Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ಕಾರಿ ಕಚೇರಿಯಲ್ಲೇ ಬೆಡ್ ರೂಂ; ಕಾರವಾರದ ಪ್ರವಾಸೋದ್ಯಮ ಅಧಿಕಾರಿ ಅಮಾನತು.. Karwar
ಕರ್ನಾಟಕ

ಸರ್ಕಾರಿ ಕಚೇರಿಯಲ್ಲೇ ಬೆಡ್ ರೂಂ; ಕಾರವಾರದ ಪ್ರವಾಸೋದ್ಯಮ ಅಧಿಕಾರಿ ಅಮಾನತು.. Karwar

Share
1 Min Read
SHARE

newsics.com

ಕಾರವಾರ : ಆಡಳಿತ ನಡೆಸುವ ಜಿಲ್ಲಾ ಪ್ರವಾಸೋಧ್ಯಮ ಕಚೇರಿಯಲ್ಲಿ ಗೌಪ್ಯವಾಗಿ ಬೆಡ್ ರೂಮ್ ಇರುವುದು ಪತ್ತೆಯಾದ ಘಟನೆ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಜಯಂತ್ ರನ್ನು ಅಮಾನತು ಮಾಡುವಂತೆ ಪ್ರವಾಸೋದ್ಯಮ ಸಚಿವ ಹೆಚ್. ಕೆ ಪಾಟೀಲ್ ರವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕಾರವಾರ ಪ್ರವಾಸೋದ್ಯಮ ಇಲಾಖೆಯ ಕಚೇರಿಯಲ್ಲಿ ಶಿಫ್ಟಿಂಗ್ ವೇಳೆ ಕಚೇರಿಯ ಒಂದು ಕೋಣೆಯಲ್ಲಿ ಬೆಡ್ ರೂಂನಲ್ಲಿರುವ ರೀತಿಯ ಮಂಚ, ಹಾಸಿಗೆ ಪತ್ತೆ ಆಗಿತ್ತು. ಈ ಕುರಿತು ವಿಡಿಯೋವನ್ನು ಸುದ್ದಿವಾಹಿನಿಗಳು ಪ್ರಸಾರ ಮಾಡಿತ್ತು. ಸುದ್ದಿ ಪ್ರಸಾರ ಆಗುತ್ತಿದ್ದಂತೆ ಈ ಬಗ್ಗೆ ವಿವರವಾದ ಮಾಹಿತಿ ಪಡೆದಿರುವ ಸಚಿವ ಹೆಚ್.ಕೆ. ಪಾಟೀಲ್ ಆ ಅಧಿಕಾರಿಯನ್ನು ತಕ್ಷಣ ಅಮಾನತು ಮಾಡುವಂತೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಿಗೆ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಚಿವ ಹೆಚ್.ಕೆ ಪಾಟೀಲ್ ಕಾರವಾರದಲ್ಲಿ ಪ್ರವಾಸೋದ್ಯಮ ಅಧಿಕಾರಿ ಬಗ್ಗೆ ಮಾಹಿತಿ ಬಂದಿದೆ. ಇಂಥ ಅಶಿಸ್ತನ್ನು ಸಹಿಸಲು ಸಾಧ್ಯವಿಲ್ಲ. ಇಲಾಖೆ ನಿರ್ದೇಶಕರ ಜೊತೆ ಮಾತನಾಡಿದ್ದೇನೆ. ಈ ಅಧಿಕಾರಿಯನ್ನು ಅಮಾನತು ಮಾಡಲು ಸೂಚಿಸಿದ್ದೇನೆ ಎಂದರು.

Share This Article
Facebook Twitter Copy Link Print
Previous Article ಕೃತಕ ಬಣ್ಣ ಬಳಸಿ ಬಟಾಣಿ ಮಾರಾಟ: ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ…Fried Green Peas
Next Article ಸ್ಫೋಟಗೊಂಡ ಕೇಕ್ ! ಹುಟ್ಟುಹಬ್ಬದ ಆಚರಣೆಯಲ್ಲಿ ನಡೆಯಿತು ದುರಂತ, ವಿಡಿಯೋ ನೋಡಿ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?