Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Donalad Trump 145 ವರ್ಷ ಹಳೆಯ ಐತಿಹಾಸಿಕ ಟೇಬಲ್ ಬದಲಿಸಿದ ಟ್ರಂಪ್: ಕಾರಣವೇನು?
ವಿದೇಶ

Donalad Trump 145 ವರ್ಷ ಹಳೆಯ ಐತಿಹಾಸಿಕ ಟೇಬಲ್ ಬದಲಿಸಿದ ಟ್ರಂಪ್: ಕಾರಣವೇನು?

Share
1 Min Read
SHARE

newsics.com

ವಾಷಿಂಗ್ಟನ್: ಆಪ್ತ ಸ್ನೇಹಿತ ಮತ್ತು ಉದ್ಯಮಿ ಎಲಾನ್ ಮಸ್ಕ್ ಮಕ್ಕಳ ಕಿತಾಪತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಧ್ಯಕ್ಷರ ಕಚೇರಿ ಟೇಬಲ್ ಬದಲಾವಣೆ ಮಾಡಿದ್ದಾರೆ.

ಅಮೆರಿಕ ಅಧ್ಯಕ್ಷರಾಗಿ ಎರಡನೇ ಬಾರಿಗೆ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಅವರು ಅಧ್ಯಕ್ಷರ ಕಚೇರಿ ಕೊಠಡಿಯಲ್ಲಿದ್ದ 145 ವರ್ಷಗಳ ಹಳೆಯ ಐತಿಹಾಸಿಕ ಟೇಬಲ್ ಬದಲಿಸಿದ್ದಾರೆ.

ಶ್ವೇತಭವನ ಕಚೇರಿಯಲ್ಲಿದ್ದ ರೆಸಲ್ಯೂಟ್ ಡೆಸ್ಕ್ ಅನ್ನು ಟ್ರಂಪ್ ಬದಲಾಯಿಸಿದ್ದಾರೆ.

ಅವರ ಸ್ನೇಹಿತ ಎಲಾನ್ ಮಸ್ಕ್ ಮಕ್ಕಳ ಹುಡುಗಾಟಿಕೆಯಿಂದಾಗಿ ಡೊನಾಲ್ಡ್ ಟ್ರಂಪ್ ಚಾರಿತ್ರಿಕ ಟೇಬಲ್ ಬದಲಾಯಿಸಿದ್ದಾರೆ ಎಂದು ಹೇಳಲಾಗಿದೆ. ಇತ್ತೀಚೆಗೆ ಅಧ್ಯಕ್ಷರ ಕಚೇರಿಗೆ ಮಸ್ಕ್ ತಮ್ಮ ಮಕ್ಕಳನ್ನು ಕರೆದುಕೊಂಡು ಬಂದಿದ್ದರು. ಅಧ್ಯಕ್ಷರ ಪಕ್ಕದಲ್ಲಿ ಕುಳಿತುಕೊಂಡಿದ್ದ ಎಲಾನ್ ಮಸ್ಕ್ ಅವರ ಮಗ ಮೂಗಿಗೆ ಬೆರಳು ಹಾಕಿ ಟೇಬಲ್ ಗೆ ಒರಸಿದ್ದ. ಇದನ್ನು ಕಂಡು ಕಸಿವಿಸಿಕೊಂಡ ಡೊನಾಲ್ಡ್ ಟ್ರಂಪ್ ಹಳೆಯ ಟೇಬಲ್ ಬದಲಾವಣೆ ಮಾಡಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಟ್ರಂಪ್, ಅಧ್ಯಕ್ಷರ ಆಯ್ಕೆಯಂತೆ ಟೇಬಲ್ ನೀಡಲಾಗುವುದು. ಜಾರ್ಜ್ ಬುಷ್ ಬಳಕೆ ಮಾಡುತ್ತಿದ್ದ ಟೇಬಲ್ ಅನ್ನು ನಾನು ಆಯ್ಕೆಕೊಂಡಿದ್ದೇನೆ. ಹಳೆಯ ಟೇಬಲ್ ಕೊಂಚ ನವೀಕರಣ ಮಾಡಲಾಗಿದೆ. ತಾತ್ಕಾಲಿಕವಾಗಿ ಕಚೇರಿಯಲ್ಲಿ ಕೆಲವೊಂದಿಷ್ಟು ಬದಲಾವಣೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

TAGGED:Trump changed 145-year-old historical table: What is the reason?
Share This Article
Facebook Twitter Copy Link Print
Previous Article Mukesh Ambani ಅಂಬಾನಿ ಮನೆಯ ಕೆಲಸಕ್ಕೆ ಸಿಬ್ಬಂದಿಯನ್ನು ಹೇಗೆ ನೇಮಿಸಿಕೊಳ್ಳುತ್ತಾರೆ?
Next Article ದೇವಾಲಯದಲ್ಲಿ ಬೆಂಕಿ ಅವಘಡ: ಅರ್ಚಕ ಸಜೀವದಹನ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?