Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Radhika Apte ಬಾತ್‌ರೂಂನಲ್ಲಿ ಆಸ್ಕೋಹಾಲ್ ಹೀರುತ್ತಾ ಎದೆಹಾಲು ತೆಗೆದ ನಟಿ ರಾಧಿಕಾ ಆಪ್ಟೆ
ಪ್ರಮುಖಮನರಂಜನೆ

Radhika Apte ಬಾತ್‌ರೂಂನಲ್ಲಿ ಆಸ್ಕೋಹಾಲ್ ಹೀರುತ್ತಾ ಎದೆಹಾಲು ತೆಗೆದ ನಟಿ ರಾಧಿಕಾ ಆಪ್ಟೆ

Share
1 Min Read
SHARE

newsics.com
ಬಾಲಿವುಡ್‌ ನಟಿ ರಾಧಿಕಾ ಆಪ್ಟೆ ವಾಶ್‌ ರೂಂನಲ್ಲಿರುವ ಫೋಟೋ ಹಂಚಿಕೊಂಡು ವಿವಾದಕ್ಕೆ ಗುರಿಯಾಗಿದ್ದಾರೆ. ಇತ್ತೀಚೆಗೆ ಲಂಡನ್‌ನಲ್ಲಿ ನಡೆದ 78ನೇ ಬ್ರಿಟಿಷ್ ಅಕಾಡೆಮಿ ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ರಾಧಿಕಾ ಆಪ್ಟೆ ಪಾಲ್ಗೊಂಡಿದ್ದರು. ಈ ವೇಳೆ ಅಲ್ಲಿನ ವಾಶ್‌ ರೂಂನಿಂದ ಫೋಟೋವೊಂದನ್ನು ಹಂಚಿಕೊಂಡಿರುವ ನಟಿ ತಮ್ಮ ಹೇಳಿಕೆಯಿಂದ ಟೀಕೆಗಳನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಪೋಟೊದಲ್ಲಿ ನಟಿ ರಾಧಿಕಾ ಆಪ್ಟೆ ಒಂದು ಕೈಯಲ್ಲಿ ಶ್ಯಾಂಪೇನ್‌ ಗ್ಲಾಸ್‌ ಹಿಡಿದಿದ್ದರೆ, ಮತ್ತೊಂದು ಕೈಯಲ್ಲಿ ತಮ್ಮ ಸ್ತನದಿಂದ ಎದೆಹಾಲು ಪಂಪ್‌ ಮಾಡುತ್ತಿದ್ದಾರೆ. ಈ ಫೋಟೊ ಹಂಚಿಕೊಂಡು ಇದಕ್ಕೆ ವಿವರಣೆಯನ್ನೂ ನೀಡಿದ್ದಾರೆ ರಾಧಿಕಾ. ಇದು ನನ್ನ BAFTAsನ ರಿಯಾಲಿಟಿ ಎಂದು ನಗುವ ಎಮೋಜಿ ಹಾಕಿದ್ದಾರೆ.
ತಾಯಿ ಆಗಿರುವ ಕಾರಣ ಅವರು ಕೆಲಸದ ಒತ್ತಡದ ನಡುವೆ ಎದೆಹಾಲು ಕುಡಿಸಬೇಕು ಎನ್ನುವ ಉದ್ದೇಶದಿಂದ ವಾಶ್‌ರೂಂಗೆ ತೆರಳಿ, ಬಾಟಲ್‌ನಲ್ಲಿ ಎದೆಹಾಲು ಸಂಗ್ರಹಿಸಲು ಮುಂದಾಗಿದ್ದಾರೆ. ಆದರೆ ಅವರು ಆಲ್ಕೋಹಾಲ್ ಇರುವ ಶಾಂಪೇನ್ ಸವಿಯುತ್ತಾ ಎದೆಹಾಲು ಸಂಗ್ರಹಿಸಿರುವುದಾಗಿ ಹೇಳಿಕೊಂಡಿದ್ದಾರೆ. ಈ ಫೋಟೊವನ್ನು ರಾಧಿಕಾ ಆಪ್ಟೆ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ.

Health Tips ಆರೋಗ್ಯವಾಗಿರಲು, ಸೌಂದರ್ಯ ವೃದ್ಧಿಗೆ ಇವುಗಳನ್ನು ತಪ್ಪದೇ ತಿನ್ನಿ…

TAGGED:Actress Radhika Aphte who breastfed while sucking Ashkohol in the bathroom
Share This Article
Facebook Twitter Copy Link Print
Previous Article GOOD MORNING ಶುಭೋದಯ, 20-02-2025, ಗುರುವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article Pan Masala-Gutka Ban ಗುಟ್ಕಾ, ಪಾನ್ ಮಸಾಲ ನಿಷೇಧಿಸಿದ ಸರ್ಕಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?