Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿವಾಹಿತೆ‌ ಮೇಲೆ ಅತ್ಯಾಚಾರ ಯತ್ನ, ಚಾಕು ಇರಿತ: ಮಹಿಳೆ ಸ್ಥಿತಿ ಗಂಭೀರ
ಕರ್ನಾಟಕ

ವಿವಾಹಿತೆ‌ ಮೇಲೆ ಅತ್ಯಾಚಾರ ಯತ್ನ, ಚಾಕು ಇರಿತ: ಮಹಿಳೆ ಸ್ಥಿತಿ ಗಂಭೀರ

Share
1 Min Read
SHARE

newsics.com

ದಾವಣಗೆರೆ: ವ್ಯಕ್ತಿಯೊಬ್ಬ ವಿವಾಹಿತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಚಾಕು ಇರಿದಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮ್ಮನಹಟ್ಟಿ ಗ್ರಾಮದ ಗೊಲ್ಲರಹಟ್ಟಿಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಸ್ಥರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಾಟಪ್ಪ (30) ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಈತ ಮಹಿಳೆಯ ಮನೆಗೆ ನುಗ್ಗಿ ಅತ್ಯಾಚಾರಕ್ಕೆ‌ ಮುಂದಾಗಿದ್ದಾನೆ. ಅಷ್ಟರಲ್ಲಿ ಮಹಿಳೆ ಅತ್ಯಾಚಾರಕ್ಕೆ ಪ್ರತಿರೋಧವೊಡ್ಡಿ, ಜೋರಾಗಿ ಕೂಗಿಕೊಂಡಿದ್ದಾರೆ.

ಗ್ರಾಮಸ್ಥರಿಗೆ ವಿಚಾರ ಗೊತ್ತಾಗುತ್ತದೆ ಎಂದು ತಿಳಿದ ಆರೋಪಿ, ಮಹಿಳೆಯ ಕುತ್ತಿಗೆ ಸೇರಿದಂತೆ ಮೂರು ಕಡೆ ಚಾಕು ಇರಿದಿದ್ದಾನೆ. ಮಹಿಳೆಯ ಚೀರಾಟ ಕೇಳಿ ಧಾವಿಸಿದ ಗ್ರಾಮಸ್ಥರು, ಆರೋಪಿಯನ್ನು ಹಿಡಿದು ನಮಗೆ ಒಪ್ಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿದ ಜಗಳೂರು ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಗಾಯಗೊಂಡ ಮಹಿಳೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.‌

ಮಹಿಳಾ ಪೇದೆ ಜತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಪೊಲೀಸ್ ಅಧಿಕಾರಿ: ಕೆಳದರ್ಜೆ ಕಾನ್ಸ್‌ಟೆಬಲ್ ಆಗಿ ಹಿಂಬಡ್ತಿ

ಸಲಿಂಗ ಕಾಮ ಆರೋಪ: ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಬಂಧನ

TAGGED:Married woman stabbed condition critical jagalur Davanagere newsics
Share This Article
Facebook Twitter Copy Link Print
Previous Article ಮಹಿಳಾ ಪೇದೆ ಜತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಪೊಲೀಸ್ ಅಧಿಕಾರಿ: ಕೆಳದರ್ಜೆ ಕಾನ್ಸ್‌ಟೆಬಲ್ ಆಗಿ ಹಿಂಬಡ್ತಿ
Next Article 40 ವರ್ಷದ ವಿವಾಹಿತನೊಂದಿಗೆ ಪರಾರಿಯಾಗಿದ್ದ ಕಾಲೇಜು ವಿದ್ಯಾರ್ಥಿನಿ: ಇಬ್ಬರೂ ಶವವಾಗಿ ಪತ್ತೆ, ಕೊಲೆ ಶಂಕೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?