Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dinesh gundu rao ರಾಜ್ಯದಲ್ಲಿ ಕಳಪೆ ಔಷಧಿಗಳ ಮಾರಾಟ ಹಿನ್ನೆಲೆ ಜೆ.ಪಿ ನಡ್ಡಾಗೆ ಗುಂಡೂರಾವ್ ಪತ್ರ
ಕರ್ನಾಟಕಪ್ರಮುಖ

Dinesh gundu rao ರಾಜ್ಯದಲ್ಲಿ ಕಳಪೆ ಔಷಧಿಗಳ ಮಾರಾಟ ಹಿನ್ನೆಲೆ ಜೆ.ಪಿ ನಡ್ಡಾಗೆ ಗುಂಡೂರಾವ್ ಪತ್ರ

Share
1 Min Read
SHARE

newsics.com

ಬೆಂಗಳೂರು: ಕಳಪೆ ಔಷಧಿಗಳು ಪದೇ ಪದೇ ಕರ್ನಾಟಕದಲ್ಲಿ ಮಾರಾಟವಾಗುತ್ತಿರುವ ಕುರಿತು ಆರೋಗ್ಯ ಸಚಿವರಾದ ಜೆಪಿ ನಡ್ಡಾ ಅವರಿಗೆ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ.

ಈ ವರ್ಷದ ಆರಂಭದಿಂದ ಫೆಬ್ರವರಿ 16ರ ನಡುವೆ, ಇತರ ರಾಜ್ಯಗಳಲ್ಲಿ ತಯಾರಾಗಿರುವ ಒಂಬತ್ತು ಔಷಧಗಳು ನಮ್ಮ ರಾಜ್ಯ ಸರ್ಕಾರದ ಪ್ರಯೋಗಾಲಯಗಳಲ್ಲಿ ಗುಣಮಟ್ಟ ಪರೀಕ್ಷೆಗಳಲ್ಲಿ ವಿಫಲವಾಗಿವೆ.
ಈಗಾಗಲೇ ಪಶ್ಚಿಮ ಬಂಗಾಳ ಮೂಲದ ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್ ತಯಾರಿಸಿದ ಔಷಧಿಯನ್ನು ಬಳಸಿದ್ದ ಪರಿಣಾಮ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ತಾಯಂದಿರು ಮೃತಪಟ್ಟಿದ್ದಾರೆ.

ಮುಂದೆ ಇಂತಹ ಘಟನೆಗಳಾಗದಂತೆ ತಡೆಗಟ್ಟುವ ಮುನ್ನೆಚ್ಷರಿಕೆಯಲ್ಲಿ ನಾವು ಕಾರ್ಯ ನಿರ್ವಹಿಸುತ್ತಿದ್ದು, ಈ ಔಷಧಿಗಳು ರಾಜ್ಯದಲ್ಲಿ ಮಾರಾಟವಾಗದಂತೆ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ಸಮಯದಲ್ಲಿ ಇತರ ಕಂಪನಿಗಳು ತಯಾರಿಸಿದ ಬಳಕೆಗೆ ಯೋಗ್ಯವಲ್ಲದ ಔಷಧಿಗಳ ಮಾರಾಟವನ್ನು ನಾವು ಸಹಿಸುವುದಿಲ್ಲ.
ಈ ಹಿನ್ನೆಲೆಯಲ್ಲಿ ಈ ಕಂಪನಿಗಳು ಮಾರಾಟ ಮಾಡುವ ಎಲ್ಲಾ ಉತ್ಪನ್ನಗಳನ್ನು ದೇಶದ ಮಾರುಕಟ್ಟೆಯಿಂದ ಹಿಂತೆಗೆದುಕೊಳ್ಳಬೇಕು. ಜೊತೆಗೆ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ಔಷಧಿಗಳ ಬಗ್ಗೆ ಪರಸ್ಪರ ಮಾಹಿತಿ ಹಂಚಿಕೊಳ್ಳಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರ ಪ್ರಯೋಗಾಲಯಗಳಿಗೆ ವ್ಯವಸ್ಥೆ ರಚಿಸಬೇಕು ಎಂದು ನಾನು ಮನವಿ ಮಾಡುತ್ತೇನೆ ಎಂದು ಪತ್ರ ಬರೆದಿದ್ದಾರೆ.

TAGGED:Sale of poor medicines in the state: Minister Dinesh Gundu Rao's letter to JP Nadda
Share This Article
Facebook Twitter Copy Link Print
Previous Article Bus conductor ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಂಡಕ್ಟರ್ ವಿರುದ್ಧ ಪೋಕ್ಸೋ ಕೇಸ್ ದಾಖಲು
Next Article Namma metro ನಮ್ಮ ಮೆಟ್ರೋ’ದಿಂದ ದೂರ ಉಳಿದ 6 ಲಕ್ಷ ಪ್ರಯಾಣಿಕರು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?