Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Donald Trump ಭಾರತ ಶ್ರೀಮಂತ ದೇಶ, ನಾವೇಕೆ 21‌ ಮಿಲಿಯನ್ ಡಾಲರ್ ನೀಡಬೇಕು? ಅಮೆರಿಕ ಅಧ್ಯಕ್ಷ ಟ್ರಂಪ್ ಪ್ರಶ್ನೆ
ಪ್ರಮುಖವಿದೇಶ

Donald Trump ಭಾರತ ಶ್ರೀಮಂತ ದೇಶ, ನಾವೇಕೆ 21‌ ಮಿಲಿಯನ್ ಡಾಲರ್ ನೀಡಬೇಕು? ಅಮೆರಿಕ ಅಧ್ಯಕ್ಷ ಟ್ರಂಪ್ ಪ್ರಶ್ನೆ

Share
1 Min Read
SHARE

newsics.com

ವಾಷಿಂಗ್ಟನ್: ಭಾರತ ಶ್ರೀಮಂತ ದೇಶವಾಗಿದ್ದು, ಅಲ್ಲಿ ಸಾಕಷ್ಟು ಹಣ ಇರುವಾಗ ನಾವೇಕೆ ಭಾರತಕ್ಕೆ 21 ಮಿಲಿಯನ್ ಡಾಲರ್‌‌ಗಳನ್ನು ನೀಡಬೇಕು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರಶ್ನಿಸಿದ್ದಾರೆ

ಫ್ಲೋರಿಡಾದ ತಮ್ಮ ನಿವಾಸ ಮಾರ್-ಎ-ಲಾಗೊದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾವು ಭಾರತಕ್ಕೆ 21 ಮಿಲಿಯನ್ ಡಾಲರ್‌ಗಳನ್ನು ಏಕೆ ನೀಡುತ್ತಿದ್ದೇವೆ ಅವರ ಬಳಿ ಹೆಚ್ಚು ಹಣವಿದೆ. ವಿಶ್ವದಲ್ಲಿ ಅತಿ ಹೆಚ್ಚು ತೆರಿಗೆ ವಿಧಿಸುವ ದೇಶಗಳಲ್ಲಿ ಭಾರತವೂ ಒಂದು. ಅವರ ಸುಂಕಗಳು ತುಂಬಾ ಹೆಚ್ಚಿರುವುದರಿಂದ ನಮ್ಮ ವಸ್ತುಗಳು ಅಲ್ಲಿಗೆ ಹೋಗುವುದು ಕಷ್ಟ ಎಂದು ಹೇಳಿದ್ದಾರೆ.

ಭಾರತ ಮತ್ತು ಅವರ ಪ್ರಧಾನಿಯ ಬಗ್ಗೆ ನನಗೆ ತುಂಬಾ ಗೌರವವಿದೆ. ಆದರೆ ಮತದಾನಕ್ಕೆ 21 ಮಿಲಿಯನ್ ಡಾಲರ್‌ಗಳನ್ನು ನೀಡಬೇಕೇ ಎಂದು ಡೊನಾಲ್ಡ್ ಟ್ರಂಪ್ ಪ್ರಶ್ನಿಸಿದ್ದಾರೆ.

ಭಾರತದಲ್ಲಿ ಮತದಾನಕ್ಕಾಗಿ ಗೊತ್ತುಪಡಿಸಿದ 21 ಮಿಲಿಯನ್ ಡಾಲರ್ ನಿಧಿಯನ್ನು ರದ್ದುಗೊಳಿಸುವ ಸರ್ಕಾರಿ ದಕ್ಷತೆ ಇಲಾಖೆ (DOGE) ನಿರ್ಧಾರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಮರ್ಥಿಸಿಕೊಂಡಿದ್ದಾರೆ.

ಬೆಳೆಯುತ್ತಿರುವ ಆರ್ಥಿಕತೆ ಮತ್ತು ಹೆಚ್ಚಿನ ತೆರಿಗೆ ವಿಧಿಸುತ್ತಿರುವ ಭಾರತಕ್ಕೆ ಅಂತಹ ಆರ್ಥಿಕ ಬೆಂಬಲದ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಭಾರತದಲ್ಲಿ ಮತದಾನವನ್ನು ಪ್ರೋತ್ಸಾಹಿಸುವ ಸಲುವಾಗಿ ಅಮೆರಿಕ ನೀಡುತ್ತಿದ್ದ 182 ಕೋಟಿ (21 ಮಿಲಿಯನ್‌ ಡಾಲರ್‌) ಅನುದಾನವನ್ನು ಟ್ರಂಪ್‌ ಸರ್ಕಾರ ಕಳೆದ ವಾರ ಕಡಿತಗೊಳಿಸಿತ್ತು. ಅಮೆರಿಕ ಸರ್ಕಾರದ ಕಾರ್ಯದಕ್ಷತಾ ಇಲಾಖೆಯ (ಡಿಒಜಿಇ) ಉಸ್ತುವಾರಿ ಎಲಾನ್‌ ಮಸ್ಕ್‌ ಅವರು ವೆಚ್ಚ ನಿಯಂತ್ರಣದ ಭಾಗವಾಗಿ ಈ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದರು.

ಕಾರ್ಯದಕ್ಷತಾ ಇಲಾಖೆಯ ನಿರ್ಧಾರವನ್ನು ಟ್ರಂಪ್‌ ಅವರು ಈಗ ಸಮರ್ಥಿಸಿಕೊಂಡಿದ್ದಾರೆ.

Yashtika acharya ಜಿಮ್ ಮಾಡುತ್ತಿದ್ದಾಗಲೇ ಕುಸಿದು ಅಸುನೀಗಿದ ಚಿನ್ನದ ಪದಕ‌ ವಿಜೇತ ಮಹಿಳಾ ಪವರ್‌ ಲಿಫ್ಟರ್ ಯಾಷ್ಟಿಕಾ, ವಿಡಿಯೋ ನೋಡಿ

Priya savadi ಹಾವು ಆಡಿಸಿದ ಪ್ರಿಯಾ ಸವದಿ! ಅದೆಷ್ಟು ಧೈರ್ಯ ಈಕೆಗೆ? ವಿಡಿಯೋ ನೋಡಿ

Super idea ಪರೀಕ್ಷೆ ‌ಇದೆ ಅನ್ನೋದನ್ನೇ ಮರೆತ ಯುವಕ! ಲೇಟಾಗಿದ್ದಕ್ಕೆ ಮಾಡಿದ್ದೇನು?‌ ವಿಡಿಯೋ‌ ನೋಡಿ

ರಾಜ್ಯಾದ್ಯಂತ ಮುಂದಿನ ಐದು ದಿನ ಭಾರೀ ಬಿಸಿಲು.. ಹವಾಮಾನ ಇಲಾಖೆ

TAGGED:India's richest countrywhy should we give $ 21 million? US President Trump Question
Share This Article
Facebook Twitter Copy Link Print
Previous Article Yashtika acharya ಜಿಮ್ ಮಾಡುತ್ತಿದ್ದಾಗಲೇ ಕುಸಿದು ಅಸುನೀಗಿದ ಚಿನ್ನದ ಪದಕ‌ ವಿಜೇತ ಮಹಿಳಾ ಪವರ್‌ ಲಿಫ್ಟರ್ ಯಾಷ್ಟಿಕಾ, ವಿಡಿಯೋ ನೋಡಿ
Next Article MUDA case ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸುವುದು ಶತಃಸ್ಸಿದ್ಧ: ಸ್ನೇಹಮಯಿ‌ ಕೃಷ್ಣ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?