Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Hanumantha: ಬಾಯ್ಸ್ vs ಗರ್ಲ್ಸ್ ಶೋನಿಂದ ಹನುಮಂತ ಹೊರ ನಡೆದ್ರಾ ಹನುಮಂತ?
ಕರ್ನಾಟಕಪ್ರಮುಖಮನರಂಜನೆ

Hanumantha: ಬಾಯ್ಸ್ vs ಗರ್ಲ್ಸ್ ಶೋನಿಂದ ಹನುಮಂತ ಹೊರ ನಡೆದ್ರಾ ಹನುಮಂತ?

Share
1 Min Read
SHARE

newsics.com

ಬಿಗ್ ಬಾಸ್ ಕನ್ನಡ ಸೀಸನ್ 11 ಟ್ರೋಫಿ ಗೆದ್ದ ಬಳಿಕ ಹನುಮಂತನ ಬೇಡಿಕೆ ಹೆಚ್ಚಾಗಿದೆ. ಅಲ್ಲದೇ, ಹನುಮಂತನ ಹವಾ ಕರುನಾಡಲ್ಲಿ ಭರ್ಜರಿ ಆಗೇ ಇದೆ. ಸಿನಿಮಾ ಆಫರ್ ಗಳು ಕೂಡ ಬರುತ್ತಿವೆಯಂತೆ. ಇವರು ರಾಜಕೀಯಕ್ಕೂ ಬರುತ್ತಾರೆ ಎಂಬ ಮಾತು ಕೇಳಿಬರುತ್ತಿದೆ. ಇವೆಲ್ಲದರ ಮಧ್ಯೆ ಬಾಯ್ಸ್ vs ಗರ್ಲ್ಸ್ ಶೋನಲ್ಲಿ ಭಾಗವಹಿಸಿದ್ದ ಹನುಮಂತ ಈಗ ಕಳೆದ ಎರಡು ವಾರಗಳ ಕಾರ್ಯಕ್ರಮದಿಂದ ಮಿಸ್ ಆಗಿದ್ದಾರೆ.

ಕಲರ್ಸ್ ಕನ್ನಡದಲ್ಲಿ ಬಿಗ್ ಬಾಸ್ ಸೀಸನ್ 11 ಕಾರ್ಯಕ್ರಮ ಮುಗಿದ ಬಳಿಕ ಹೊಸದಾಗಿ ವೀಕೆಂಡ್ ನಲ್ಲಿ ಬಾಯ್ಸ್ vs ಗರ್ಲ್ಸ್ ರಿಯಾಲಿಟಿ ಶೋ ಶುರುವಾಗಿರುವುದು ಗೊತ್ತೇ ಇದೆ. ಈಗಾಗಲೇ ಮೂರು ವಾರ ಈ ಪ್ರೊಗ್ರಾಂ ಟೆಲಿಕಾಸ್ಟ್ ಆಗಿದ್ದು, ಉತ್ತಮ ಪ್ರತಿಕ್ರಿಯೆ ಕೇಳಿಬರುತ್ತಿದೆ.

ಈ ಶೋನ ಓಪನಿಂಗ್ ಎಪಿಸೋಡ್‌ನಲ್ಲಿ ದೋಸ್ತಾ ಧನರಾಜ್‌ ಆಚಾರ್ ಜೊತೆ ಮಜಾ ಮಾಡ್ಕೊಂಡು, ಹುಡುಗಿಯರ ಕಾಲು ಎಳೆಯುತ್ತಿದ್ದ ಹನುಮಂತು ಎರಡನೇ ವಾರದಿಂದಲೇ ಕಾಣಿಸುತ್ತಿಲ್ಲ. ಬಿಗ್ ಬಾಸ್ ವಿನ್ನರ್ ಅಲ್ವಾ.. ಅಲ್ಲಿ-ಇಲ್ಲಿ ಕಾರ್ಯಕ್ರಮಕ್ಕೆ ಗೆಸ್ಟ್ ಆಗಿ ಹೋಗಿರಬಹುದು.. ಬ್ಯುಸಿ ಇರಬೇಕು ಅಂದುಕೊಂಡರೆ ಮೂರನೇ ವಾರ ಕೂಡ ಇವರು ಬಂದಿಲ್ಲ. ಹೀಗಾಗಿ ಇವರು ಬಾಯ್ಸ್ vs ಗರ್ಲ್ಸ್ ಶೋನಿಂದ ಹೊರನಡೆದಿದ್ದಾರ ಎಂದು ವೀಕ್ಷಕರಿಗೆ ಅನುಮಾನಗಳು ಹುಟ್ಟಿಕೊಂಡಿದೆ.

TAGGED:Hanumantha: Did Hanumantha walk out of Boys vs Girls show?
Share This Article
Facebook Twitter Copy Link Print
Previous Article Lovers death ಪ್ರಿಯತಮೆ ಕೊಂದು ಆತ್ಮ*ಹತ್ಯೆಗೆ ಶರಣಾದ ಪ್ರಿಯಕರ, ಚಿಕ್ಕಮಗಳೂರಲ್ಲಿ ರಾಮನಗರ ಪ್ರೇಮಿಗಳ ಸಾವು
Next Article Muda case ಮುಡಾ ಕೇಸ್ : ಲೋಕಾಯುಕ್ತ ಪೊಲೀಸರಿಂದ ಕೋರ್ಟ್’ಗೆ ಬಿ ರಿಪೋರ್ಟ್ ಸಲ್ಲಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?