Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka-Maharashtra border ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ: ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನ: ಬಸ್ ಸಂಚಾರ ಸ್ಥಗಿತ
ಕರ್ನಾಟಕಪ್ರಮುಖ

Karnataka-Maharashtra border ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ: ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನ: ಬಸ್ ಸಂಚಾರ ಸ್ಥಗಿತ

Share
1 Min Read
SHARE

newsics.com

ಬೆಳಗಾವಿ: ಮರಾಠಿ ಬರಲ್ಲ ಕನ್ನಡ ಮಾತನಾಡಿ ಎಂದಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿರುವ ಘಟನೆ ಬೆನ್ನಲ್ಲೇ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಎಂಇಎಸ್ ಪುಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ರಕ್ಷನಾ ವೇದಿಕೆ ಕಾರ್ಯಕರ್ತರು ಬೆಳಗಾವಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.

ಇನ್ನೊಂದೆಡೆ ಕೊಲ್ಲಾಪುರ ಭಾಗದಲ್ಲಿ ಶಿವಸೇನೆ, ಎಂಇಎಸ್ ಕಾರ್ಯಕರ್ತರು ಕರ್ನಾಟಕದ ಬಸ್ ಗಳನ್ನು ತಡೆದು ಧ್ವಜ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತೊಂದೆಡೆ ಹಿರಿಯೂರು ಬಳಿ ಮಹಾರಾಷ್ಟ್ರ ಬಸ್ ತಡೆದು ಕನ್ನಡಪರ ಸಂಘಟನೆ ಕಾರ್ಯಕರ್ತರು ಬಸ್ ಚಾಲಕನ ಮುಖಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಹಾಗೂ ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಸಾರಿಗೆ ಬಸ್ ಗಳ ಸಂಚಾರ ಸ್ಥಗಿತಗೊಂಡಿದೆ. ಬೆಳಗಾವಿ ಗಡಿವರೆಗೆ ಮಾತ್ರ ಬಸ್ ಗಳು ಬರುತ್ತಿವೆ. ಆದರೆ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ತೆರಳುವ ಎಲ್ಲಾ ಬಸ್ ಗಳು ಎಂದಿನಂತೆ ಮಹಾರಾಷ್ಟ್ರಕ್ಕೆ ತೆರಳುತ್ತಿವೆ ಎಂದು ತಿಳಿದುಬಂದಿದೆ.

TAGGED:Conductor assault case: Situation tense on Karnataka-Maharashtra border: Bus traffic halted
Share This Article
Facebook Twitter Copy Link Print
Previous Article Shaktikant Das RBI ಮಾಜಿ ಗವರ್ನರ್ ಶಕ್ತಿಕಾಂತ್ ದಾಸ್ ಗೆ ಉನ್ನತ ಹುದ್ದೆ
Next Article Relationship ಮಹಿಳೆಯರ ಮನಸ್ಸು ಕೂಡ ವಿವಾಹೇತರ ಸಂಬಂಧದ ಕಡೆಗೆ ವಾಲುತ್ತಿದೆ

Popular Posts

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?