Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Harassment ಹುಡುಗಿಯರೇ ಇಂತಹ ವಿಷಯದಲ್ಲಿ ಯಾಮಾರಿದರೆ ಬದುಕು ನರಕ
ಕರ್ನಾಟಕಪ್ರಮುಖ

Harassment ಹುಡುಗಿಯರೇ ಇಂತಹ ವಿಷಯದಲ್ಲಿ ಯಾಮಾರಿದರೆ ಬದುಕು ನರಕ

Share
1 Min Read
SHARE

newsics.com

ಕೊಳ್ಳೇಗಾಲ : ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ, ಗರ್ಭಪಾತ ಮಾಡಿಸಿದ ಘಟನೆ ಕೊಳ್ಳೆಗಾಲದಲ್ಲಿ ನಡೆದಿದೆ.

ಪ್ರಿಯಕರ ಸೇರಿ ಆತನ ತಂದೆ ಹಾಗೂ ತಾಯಿ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನೊಂದ ಯುವತಿ ದೂರುನೀಡಿದ್ದಾರೆ.
ಯಳಂದೂರು ತಾಲೂಕಿನ ಮದ್ದೂರು ಗ್ರಾಮದ ರೋಹಿಣಿ (30) ವಂಚನೆಗೊಳಗಾದ ಯುವತಿ ಎಂದು ತಿಳಿದು ಬಂದಿದೆ.

ಕೊಳ್ಳೇಗಾಲ ತಾಲೂಕಿನ ತೆಳ್ಳನೂರು ಗ್ರಾಮದ ಸಿದ್ದಪ್ಪಾಜಿ ಅಲಿಯಾಸ್ ಶಿವು ಯುವತಿಯನ್ನು ಮದುವೆಯಾಗುವುದಾಗಿ ವಂಚಿಸಿರುವ ಆರೋಪಿ. ಈತನ ವಂಚನೆ ಕುರಿತು ಯುವತಿ ಪೋಷಕರ ಬಳಿ ಹೇಳಿಕೊಂಡರು ಸಹಾ ಯುವಕನ ಕೃತ್ಯಕ್ಕೆ ಸಾಥ್ ನೀಡಿದ್ದು ಅಲ್ಲದೆ ತನ್ನನ್ನು ಗರ್ಭಪಾತಕ್ಕೆ ದೂಡಿದ ಸಿದ್ದಪ್ಪಾಜಿ ತಂದೆ ದೊಡ್ಡಸಿದ್ದಯ್ಯ, ತಾಯಿ ಲಕ್ಷ್ಮಿ ವಿರುದ್ಧವೂ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವತಿ ರೋಹಿಣಿ ಬೆಂಗಳೂರಿನ ಆರ್.ಆರ್.ನಗರದಲ್ಲಿ ಶುಶ್ರೂಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಆರೋಪಿ ಸಿದ್ದಪ್ಪಾಜಿ ಮತ್ತು ರೋಹಿಣಿ ನಡುವೆ ಪ್ರೇಮಾಂಕುರವಾಗಿತ್ತು. ನಮ್ಮಿಬ್ಬರ ಪ್ರೀತಿ, ಸಲುಗೆ ಹಿನ್ನೆಲೆ ಬೈಕ್ ಖರೀದಿಗಾಗಿ, ಲ್ಯಾಪ್ ಟ್ಯಾಪ್‌ ಕೊಳ್ಳಲು ಮತ್ತು ಜಮೀನಿನಲ್ಲಿ ಕೊಳವೆಬಾವಿ ಅಳವಡಿಕೆಗಾಗಿ ₹4.50ಲಕ್ಷ ನೀಡಲಾಗಿತ್ತು ಎಂದು ಯುವತಿ ವಿವರಿಸಿದ್ದಾರೆ. ಯುವತಿ ನೀಡಿದ ದೂರಿನ ಹಿನ್ನೆಲೆ ಪಿಎಸ್ಸೈ ವರ್ಷ ಕ್ರಮಕೈಗೊಂಡಿದ್ದಾರೆ.

TAGGED:if you care about thatlive in helllook what's hereLove love love love love love be around the tree with the boys girls beware
Share This Article
Facebook Twitter Copy Link Print
Previous Article Gold rate ಸತತ 4 ದಿನ ಏರಿಕೆ ಬಳಿಕ ಚಿನ್ನದ ಬೆಲೆ ಕುಸಿತ : ಇಂದಿನ ಗೋಲ್ಡ್ ರೇಟ್ ಇಲ್ಲಿದೆ..?
Next Article Harassment ಮಹಿಳೆ ಮೇಲೆ ನಾಲ್ವರಿಂದ ಗ್ಯಾಂಗ್ ರೇಪ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?