Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪರೀಕ್ಷೆ ಬರೆಯುವ ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ BMTC ಸಿಹಿಸುದ್ದಿ…SSLC And 2nd PUC Exams 2025
ಕರ್ನಾಟಕ

ಪರೀಕ್ಷೆ ಬರೆಯುವ ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ BMTC ಸಿಹಿಸುದ್ದಿ…SSLC And 2nd PUC Exams 2025

Share
1 Min Read
SHARE

newsics.com

ಬೆಂಗಳೂರು : ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ -1 ನಡೆಯುತ್ತಿದ್ದರೆ, ಮಾರ್ಚ್ 21ರಿಂದ ಏಪ್ರಿಲ್ 04-04 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ನಡೆಯಲಿವೆ. ಇದರ ಮಧ್ಯ ಇದೀಗ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಸಿಹಿಸುದ್ದಿಯೊಂದನ್ನು ನೀಡಿದೆ.

ಬಿಎಂಟಿಸಿ ಉಚಿತ ಬಸ್ ಸೇವೆ ಘೋಷಣೆ ಮಾಡಿದೆ. ಇನ್ನು ಕೆಎಸ್ಆರ್ಟಿಸಿ ಸಹ ಎಸ್ಎಸ್ಎಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಸೇವೆ ನೀಡುವ ಸಾಧ್ಯತೆಗಳಿವೆ.

ಬಿಎಂಟಿಸಿ ವೋಲ್ವೋ ಬಸ್ ಹೊರತುಪಡಿಸಿ ಇನ್ನುಳಿದ ಎಲ್ಲಾ ಬಿಎಂಟಿಸಿ ಬಸ್ ನಲ್ಲಿ ಮನೆಯಿಂದ ಪರೀಕ್ಷಾ ಕೊಠಡಿ ವರೆಗೆ ಉಚಿತವಾಗಿ ಪ್ರಯಾಣಿಸಬಹದು. ಇನ್ನು ವಿದ್ಯಾರ್ಥಿಗಳ ಅನುಕೂಲಕ್ಕೆ ಪರೀಕ್ಷಾ ಕೇಂದ್ರಗಳ ಮುಂದೆಯೇ ಸ್ಟಾಪ್ ಕೊಡಲು ಚಾಲಕ ಹಾಗೂ ನಿರ್ವಹಕರಿಗೆ ಸೂಚನೆ ನೀಡಲಾಗಿದೆ.

ಪರೀಕ್ಷೆಗೆ ಹೋಗುವ ದಿನ ಮೊದಲಿಗೆ ಹಾಲ್ ಟಿಕೆಟ್ ಮರೆಯದೇ ತೆಗೆದುಕೊಂಡು ಹೋಗಿ. ಹಾಗೇ ಹಾಲ್ ಟಿಕೆಟ್ನಲ್ಲಿ ನೀಡಿರುವಂತೆ ಮಾರ್ಗಸೂಚಿಗಳನ್ನು ವಿದ್ಯಾರ್ಥಿಗಳು ಅನುಸರಿಸಬೇಕು.

Share This Article
Facebook Twitter Copy Link Print
Previous Article ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿ… Delhi
Next Article Health care ದಿನಕ್ಕೊಂದು ಮೊಟ್ಟೆ ತಿನ್ನುವುದರಿಂದ ಹೃದಯ ಕಾಯಿಲೆ ಬರತ್ತಾ? ತಜ್ಞರು ಹೇಳೋದೇನು?

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?