Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > MILK PRICE HIKE : ಹಾಲಿನ ದರ ಪ್ರತಿ ಲೀ. 5 ರೂ ಹೆಚ್ಚಳಕ್ಕೆ KMF ಸಿದ್ಧತೆ
ಕರ್ನಾಟಕಪ್ರಮುಖ

MILK PRICE HIKE : ಹಾಲಿನ ದರ ಪ್ರತಿ ಲೀ. 5 ರೂ ಹೆಚ್ಚಳಕ್ಕೆ KMF ಸಿದ್ಧತೆ

Share
1 Min Read
SHARE

newsics.com

ಬೆಂಗಳೂರು: ವಿದ್ಯುತ್‌, ಮೆಟ್ರೋ ರೈಲು ಮತ್ತು ಬಸ್‌ ದರ ಹೆಚ್ಚಳದ ಬೆನ್ನಲ್ಲೇ ರಾಜ್ಯ ಬಜೆಟ್‌ ನಂತರ ಮತ್ತೆ ಪ್ರತಿ ಲೀಟರ್‌ ಹಾಲಿನ ದರವನ್ನು 5 ರು. ಹೆಚ್ಚಿಸಲು ಕೆಎಂಎಫ್‌ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ನಂದಿನಿ ಹಾಲಿನ ದರ ಏರಿಕೆಗೆ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿದ್ದು, ಬೆಲೆ ಏರಿಕೆ ಅಂತಿಮ ನಿರ್ಧಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ ಕೈಗೊಳ್ಳಬೇಕಿದೆ.

ಮಾರ್ಚ್ ನಿಂದ ಪರಿಷ್ಕ್ರತ ದರ ಜಾರಿಯಾಗುವ ಸಾಧ್ಯತೆಯಿದೆ. ನಂದಿನಿ ಹಾಲಿನ ದರವನ್ನು 5 ರೂ ಹೆಚ್ಚಳ ಮಾಡಲು ಪ್ರಸ್ತಾವನೆ ಬಂದಿದೆ. ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ ಕೂಡಲೇ ದರ ಹೆಚ್ಚಳ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುಳಿವು ನೀಡಿದ್ದರು.

ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಚರ್ಚೆಯಾಗುತ್ತಲೇ ಇದೆ. ರೈತರು ಹಾಗೂ ಹಾಲು ಒಕ್ಕೂಟಗಳು ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆ ಮಾಡುವಂತೆ KMF ಗೆ ಮನವಿ ಮಾಡಿವೆ. ಕಳೆದ ಜೂನ್ ನಲ್ಲಿ ಹಾಲಿನ ಪ್ರಮಾಣ ಹೆಚ್ಚಳ ಮಾಡಿ ಪ್ರತಿ ಲೀಟರ್ ಹಾಲಿನ ದರ ಎರಡು ರೂಪಾಯಿಯಷ್ಟು ಹೆಚ್ಚಳ ಮಾಡಲಾಗಿತ್ತು.

TAGGED:MILK PRICE HIKE : Milk price per litre. KMF ready for Rs 5 hike
Share This Article
Facebook Twitter Copy Link Print
Previous Article Elon Musk ವಿಕಿಪೀಡಿಯಾಗೆ 8,600 ಕೋಟಿ ರೂಪಾಯಿ ಆಫರ್‌ ನೀಡಿದ ಎಲಾನ್‌ ಮಸ್ಕ್‌
Next Article Annabhagya ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಹಣದ ಬದಲು ಇನ್ಮುಂದೆ 10 K.G ಅಕ್ಕಿ ಕೊಡಲು ಸರ್ಕಾರ ನಿರ್ಧಾರ

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?