Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > IAS Vs IPS: ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ ನೀಡಿದ ಕೋರ್ಟ್
ಕರ್ನಾಟಕಪ್ರಮುಖ

IAS Vs IPS: ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ ನೀಡಿದ ಕೋರ್ಟ್

Share
1 Min Read
SHARE

newsics.com

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ.ರೂಪಾ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ರೂಪಾ ಹೂಡಿರುವ ಮಾನಹಾನಿ ಪ್ರಕರಣದ ಸಂಬಂಧ ಜ.13ರಂದು ಮ್ಯಾಜಿಸ್ಟ್ರೇಟ್‌ ಕೋರ್ಟ್ ಸಂಜ್ಞೇ (ಕಾಗ್ನಿಜೆನ್ಸ್)‌ ಪರಿಗಣಿಸಿರುವುದನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಇಂದು ನಡೆಸಿರುವ ಹೈಕೋರ್ಟ್, ರೋಹಿಣಿ ವಿರುದ್ಧ ರೂಪಾ ದಾಖಲಿಸಿರುವ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿನ ಪ್ರಕ್ರಿಯೆಗೆ ಮುಂದಿನ ವಿಚಾರಣೆವರೆಗೆ ತಡೆ ವಿಧಿಸಿ ಮಾ.12ರವರೆಗೆ ವಿಚಾರಣೆ ಮುಂದೂಡಿದೆ.

2023ರ ಫೆ.19ರಂದು ರೋಹಿಣಿ ಸಿಂಧೂರಿ ಮಾಧ್ಯಮ ಹೇಳಿಕೆ ನೀಡಿದ್ದಾರೆ. ಬಳಿಕ ಅದನ್ನು ‘X’ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆ ಮಾಧ್ಯಮ ಹೇಳಿಕೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದಾರೆ. ಅವರ ಪೋಸ್ಟ್ ಅನ್ನು 1.8 ಲಕ್ಷ ಜನರು ವೀಕ್ಷಿಸಿದ್ದರು. ರೋಹಿಣಿ ಅವರ ಅವಹೇಳನಕಾರಿ ಮಾಧ್ಯಮ ಹೇಳಿಕೆ ಬಳಿಕ ನನ್ನ ವರ್ಗಾವಣೆಯಾಗಿದೆ. 6 ತಿಂಗವರೆಗೆ ಸಂಬಳ ನೀಡದೇ ಹುದ್ದೆಯೂ ಇಲ್ಲದೇ ವರ್ಗಾಯಿಸಿದ್ದರು. ರೋಹಿಣಿ ಮಾಧ್ಯಮ ಹೇಳಿಕೆಯಿಂದ ನನ್ನ ಪತಿ, ಮಕ್ಕಳು, ತಂಗಿ ಮಾನಸಿಕ ಯಾತನೆಯನ್ನು ಅನುಭವಿಸಿದ್ದಾರೆ ಎಂಬ ಕಾರಣಗಳನ್ನು ನೀಡಿ ರೂಪಾ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಈ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದ್ದು, ಇದೀಗ ಮಾನನಷ್ಟ ಮೊಕ್ಕದ್ದಮೆ ಪ್ರಕರಣಕ್ಕೆ ಕೋರ್ಟ್ ತಡೆಯಾಜ್ಞೆ ನೀಡಿದೆ.

TAGGED:IAS Vs IPS: Court granted temporary relief to Rohini Sindhuri
Share This Article
Facebook Twitter Copy Link Print
Previous Article Harassment ಮಹಿಳೆ ಮೇಲೆ ನಾಲ್ವರಿಂದ ಗ್ಯಾಂಗ್ ರೇಪ್
Next Article Bus conductor ಕನ್ನಡ ಮಾತನಾಡಿ ಅಂದಿದ್ದಕ್ಕೆ ಬಸ್‌ ಕಂಡಕ್ಟರ್ ಮೇಲೆ ಹಲ್ಲೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?