Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Young doctor death ರೀಲ್ಸ್‌ಗಾಗಿ ನದಿಗೆ ಜಿಗಿದ ಯುವ ವೈದ್ಯೆ: ಈಜಲಾರದೆ ಪ್ರವಾಹ ಪಾಲು
ಕರ್ನಾಟಕಪ್ರಮುಖ

Young doctor death ರೀಲ್ಸ್‌ಗಾಗಿ ನದಿಗೆ ಜಿಗಿದ ಯುವ ವೈದ್ಯೆ: ಈಜಲಾರದೆ ಪ್ರವಾಹ ಪಾಲು

Share
1 Min Read
SHARE

newsics.com

ಕೊಪ್ಪಳ: ರೀಲ್ಸ್‌ಗಾಗಿ ಇಲ್ಲಿನ ತುಂಗಭದ್ರಾ ನದಿಗೆ 20 ಅಡಿ ಎತ್ತರದಿಂದ ಜಿಗಿದ 26 ವರ್ಷದ ವೈದ್ಯೆಯೊಬ್ಬರು ಈಜಲು ಸಾಧ್ಯವಾಗದೆ ನೀರುಪಾಲಾದ ಘಟನೆ ನಡೆದಿದೆ.

ಸ್ನೇಹಿತರ ಜತೆ ಈಜಲು ಹೋಗಿದ್ದ ವೈದ್ಯೆ ಹೈದರಾಬಾದ್ ಮೂಲದ ಅನನ್ಯಾ ರಾವ್ 20 ಅಡಿ ಎತ್ತರದಿಂದ ತುಂಗಭದ್ರಾ ನದಿಗೆ ಜಿಗಿದಿದ್ದಾರೆ. ಆದರೆ ಈಜಲು ಸಾಧ್ಯವಾಗದೆ ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾಗಿದ್ದಾರೆ.

ಹೈದರಾಬಾದ್ ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅನನ್ಯಾ ರಾವ್, ಮಂಗಳವಾರ ಮೂವರು ಸ್ನೇಹಿತರ ಜತೆ ಪ್ರವಾಸಕ್ಕೆ ಬಂದಿದ್ದು, ಬುಧವಾರ ಬೆಳಗ್ಗೆ ನದಿಗೆ ಈಜಲು ತೆರಳಿದ್ದರು.

ರೀಲ್ಸ್‌ಗಾಗಿ ವಿಡಿಯೋ ಮಾಡಲು ಹೋದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ದೂರದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬ ಒಂದು, ಎರಡು, ಮೂರು ಜಂಪ್ ಎಂದು ಹೇಳಿದ ತಕ್ಷಣ ಅನನ್ಯಾ ರಾವ್ ನದಿಗೆ ಜಿಗಿದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ವೈದ್ಯೆಗಾಗಿ ಶೋಧ ಕಾರ್ಯ ನಡೆಸಿದ್ದಾರೆ.

Yashtika acharya ಜಿಮ್ ಮಾಡುತ್ತಿದ್ದಾಗಲೇ ಕುಸಿದು ಅಸುನೀಗಿದ ಚಿನ್ನದ ಪದಕ‌ ವಿಜೇತ ಮಹಿಳಾ ಪವರ್‌ ಲಿಫ್ಟರ್ ಯಾಷ್ಟಿಕಾ, ವಿಡಿಯೋ ನೋಡಿ

Priya savadi ಹಾವು ಆಡಿಸಿದ ಪ್ರಿಯಾ ಸವದಿ! ಅದೆಷ್ಟು ಧೈರ್ಯ ಈಕೆಗೆ? ವಿಡಿಯೋ ನೋಡಿ

Super idea ಪರೀಕ್ಷೆ ‌ಇದೆ ಅನ್ನೋದನ್ನೇ ಮರೆತ ಯುವಕ! ಲೇಟಾಗಿದ್ದಕ್ಕೆ ಮಾಡಿದ್ದೇನು?‌ ವಿಡಿಯೋ‌ ನೋಡಿ

TAGGED:Young doctor jumping into the river for reels: flooding without swimming
Share This Article
Facebook Twitter Copy Link Print
Previous Article MUDA case ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸುವುದು ಶತಃಸ್ಸಿದ್ಧ: ಸ್ನೇಹಮಯಿ‌ ಕೃಷ್ಣ
Next Article GOOD MORNING ಶುಭೋದಯ, 20-02-2025, ಗುರುವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?