೋಗೋ ವರ್ಜಿನಿಟಿಗೆ ಮಹತ್ವ ಕೊಡಬೇಡಿ- ಪ್ರಿಯಾಂಕಾ ಚೋಪ್ರಾ ಈಮಾತು ಹೇಳಿದ್ಯಾಕೆ?
Next Article MILK PRICE HIKE : ಹಾಲಿನ ದರ ಪ್ರತಿ ಲೀ. 5 ರೂ ಹೆಚ್ಚಳಕ್ಕೆ KMF ಸಿದ್ಧತೆ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?