Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > leapord death ಕೊನೆಗೂ ಬದುಕದ ಉರುಳಿಗೆ ಸಿಲುಕಿದ ಚಿರತೆ, ಬೇಟೆಗಾರರ ಬಂಧನಕ್ಕೆ‌ ಕ್ರಮ
ಕರ್ನಾಟಕಪ್ರಮುಖ

leapord death ಕೊನೆಗೂ ಬದುಕದ ಉರುಳಿಗೆ ಸಿಲುಕಿದ ಚಿರತೆ, ಬೇಟೆಗಾರರ ಬಂಧನಕ್ಕೆ‌ ಕ್ರಮ

Share
0 Min Read
SHARE

newsics.com

ಚಿಕ್ಕಮಗಳೂರು: ಕಾಫಿ ತೋಟದಲ್ಲಿ ಬೇಟೆಗಾರರು ಹಾಕಿದ್ದ ಉರುಳಿಗೆ ಸಿಲುಕಿದ ಚಿರತೆಯನ್ನು ಸಾವಿನಿಂದ ಕಾಪಾಡಲು ನಡೆಸಿದ ಹರಸಾಹಸ ಫಲಿಸಲಿಲ್ಲ. ಕೊನೆಗೂ ಚಿರತೆ ಬದುಕುಳಿಯಲಿಲ್ಲ.

ಮೂಡಿಗೆರೆ ತಾಲ್ಲೂಕಿನ ಬಾಳೂರು ಸಮೀಪದ ಕಾಫಿ ತೋಟವೊಂದರಲ್ಲಿ ಈ‌ ಘಟನೆ ನಡೆದಿದೆ.

ಕಾಡುಹಂದಿ ಬೇಟೆಗೆ ಉರುಳು ಹಾಕಿದ್ದ ಬೇಟೆಗಾರರು ಘಟನೆ ಬಳಿಕ ಪರಾರಿಯಾಗಿದ್ದಾರೆ.

ಮೂಡಿಗೆರೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ತೆರಳಿದ್ದು, ಚಿರತೆಯನ್ನು ರಕ್ಷಿಸಲು ಶ್ರಮಿಸಿದ್ದರು. ಶಿವಮೊಗ್ಗದಿಂದ ಅರವಳಿಕೆ ತಜ್ಞರನ್ನು ಕರೆಸಲಾಗಿತ್ತು. ಪರಾರಿಯಾದ ಬೇಟೆಗಾರರ ಬಂಧನಕ್ಕಾಗಿ ಕಾರ್ಯಾಚರಣೆ ಆರಂಭಿಸಲಾಗಿದೆ.

ಅಕ್ರಮ ಬೇಟೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

Good news ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಾರಿಗೆ ಸಂಸ್ಥೆಗಳಿಗೆ 750 ಹೊಸ ಎಲೆಕ್ಟ್ರಿಕ್ ಬಸ್ ಸೇರ್ಪಡೆ

Bear rate hike ಬೆಲೆ ಏರಿಕೆ ಮಾಡಿದ ಸರ್ಕಾರಕ್ಕೆ ಶಾಕ್: ಬಿಯರ್ ಮಾರಾಟ ಕುಸಿತ

Madhubangrappa SSLC ಉತ್ತೀರ್ಣಕ್ಕೆ ಕನಿಷ್ಠ ಶೇ. 35 ಅಂಕ ಕಡ್ಡಾಯ: ಹಿಜಾಬ್‌ಗೆ ಅವಕಾಶವಿಲ್ಲ?- ಮಧು ಬಂಗಾರಪ್ಪ

Summer ಕರ್ನಾಟಕದಲ್ಲಿ ಬಿಸಿಲಿನ ತಾಪ ಏರಿಕೆ: ಹವಾಮಾನ ಇಲಾಖೆ ಎಚ್ಚರಿಕೆ ಏನು?

TAGGED:attempt to save leapord from hunters trap
Share This Article
Facebook Twitter Copy Link Print
Previous Article Good news ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಾರಿಗೆ ಸಂಸ್ಥೆಗಳಿಗೆ 750 ಹೊಸ ಎಲೆಕ್ಟ್ರಿಕ್ ಬಸ್ ಸೇರ್ಪಡೆ
Next Article ಚಾಕೊಲೇಟ್ ಆಮಿಷವೊಡ್ಡಿ 8 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?