Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಡ್ಡಿ ಸ್ವಾಮಿ ಪವಾಡ: ಟಾನಿಕ್ ಇಲ್ಲ, ಮಾತ್ರೆ ಇಲ್ಲ, ಈತ ಹೊಡೆದ್ರೆ ಸಾಕು ಕಾಯಿಲೆ ಮಾಯ
ಕರ್ನಾಟಕ

ಚಡ್ಡಿ ಸ್ವಾಮಿ ಪವಾಡ: ಟಾನಿಕ್ ಇಲ್ಲ, ಮಾತ್ರೆ ಇಲ್ಲ, ಈತ ಹೊಡೆದ್ರೆ ಸಾಕು ಕಾಯಿಲೆ ಮಾಯ

Share
1 Min Read
SHARE

newsics.com

ಹಾವೇರಿ:‌ ಕಾಯಿಲೆ ವಾಸಿ ಮಾಡಿಕೊಳ್ಳಲು ಜನರು ವಿವಿಧ ರೀತಿಯ ವೈದ್ಯ ಪದ್ಧತಿ ಮೊರೆ ಹೋಗುತ್ತಾರೆ. ಕಲಿಯುಗದಲ್ಲೂ ಮೈ ಮುಟ್ಟಿ ಅನಾರೋಗ್ಯ ದೂರ ಮಾಡುವ ಈ ಚಡ್ಡಿ ಸ್ವಾಮಿ ಪವಾಡ  ಕಂಡು ಜನರು ಅಚ್ಚರಿಗೊಂಡಿದ್ದಾರೆ.

ಹಾವೇರಿ ಜಿಲ್ಲೆಗೆ ಆರೋಗ್ಯ ಭಗವಂತ ಬಂದಿದ್ದು, ಈತ ಮುಟ್ಟಿದ್ರೆ ಸಾಕು ಅನಾರೋಗ್ಯ ಮಾಯವಾಗುತ್ತೆ ಎಂದು ಜನ ನಂಬಿದ್ದಾರೆ. ಹೀಗಾಗಿ ಜನ ಮರಳೊ ಜಾತ್ರೆ ಮರಳೊ ಎಂಬಂತೆ ವೈದ್ಯನ ಕೈಯಿಂದ ಹೊಡೆಸಿಕೊಳ್ಳಲು ಜನ ಮುಗಿಬೀಳುತ್ತಿದ್ದಾರೆ.

ವೈದ್ಯನಿಗೆ ಹಾವೇರಿ ಜಿಲ್ಲೆಯ ಗುತ್ತಲ ಸುತ್ತಮುತ್ತ ಬಹು ಬೇಡಿಕೆ ಉಂಟಾಗಿದೆ. ಟಾನಿಕ್ ಇಲ್ಲ, ಮಾತ್ರೆ ಇಲ್ಲ, ಜ್ಯೂಸ್ ಕುಡಿಸಿ ಈತ ಅನಾರೋಗ್ಯ ದೂರ ಮಾಡುತ್ತಾರೆ. ಮೈಗೆ ಹೊಡೆದ ನಂತರ ಅನಾರೋಗ್ಯ ಸರಿಯಾಯ್ತು ಎಂದು ಜನ ಹೇಳುತ್ತಿದ್ದಾರೆ. ಸದ್ಯ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಚಡ್ಡಿ ಸ್ವಾಮಿ ಬಳಿ ಜನ ಬರುತ್ತಿದ್ದಾರೆ. ಕೈ, ಕಾಲು, ತಲೆ ಹೀಗೆ ನೋವು ಇರುವ ಕಡೆ ವೈದ್ಯ ಮುಟ್ಟಿದರೆ ಸಮಸ್ಯೆ ಸರಿಯಾಯ್ತು ಎಂದು ಜನ ಹೇಳುತ್ತಿರುವುದು ಕಂಡುಬಂದಿದೆ.

Share This Article
Facebook Twitter Copy Link Print
Previous Article ಪಡ್ಡೆಹುಡುಗರ ನಿದ್ದೆ ಕದ್ದ  ಟೋಬಿ ನಟಿ ಚೈತ್ರಾ ಆಚಾರ್
Next Article ರೇಣುಕಾಸ್ವಾಮಿ ನನಗೂ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂದ  ಚಿತ್ರಾಲ್ ರಂಗಸ್ವಾಮಿ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?