Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Muda case ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಗೆ ತಾತ್ಕಾಲಿಕ ರಿಲೀಫ್: ಇಡಿ ಸಮನ್ಸ್ ಗೆ ತಡೆಯಾಜ್ಞೆ ವಿಸ್ತರಣೆ
ಕರ್ನಾಟಕಪ್ರಮುಖಪ್ರಮುಖ

Muda case ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಗೆ ತಾತ್ಕಾಲಿಕ ರಿಲೀಫ್: ಇಡಿ ಸಮನ್ಸ್ ಗೆ ತಡೆಯಾಜ್ಞೆ ವಿಸ್ತರಣೆ

Share
0 Min Read
SHARE

newsics.com

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ-ಇಡಿ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಡೆಯಾಜ್ಞೆ ವಿಸ್ತರಿಸಿದೆ.

ಇಡಿ ಸಮನ್ಸ್ ರದ್ದು ಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಎರಡೂ ಕಡೆಯ ವಕೀಲರ ವಾದ-ಪ್ರತಿ ವಾದಗಳನ್ನು ಆಲಿಸಿತು.

ಈ ವೇಳೆ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಅಲ್ಲದೇ ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ಗೆ ತಡೆಯಾಜ್ಞೆಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

TAGGED:Minister Bhairati Suresh: Extension of stay on ED summonsTemporary relief to CM's wife
Share This Article
Facebook Twitter Copy Link Print
Previous Article Cm siddramiah CM ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಸಿದ ಬಿಜೆಪಿ
Next Article Lifestyle ನಿಮ್ಮ ಮನೆಯ ಎಸಿಯಲ್ಲಿ ಗ್ಯಾಸ್ ಖಾಲಿಯಾಗಿದೆಯೇ?: ಈ ರೀತಿ ಚೆಕ್ ಮಾಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?