Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kiladi uncle 18 ವರ್ಷದ ಯುವತಿಯನ್ನು ವಿವಾಹವಾಗಿದ್ದ ಕಿಲಾಡಿ ಅಂಕಲ್ ಅರೆಸ್ಟ್
ಕರ್ನಾಟಕಪ್ರಮುಖ

Kiladi uncle 18 ವರ್ಷದ ಯುವತಿಯನ್ನು ವಿವಾಹವಾಗಿದ್ದ ಕಿಲಾಡಿ ಅಂಕಲ್ ಅರೆಸ್ಟ್

Share
1 Min Read
SHARE

newsics.com

ಹುಬ್ಬಳ್ಳಿ: 18 ವರ್ಷದ ಯುವತಿಯನ್ನು ಮದುವೆಯಾಗಿದ್ದ 50 ವರ್ಷದ ಸೆಕ್ಯೂರಿಟಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಪ್ರಕಾಶ್ (50) ಬಂಧಿತ ಆರೋಪಿ. ಕರಿಷ್ಮಾ ಎಂಬ 18 ವರ್ಷದ ಯುವತಿಯನ್ನು ಪ್ರಕಾಶ್ ವಿವಾಹವಾಗಿದ್ದ. ಇದ್ದಕ್ಕಿದ್ದಂತೆ ಕರಿಷ್ಮಾ ಆತನನ್ನು ಬಿಟ್ಟು ಬಂದು ಮನೆ ಸೇರಿದ್ದಳು. ಅಲ್ಲದೇ ಪ್ರಕಾಶ್ ತನ್ನನ್ನು ಬಲವಂತದಿಂದ ಕರೆದೊಯ್ದು ಮದುವೆಯಾಗಿದ್ದಾಗಿ ದೂರು ನೀಡಿದ್ದಳು.

ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯಲ್ಲಿ ಪ್ರಕಾಶ್ ವಿರುದ್ಧ ದೂರು ದಾಖಲಾಗಿತ್ತು. ಕಳೆದ ಒಂದು ವರ್ಷದಿಂದ ಪ್ರಕಾಶ್ ತನಗೆ ಕಿರುಕುಳ ನೀಡುತ್ತಿದ್ದ. ಬಲವಂತದಿಂದ ಕರೆದೊಯ್ದು ಮದುವೆಯಾಗಿದ್ದಾನೆ ಎಂದು ದೂರು ದಾಖಲಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಆರೋಪಿ ಪ್ರಕಾಶ್ ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

TAGGED:Kiladi unclewas arrestedwho was married to an 18-year-old girl
Share This Article
Facebook Twitter Copy Link Print
Previous Article Muda case ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ ಚಿಟ್
Next Article Dr sunil kumar hebbige ಅತ್ತೆಯನ್ನು ಸಾಯಿಸಲು ಮಾತ್ರೆ ಹೇಳಿ ಡಾಕ್ಟ್ರೇ: ಸೊಸೆ ಮೆಸೇಜ್ ನೋಡಿ ವೈದ್ಯರೇ ಶಾಕ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?