Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bear rate hike ಬೆಲೆ ಏರಿಕೆ ಮಾಡಿದ ಸರ್ಕಾರಕ್ಕೆ ಶಾಕ್: ಬಿಯರ್ ಮಾರಾಟ ಕುಸಿತ
ಕರ್ನಾಟಕಪ್ರಮುಖ

Bear rate hike ಬೆಲೆ ಏರಿಕೆ ಮಾಡಿದ ಸರ್ಕಾರಕ್ಕೆ ಶಾಕ್: ಬಿಯರ್ ಮಾರಾಟ ಕುಸಿತ

Share
1 Min Read
SHARE

newsics.com

ಬೆಂಗಳೂರು: ಬಿಯರ್ ದರ ಹೆಚ್ಚಳ ಮಾಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರು ಶಾಕ್ ನೀಡಿದ್ದಾರೆ. ಬೆಲೆ ಏರಿಕೆ ಕಾರಣಕ್ಕೆ ಮದ್ಯಪ್ರಿಯರು ಬಿಯರ್ ಖರೀದಿಗೆ ನಿರಾಸಕ್ತಿ ತೋರಿಸಿದ ಪರಿಣಾಮ ರಾಜ್ಯದಲ್ಲಿ ಬಿಯರ್ ಮಾರಾಟ ಶೇಕಡ 16ರಷ್ಟು ಕುಸಿತ ಕಂಡಿದೆ.

ಜನವರಿ 20 ರಿಂದ ಜಾರಿಗೆ ಬರುವಂತೆ ಸರ್ಕಾರ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಹೆಚ್ಚಿಸಿ ದರ ಏರಿಕೆ ಮಾಡಿದ್ದು, ಇದರೊಂದಿಗೆ ಸಾಮಾನ್ಯ ಬ್ರಾಂಡ್ ಗಳಿಂದ ಪ್ರೀಮಿಯಂ ಬ್ರಾಂಡ್ ಗಳವರೆಗೆ ಎಲ್ಲಾ ಬಗೆಯ ಬಿಯರ್ ದರ ಹೆಚ್ಚಳವಾಗಿದೆ.

ಪ್ರತಿ ಬಿಯರ್ ಬಾಟಲ್ ದರ ಕನಿಷ್ಠ 10 ರಿಂದ 50 ರೂಪಾಯಿವರೆಗೆ ಏರಿಕೆಯಾಗಿದೆ. ಅದರಲ್ಲಿಯೂ ಆಲ್ಕೋಹಾಲ್ ಪ್ರಮಾಣ ಹೆಚ್ಚಾಗಿರುವ ಬಿಯರ್ ಗಳ ಬೆಲೆ ಗಣನೀಯವಾಗಿ ಏರಿಕೆ ಕಂಡಿದೆ. ಇದು ವಹಿವಾಟಿನ ಮೇಲೆ ಗಂಭೀರ ಪರಿಣಾಮ ಬೀರಿದೆ.

ರಾಜ್ಯದೆಲ್ಲೆಡೆ ಬಿಯರ್ ಮಾರಾಟ ಕೃಷಿಯು ಆರ್ಥಿಕ ವರ್ಷದ ಮೊದಲ 9 ತಿಂಗಳಲ್ಲಿ ಅಬಕಾರಿ ಇಲಾಖೆಯ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ಸರ್ಕಾರದ ಗುರಿ ಸಾಧನೆಗಾಗಿ ಬಜೆಟ್ ಗೂ ಮೊದಲೇ ಬಿಯರ್ ದರ ಹೆಚ್ಚಳ ಮಾಡಿತ್ತು. ಆದರೆ ಖರೀದಿಗೆ ಆಸಕ್ತಿ ತೋರಿಸುತ್ತಿಲ್ಲ. ಕಳೆದ ವರ್ಷ ಜನವರಿ 20 ರಿಂದ ಫೆಬ್ರವರಿ 20ರವರೆಗೆ 287 ಲಕ್ಷ ಲೀಟರ್ ಬಿಯರ್ ಮಾರಾಟವಾಗಿತ್ತು. ಈ ವರ್ಷ ಇದೇ ಅವಧಿಯಲ್ಲಿ 243 ಲಕ್ಷ ಲೀಟರ್ ಬಿಯರ್ ಮಾರಾಟವಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಕಳೆದ ಒಂದು ತಿಂಗಳಲ್ಲಿ ಸುಮಾರು 45 ಲಕ್ಷ ಲೀಟರ್ ಬಿಯರ್ ಮಾರಾಟ ಕಡಿಮೆಯಾಗಿದೆ. ಮದ್ಯಪ್ರಿಯರಿಗೆ ಬಿಯರ್ ದರ ಏರಿಕೆ ಬಿಸಿ ತಟ್ಟಿದೆ. ಹೀಗಾಗಿ ಕಡಿಮೆ ಬೆಲೆಯ ಬ್ರಾಂಡ್ ಗಳತ್ತ ಮದ್ಯಪ್ರಿಯರು ಮುಖ ಮಾಡುತ್ತಿದ್ದಾರೆ.

Madhubangrappa SSLC ಉತ್ತೀರ್ಣಕ್ಕೆ ಕನಿಷ್ಠ ಶೇ. 35 ಅಂಕ ಕಡ್ಡಾಯ: ಹಿಜಾಬ್‌ಗೆ ಅವಕಾಶವಿಲ್ಲ?- ಮಧು ಬಂಗಾರಪ್ಪ

TAGGED:Shock for government that hiked prices: Beer sales fall
Share This Article
Facebook Twitter Copy Link Print
Previous Article Summer ಕರ್ನಾಟಕದಲ್ಲಿ ಬಿಸಿಲಿನ ತಾಪ ಏರಿಕೆ: ಹವಾಮಾನ ಇಲಾಖೆ ಎಚ್ಚರಿಕೆ ಏನು?
Next Article Today’s Prediction ಶುಭ ದಿನ, 21-02-2025, ಶುಕ್ರವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?