Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > chemotherapy center: ಇನ್ಮುಂದೆ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕಿಮೋಥೆರಪಿ ಕೇಂದ್ರ ಸ್ಥಾಪನೆ
ಕರ್ನಾಟಕಪ್ರಮುಖ

chemotherapy center: ಇನ್ಮುಂದೆ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕಿಮೋಥೆರಪಿ ಕೇಂದ್ರ ಸ್ಥಾಪನೆ

Share
1 Min Read
SHARE

newsics.com

ವಿಜಯಪುರ: ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕಿಮೋಥೆರಪಿ ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ನಿರ್ಮಿಸಲಾದ ಕಿಮೋಥೆರಪಿ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ವಿಜಯಪುರ, ರಾಯಚೂರು ಜಿಲ್ಲೆಗಳಲ್ಲಿ ಕಿಮೋಥೆರಪಿ ಕೇಂದ್ರ ಸ್ಥಾಪಿಸಲಾಗಿದೆ.

ಎಲ್ಲ ಜಿಲ್ಲೆಗಳಲ್ಲಿಯೂ ಡೇ ಕೇರ್ ಕಿಮೋಥೆಪಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಇದರಿಂದ ಕಿಮೋಥೆರಪಿಗಾಗಿ ದೂರದ ಊರುಗಳಿಗೆ ಹೋಗುವುದು ತಪ್ಪಲಿದೆ. ಕ್ಯಾನ್ಸರ್ ರೋಗಿಗಳು ಸ್ಥಳೀಯವಾಗಿ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ಸೌಲಭ್ಯ ಪಡೆದುಕೊಳ್ಳಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಯಾವುದೇ ರೋಗವನ್ನು ಗುಣಪಡಿಸಲು ಪ್ರಾಥಮಿಕ ಹಂತದಲ್ಲಿ ರೋಗ ಪತ್ತೆ ಹಚ್ಚಿದಲ್ಲಿ ಸಹಾಯಕವಾಗುತ್ತದೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಹಂತದಲ್ಲಿ ರೋಗ ಪತ್ತೆ ಹೆಚ್ಚಲು ಅವಶ್ಯಕತೆ ಇರುವ ಯಂತ್ರೋಪಕರಣಗಳನ್ನು ಆಸ್ಪತ್ರೆಗಳಲ್ಲಿ ಅಳವಡಿಸಲಾಗಿದೆ. ಜಿಲ್ಲೆಯ ಜನ ಕಿಮೋಥೆರಪಿ ಮತ್ತು ಮೆಮೊಗ್ರಾಫಿ ಕೇಂದ್ರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್, ಜವಳಿ ಸಚಿವ ಶಿವಾನಂದ ಪಾಟೀಲ್ ಸೇರಿದಂತೆ ಹಲವರು ಇದ್ದರು.

MLA Harris ತಡರಾತ್ರಿ ಶಾಸಕ ಎನ್.ಎ. ಹ್ಯಾರಿಸ್ ಬಲಗೈ ಬಂಟನ ಬರ್ಬರ ಹತ್ಯೆ

TAGGED:GOOD NEWS: Establishment of day care chemotherapy center in all district hospitals from now on
Share This Article
Facebook Twitter Copy Link Print
Previous Article MLA Harris ತಡರಾತ್ರಿ ಶಾಸಕ ಎನ್.ಎ. ಹ್ಯಾರಿಸ್ ಬಲಗೈ ಬಂಟನ ಬರ್ಬರ ಹತ್ಯೆ
Next Article Cyclone ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ: ರಾಜ್ಯದ ಹಲವೆಡೆ ಎರಡು ದಿನ ಮಳೆ ಮುನ್ಸೂಚನೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?