Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > cigarettes and tobacco ಸಿಗರೇಟ್ ಪ್ರಿಯರ ತುಟಿ ಸುಡಲಿದೆ ತೆರಿಗೆ ಬರೆ : ಶೀಘ್ರದಲ್ಲೇ GST ಹೇರಿಕೆ?
ಪ್ರಮುಖ

cigarettes and tobacco ಸಿಗರೇಟ್ ಪ್ರಿಯರ ತುಟಿ ಸುಡಲಿದೆ ತೆರಿಗೆ ಬರೆ : ಶೀಘ್ರದಲ್ಲೇ GST ಹೇರಿಕೆ?

Share
2 Min Read
SHARE

newsics.com

ನವದೆಹಲಿ: ಸಿಗರೇಟ್ ರೇಟ್‌ ಮತ್ತಷ್ಟು ಹೆಚ್ಚಾಗುವುದು ಬಹುತೇಕ ಖಚಿತವಾಗಿದೆ. ಸಿಗರೇಟ್ ಅಷ್ಟೇ ಅಲ್ಲದೆ ತಂಬಾಕು ಸೇರಿದಂತೆ ಕೆಲವು ವಸ್ತುಗಳ ಮೇಲೆ ಭಾರೀ ತೆರಿಗೆ ವಿಧಿಸಲು ಕೇಂದ್ರ ಸಜ್ಜಾಗಿದೆ. ಮುಂಬರುವ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ, ಸಿಗರೇಟ್‌ ಸೇರಿದಂತೆ ಕೆಲ ತಂಬಾಕು ಉತ್ಪನ್ನಗಳ ಮೇಳೆ ಹೊಸ ತೆರಿಗೆ ಸ್ಲ್ಯಾಬ್‌ ಶುರು ಮಾಡಲು ಕೇಂದ್ರ ಜಿಎಸ್‌ಟಿ ಕೌನ್ಸಿಲ್‌ ಮುಂದಾಗಿದೆ.

ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ಶೇ. 25ರಷ್ಟಿರುವ ಜಿಎಸ್ಟಿಯನ್ನು ಶೇ. 40ಕ್ಕೆ ಹೆಚ್ಚಿಸುವ ಇರಾದೆ ಇದೆ ಎನ್ನಲಾಗಿದೆ. ಸರ್ಕಾರಗಳಿಗೆ ಆದಾಯ ಕೊರತೆ ಬಂದಾಗೆಲ್ಲಾ, ಅಥವಾ ಹೆಚ್ಚಿನ ಆದಾಯ ಬೇಕೆನಿಸಿದಾಗೆಲ್ಲಾ ಮೊದಲು ದೃಷ್ಟಿ ನೆಡವುದು ಧೂಮಪಾನಿ ಮತ್ತು ಮದ್ಯಪಾನಿಗಳತ್ತಲೇ. ಹೀಗಾಗಿ, ಸರ್ಕಾರ ಈ ಕ್ರಮ ತೆಗೆದುಕೊಂಡರೆ ಅಚ್ಚರಿ ಇಲ್ಲ.
ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್ನಲ್ಲಿ ಆದಾಯ ತೆರಿಗೆ ವಿನಾಯಿತಿಗಳನ್ನು ನೀಡಿದೆ. ಇದರಿಂದ ಸರ್ಕಾರಕ್ಕೆ ತೆರಿಗೆ ಸಂಗ್ರಹ ತುಸು ಕಡಿಮೆ ಆಗುವ ನಿರೀಕ್ಷೆ ಇದೆ. ಹಾಗೆಯೇ, ತಂಬಾಕು ಉತ್ಪನ್ನಗಳ ಮೇಲಿನ ಕಾಂಪೆನ್ಸೇಶನ್ ಸೆಸ್ ಅವಧಿ ಮುಂದಿನ ವರ್ಷ ಮುಗಿಯುತ್ತದೆ. ಇದರಿಂದಲೂ ಸರ್ಕಾರಕ್ಕೆ ತೆರಿಗೆ ಆದಾಯ ಸಂಕುಚಿತಗೊಳ್ಳಬಹುದು. ಇದನ್ನು ಸರಿದೂಗಿಸಲು ತಂಬಾಕು ಉತ್ಪನ್ನಗಳ ಮೇಲೆ ಜಿಎಸ್ಟಿ ಹೆಚ್ಚಿಸಲು ಸರ್ಕಾರ ಹೊರಟಿದೆ.

ಮನುಷ್ಯರ ಆರೋಗ್ಯಕ್ಕೆ ಮಾರಕವಾಗುವ ತಂಬಾಕು ಮತ್ತು ಮದ್ಯ ಉತ್ಪನ್ನಗಳನ್ನು ಸಿನ್ ಗೂಡ್ ಅಥವಾ ಪಾಪದ ಉತ್ಪನ್ನಗಳೆಂದು ಪರಿಗಣಿಸಲಾಗುತ್ತದೆ. ಈ ಸಿನ್ ಗೂಡ್ಗಳಿಗೆ ಹೆಚ್ಚಿನ ತೆರಿಗೆ ವಿಧಿಸಿ, ಜನರು ಅವುಗಳನ್ನು ಖರೀದಿಸುವುದಕ್ಕೆ ಕಡಿವಾಣ ಹಾಕಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಶಿಫಾರಸು ಪ್ರಕಾರ ಸಿಗರೇಟುಗಳಿಗೆ ಶೇ 75ರಷ್ಟು ತೆರಿಗೆ ಇರಬೇಕು.

ಭಾರತದಲ್ಲಿ ಶೇ. 28 ಜಿಎಸ್ಟಿ ಸೇರಿ, ಸಿಗರೇಟ್ಗೆ ಇರುವ ಒಟ್ಟು ತೆರಿಗೆ ಶೇ. 53 ಇದೆ. ಶೇ. 5ರಷ್ಟು ಕಾಂಪೆನ್ಸೇಶನ್ ಸೆಸ್ ಕೂಡ ಇದರಲ್ಲಿ ಒಳಗೊಂಡಿದೆ. ಅಬಕಾರಿ ಸುಂಕ, ರಾಷ್ಟ್ರೀಯ ವಿಪತ್ತು ನಿಧಿ ಸುಂಕವೂ ಸೇರಿ ಒಟ್ಟು ತೆರಿಗೆ ಶೇ. 52.7 ಆಗುತ್ತದೆ. ಈಗ 2026, ಮಾರ್ಚ್ 31ರವರ ಬಳಿಕ ಕಾಂಪೆನ್ಸೇಶನ್ ಸೆಸ್ ಇರೊಲ್ಲ. ಜಿಎಸ್ಟಿಯನ್ನು ಶೇ. 40ಕ್ಕೆ ಏರಿಸಿದರೆ, ಒಟ್ಟು ತೆರಿಗೆ ಶೇ. 60ರ ಆಸುಪಾಸಿಗೆ ಬರುತ್ತದೆ.

TAGGED:Government plans to tax more on cigarettes and tobacco products
Share This Article
Facebook Twitter Copy Link Print
Previous Article RCB ಈ ಸಲವೂ ಕಪ್ ನಮ್ದೇ’ ಎಂದು ಹೊರಟ RCB ಸಿಂಹಿಣಿಯರು
Next Article Gold rate ಸತತ 4 ದಿನ ಏರಿಕೆ ಬಳಿಕ ಚಿನ್ನದ ಬೆಲೆ ಕುಸಿತ : ಇಂದಿನ ಗೋಲ್ಡ್ ರೇಟ್ ಇಲ್ಲಿದೆ..?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?