Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cyclone ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ: ರಾಜ್ಯದ ಹಲವೆಡೆ ಎರಡು ದಿನ ಮಳೆ ಮುನ್ಸೂಚನೆ
ಕರ್ನಾಟಕಪ್ರಮುಖ

Cyclone ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ: ರಾಜ್ಯದ ಹಲವೆಡೆ ಎರಡು ದಿನ ಮಳೆ ಮುನ್ಸೂಚನೆ

Share
1 Min Read
SHARE

newsics.com

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದೆ. ಇದರ ಪರಿಣಾಮ ವಿವಿಧ ರಾಜ್ಯಗಳಲ್ಲಿ ಹಾಗೂ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಐದಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಧಾರವಾಡ, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಕೋಲಾರ, ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಮೈಸೂರು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ

Harrasment ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ

TAGGED:Cyclone in Bay of Bengal: Rain forecast for two days in many parts of the state
Share This Article
Facebook Twitter Copy Link Print
Previous Article chemotherapy center: ಇನ್ಮುಂದೆ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕಿಮೋಥೆರಪಿ ಕೇಂದ್ರ ಸ್ಥಾಪನೆ
Next Article Life style ಸಿಲ್ಕ್ ಸೀರೆಯನ್ನು ಸದಾ ಹೊಸದರಂತೆ ಕಾಪಾಡೋದು ಹೇಗೆ?: ಇಲ್ಲದಿದ್ರೆ ಸುಟ್ಟು ಹೋಗುತ್ತೆ!

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?