Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Madhubangrappa SSLC ಉತ್ತೀರ್ಣಕ್ಕೆ ಕನಿಷ್ಠ ಶೇ. 35 ಅಂಕ ಕಡ್ಡಾಯ: ಹಿಜಾಬ್‌ಗೆ ಅವಕಾಶವಿಲ್ಲ?- ಮಧು ಬಂಗಾರಪ್ಪ
ಕರ್ನಾಟಕಪ್ರಮುಖ

Madhubangrappa SSLC ಉತ್ತೀರ್ಣಕ್ಕೆ ಕನಿಷ್ಠ ಶೇ. 35 ಅಂಕ ಕಡ್ಡಾಯ: ಹಿಜಾಬ್‌ಗೆ ಅವಕಾಶವಿಲ್ಲ?- ಮಧು ಬಂಗಾರಪ್ಪ

Share
1 Min Read
SHARE

newsics.com

ಬೆಂಗಳೂರು: ವಿದ್ಯಾರ್ಥಿಗಳು ಹೆಚ್ಚುವರಿ ಕೃಪಾಕದ ಆಸೆ ಕೈಬಿಟ್ಟು ಪಾಸ್ ಆಗಲು ಕನಿಷ್ಠ 35 ಅಂಕಗಳನ್ನು ತೆಗೆಯಲೇಬೇಕು ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಪುನರುಚ್ಚರಿಸಿದ್ದಾರೆ.

ಎಸ್‌ಎಸ್‌ಎಲ್ಸಿ, ಪಿಯುಸಿ ಪರೀಕ್ಷೆಗಳ ಪೂರ್ವ ಸಿದ್ಧತಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಕಳೆದ ವರ್ಷ ಮೊದಲ ಬಾರಿಗೆ ವೆಬ್ ಕಾಸ್ಟಿಂಗ್ ಪರಿಚಯಿಸಿದ್ದ ಹಿನ್ನೆಲೆಯಲ್ಲಿ ಕೃಪಾಂಕ ಹೆಚ್ಚಳ ಜೊತೆಗೆ ಪಾಸ್ ಆಗಲು ನಿಗದಿಪಡಿಸಿದ್ದ ಕನಿಷ್ಠ 35 ಅಂಕಗಳನ್ನು 25ಕ್ಕೆ ಇಳಿಕೆ ಮಾಡಲಾಗಿತ್ತು. ಈ ಕೃಪಾಕಕ್ಕೆ ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈ ವರ್ಷ ಕೃಪಾಕ ಕೈ ಬಿಡಲಾಗಿದೆ. ಕಳೆದ ವರ್ಷದ ಹಿಂದೆ ಅಂದರೆ 2023ರಲ್ಲಿ ನೀಡಲಾಗುತ್ತಿದ್ದ ಶೇಕಡ 10ರ ಕೃಪಾಕದ ಮಾದರಿ ಅನುಸರಿಸುವುದಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಕೃಪಾಂಕದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದನ್ನು ಬಿಟ್ಟು ಪ್ರಾಮಾಣಿಕತೆಯಿಂದ ಪರೀಕ್ಷೆ ಬರೆಯಲು ಶ್ರಮ ವಹಿಸಬೇಕು. ಉತ್ತೀರ್ಣರಾಗಲು ಕನಿಷ್ಠ 35 ಅಂಕ ತೆಗೆಯಲೇಬೇಕು ಎಂದು ಹೇಳಿದ್ದಾರೆ.

ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗೆ ಹಿಜಾಬ್ ಗೆ ಅವಕಾಶ ನೀಡುವ ವಿಚಾರವಾಗಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಕೇಸ್ ಕೋರ್ಟ್ನಲ್ಲಿದೆ, ಹೀಗಾಗಿ ಅದರ ಬಗ್ಗೆ ನಾನು ಮಾತಾಡಲ್ಲ . ಕೋರ್ಟ್ ಏನು ಹೇಳುತ್ತೋ ಅದನ್ನು ನಾವು ಫಾಲೋ ಮಾಡುತ್ತೇವೆ ಎಂದು ಹೇಳಿದ್ದಾರೆ.

Youtube capital ತುಳಸಿ ಗ್ರಾಮ ದೇಶದ ಯೂಟ್ಯೂಬ್ ರಾಜಧಾನಿ! ಇಲ್ಲಿದ್ದಾರೆ ಸಾವಿರಾರು ಯೂಟ್ಯೂಬರ್ಸ್!

Sourav Ganguly car accident ಸೌರವ್ ಗಂಗೂಲಿ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು

Summer health ಬೇಸಿಗೆಯಲ್ಲಿ ಆರೋಗ್ಯವಾಗಿರಲು ಗರ್ಭಿಣಿಯರು ಏನು ಮಾಡಬಹುದು?

TAGGED:Minimum % to pass SSLC. 35 Marks Compulsory: No Hijab Allowed?
Share This Article
Facebook Twitter Copy Link Print
Previous Article Kash patel ಅಮೆರಿಕ FBI ನಿರ್ದೇಶಕರಾಗಿ ಭಾರತೀಯ ಮೂಲದ ಕಾಶ್ ಪಟೇಲ್ ಆಯ್ಕೆ
Next Article Summer ಕರ್ನಾಟಕದಲ್ಲಿ ಬಿಸಿಲಿನ ತಾಪ ಏರಿಕೆ: ಹವಾಮಾನ ಇಲಾಖೆ ಎಚ್ಚರಿಕೆ ಏನು?

Popular Posts

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

You Might Also Like

ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?