Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿ… Delhi
ದೇಶ

ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿ… Delhi

Share
1 Min Read
SHARE

newsics.com

ನವದೆಹಲಿ : ಸುಮಾರು 3 ದಶಕಗಳ ಬಳಿಕ ದೆಹಲಿಯಲ್ಲಿ ಸರ್ಕಾರ ರಚಿಸಲಿರುವ ಬಿಜೆಪಿ ಈಗಾಗಲೇ ನಾಳೆ (ಫೆ. 20) ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ನಿಗದಿಪಡಿಸಿತ್ತು. ರೇಖಾ ಗುಪ್ತಾ ಅವರನ್ನು ಬಿಜೆಪಿ ದೆಹಲಿಯ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ. ಈ ಮೂಲಕ ದೆಹಲಿಯ 4ನೇ ಮಹಿಳಾ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆಯಾಗಿದ್ದಾರೆ.

ಈ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿ ಗೆದ್ದ ಪರ್ವೇಶ್ ವರ್ಮಾ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಿಶ್ ಸೂದ್, ಜಿತೇಂದ್ರ ಮಹಾಜನ್, ರೇಖಾ ಗುಪ್ತಾ ಮುಂತಾದವರ ಹೆಸರು ಸಿಎಂ ರೇಸ್ನಲ್ಲಿ ಕಾಣಿಸಿಕೊಂಡಿತ್ತು. ದೆಹಲಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಇದೀಗ ತೆರೆ ಎಳೆದಿರುವ ಬಿಜೆಪಿ ರೇಖಾ ಗುಪ್ತಾ ಅವರನ್ನು ದೆಹಲಿ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ. ಹಾಗೇ, ಪರ್ವೇಶ್ ವರ್ಮ ಅವರನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.

ಮೊದಲು ಬಿಜೆಪಿಯ ಸುಷ್ಮಾ ಸ್ವರಾಜ್, ಕಾಂಗ್ರೆಸ್ನ ಶೀಲಾ ದೀಕ್ಷಿತ್, ಆಮ್ ಆದ್ಮಿ ಪಕ್ಷದ ಅತಿಶಿ ದೆಹಲಿಯ ಮಹಿಳಾ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದರು. 4ನೇ ಮಹಿಳಾ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆಯಾಗಿದ್ದಾರೆ. ರೇಖಾ ಗುಪ್ತಾ (ಶಾಲಿಮಾರ್ ಬಾಗ್ ಶಾಸಕಿ) ಬಿಜೆಪಿಯ ಮಹಿಳಾ ವಿಭಾಗದ ರಾಷ್ಟ್ರೀಯ ಉಪಾಧ್ಯಕ್ಷೆಯೂ ಆಗಿದ್ದಾರೆ. 29,595 ಮತಗಳ ಅಂತರದಿಂದ ತಮ್ಮ ಸ್ಥಾನವನ್ನು ಗೆದ್ದಿದ್ದಾರೆ

Share This Article
Facebook Twitter Copy Link Print
Previous Article ಭೀಕರ ಅಪಘಾತ – ಒಂದೇ ಕುಟುಂಬದ ಮೂವರು ಸಾವು…Uttara Kannada
Next Article ಪರೀಕ್ಷೆ ಬರೆಯುವ ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ BMTC ಸಿಹಿಸುದ್ದಿ…SSLC And 2nd PUC Exams 2025

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?