Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Reels craze ರೀಲ್ಸ್ ಮಾಡುವಾಗ ರೈಲು ಡಿಕ್ಕಿ: ಬೆಂಗಳೂರಲ್ಲಿ ಮೂವರ ಸಾವು
ಕರ್ನಾಟಕದೇಶ

Reels craze ರೀಲ್ಸ್ ಮಾಡುವಾಗ ರೈಲು ಡಿಕ್ಕಿ: ಬೆಂಗಳೂರಲ್ಲಿ ಮೂವರ ಸಾವು

Share
0 Min Read
SHARE

newsics.com

ಬೆಂಗಳೂರು: ರೀಲ್ಸ್ ಮಾಡುವಾಗ ರೈಲು ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಸಿದ್ದನಾಯಕನಹಳ್ಳಿ ರೈಲ್ವೇ ಹಳಿ ಬಳಿ ನಡೆದಿದೆ.

ಉತ್ತರ ಪ್ರದೇಶ ಮೂಲದ ರಾಹುಲ್ (18) ಬಿಕೇಶ್ (20) ಲಲನ್ (24) ಮೃತಪಟ್ಟವರು. ಮೂವರೂ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದರು.

ಸಂಜೆ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ರೀಲ್ಸ್ ಮಾಡಲು ಮುಂದಾಗಿದ್ದಾರೆ. ರೈಲು ಡಿಕ್ಕಿಯಾದ ರಭಸಕ್ಕೆ ಮೃತದೇಹಗಳು ಛಿದ್ರ ಛಿದ್ರವಾಗಿ ಬಿದ್ದಿವೆ.

ಸತ್ಯಸಾಯಿ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಯಶವಂತಪುರ ರೈಲ್ವೇ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ.

Young doctor death ರೀಲ್ಸ್‌ಗಾಗಿ ನದಿಗೆ ಜಿಗಿದ ಯುವ ವೈದ್ಯೆ: ಈಜಲಾರದೆ ಪ್ರವಾಹ ಪಾಲು

Radhika Apte ಬಾತ್‌ರೂಂನಲ್ಲಿ ಆಸ್ಕೋಹಾಲ್ ಹೀರುತ್ತಾ ಎದೆಹಾಲು ತೆಗೆದ ನಟಿ ರಾಧಿಕಾ ಆಪ್ಟೆ

Yashtika acharya ಜಿಮ್ ಮಾಡುತ್ತಿದ್ದಾಗಲೇ ಕುಸಿದು ಅಸುನೀಗಿದ ಚಿನ್ನದ ಪದಕ‌ ವಿಜೇತ ಮಹಿಳಾ ಪವರ್‌ ಲಿಫ್ಟರ್ ಯಾಷ್ಟಿಕಾ, ವಿಡಿಯೋ ನೋಡಿ

TAGGED:Train collision while reels: Three deaths in Bangalore
Share This Article
Facebook Twitter Copy Link Print
Previous Article Ananta campus ಅನಂತ’ ಹೆಸರಿನ ದೈತ್ಯ ಕ್ಯಾಂಪಸ್‌ ಆರಂಭಿಸಿದ ಗೂಗಲ್‌
Next Article Lovers death ಪ್ರಿಯತಮೆ ಕೊಂದು ಆತ್ಮ*ಹತ್ಯೆಗೆ ಶರಣಾದ ಪ್ರಿಯಕರ, ಚಿಕ್ಕಮಗಳೂರಲ್ಲಿ ರಾಮನಗರ ಪ್ರೇಮಿಗಳ ಸಾವು

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?