Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Lovers death ಪ್ರಿಯತಮೆ ಕೊಂದು ಆತ್ಮ*ಹತ್ಯೆಗೆ ಶರಣಾದ ಪ್ರಿಯಕರ, ಚಿಕ್ಕಮಗಳೂರಲ್ಲಿ ರಾಮನಗರ ಪ್ರೇಮಿಗಳ ಸಾವು
ಕರ್ನಾಟಕ

Lovers death ಪ್ರಿಯತಮೆ ಕೊಂದು ಆತ್ಮ*ಹತ್ಯೆಗೆ ಶರಣಾದ ಪ್ರಿಯಕರ, ಚಿಕ್ಕಮಗಳೂರಲ್ಲಿ ರಾಮನಗರ ಪ್ರೇಮಿಗಳ ಸಾವು

Share
1 Min Read
SHARE

newsics.com

ಚಿಕ್ಕಮಗಳೂರು: ಪ್ರೇಯಸಿಯನ್ನು ಕೊಂದು ಪ್ರಿಯತಮನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದಾಸರಳ್ಳಿ ಬಳಿ ನಡೆದಿದೆ.

ಕಾರಿನಲ್ಲಿ ಯುವತಿ ಹಾಗೂ ಸ್ವಲ್ಪ ದೂರದ ಮರದಲ್ಲಿ ಯುವಕನ ಶವ ಪತ್ತೆಯಾಗಿದೆ.
ರಾಮನಗರ ಮೂಲದ ಯುವಕ ಮಧು, ಯುವತಿ ಪೂರ್ಣಿಮಾ ಸಾವಿಗೀಡಾದವರು.

ಇಬ್ಬರೂ ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಬುಧವಾರ
ಇವರಿಬ್ಬರೂ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದಿದ್ದು, ಯುವತಿಯನ್ನು ಕೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಂಗಳೂರು KA 03 AD4628 ನೋಂದಣಿಯ ಬಾಡಿಗೆ ಕಾರಿನಲ್ಲಿ ಈ ಪ್ರೇಮಿಗಳು ಬಂದಿದ್ದಾರೆ.
ಯುವತಿಯ ಕತ್ತು ಹಿಸುಕಿರುವ ಗುರುತು ಕಂಡುಬಂದಿದೆ. ವೇಲ್‌ನಿಂದ ಪಕ್ಕದ ಮರದಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಲೆ ಹಾಗೂ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Reels craze ರೀಲ್ಸ್ ಮಾಡುವಾಗ ರೈಲು ಡಿಕ್ಕಿ: ಬೆಂಗಳೂರಲ್ಲಿ ಮೂವರ ಸಾವು

Pan Masala-Gutka Ban ಗುಟ್ಕಾ, ಪಾನ್ ಮಸಾಲ ನಿಷೇಧಿಸಿದ ಸರ್ಕಾರ

Donald Trump ಭಾರತ ಶ್ರೀಮಂತ ದೇಶ, ನಾವೇಕೆ 21‌ ಮಿಲಿಯನ್ ಡಾಲರ್ ನೀಡಬೇಕು? ಅಮೆರಿಕ ಅಧ್ಯಕ್ಷ ಟ್ರಂಪ್ ಪ್ರಶ್ನೆ

MUDA case ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸುವುದು ಶತಃಸ್ಸಿದ್ಧ: ಸ್ನೇಹಮಯಿ‌ ಕೃಷ್ಣ

TAGGED:The death of Ramanagara lovers in Chikmagalur
Share This Article
Facebook Twitter Copy Link Print
Previous Article Reels craze ರೀಲ್ಸ್ ಮಾಡುವಾಗ ರೈಲು ಡಿಕ್ಕಿ: ಬೆಂಗಳೂರಲ್ಲಿ ಮೂವರ ಸಾವು
Next Article Hanumantha: ಬಾಯ್ಸ್ vs ಗರ್ಲ್ಸ್ ಶೋನಿಂದ ಹನುಮಂತ ಹೊರ ನಡೆದ್ರಾ ಹನುಮಂತ?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?