Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Life style ನೀರಿನ ಟ್ಯಾಂಕ್ ಸ್ಪಚ್ಛಗೊಳಿಸುವುದು ಹೇಗೆ?; ಈ ರೀತಿ ಮಾಡಿ
ಲೈಫ್‌ಸ್ಟೈಲ್

Life style ನೀರಿನ ಟ್ಯಾಂಕ್ ಸ್ಪಚ್ಛಗೊಳಿಸುವುದು ಹೇಗೆ?; ಈ ರೀತಿ ಮಾಡಿ

Share
2 Min Read
SHARE

newsics.com

ಇಂದು ಬಹುತೇಕ ಮನೆಗಳಲ್ಲಿ ನೀರು ಸಂಗ್ರಹಕ್ಕೆ ವಾಟರ್ ಟ್ಯಾಂಗ್ ಅಳವಡಿಸಿರುತ್ತೇವೆ. ಇದರ ಮೂಲಕ ಮನೆಯೊಳಗೆ ಸದಾ ನೀರಿನ ಸೌಕರ್ಯ ಇರುವಂತೆ ನೋಡಿಕೊಳ್ಳುತ್ತೇವೆ. ಆದರೆ, ಈ ಟ್ಯಾಕ್ನ ಶುಚಿತ್ವ ಬಗ್ಗೆ ಬಹುತೇಕರು ಗಮನಹರಿಸುವುದಿಲ್ಲ. ಬೃಹದಾಕಾರದ ಈ ಟ್ಯಾಂಕ್ ಅನ್ನು ನಿಯಮಿತವಾಗಿ ಶುಚಿ ಮಾಡುವುದು ಅತ್ಯವಶ್ಯಕವಾಗಿದೆ.
ದೀರ್ಘಕಾಲದಿಂದ ನೀರು ಸಂಗ್ರಹವಾಗುವ ಈ ನೀರು ಅಶುಚಿತ್ವಗೊಂಡರೆ ಅದು ಮನೆಯವರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ನೀರಿನ ಟ್ಯಾಂಕನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಬಹಳ ಮುಖ್ಯ. ನೀರಿನ ಟ್ಯಾಂಕ್ ಒಳಗೆ ಸ್ವಚ್ಛಗೊಳಿಸಲು ತುಂಬಾನೇ ಸಮಯ ತಗಲುತ್ತದೆ, ಆದರೆ ಈ ಕೆಲವು ಸಲಹೆಗಳನ್ನು ಪಾಲಿಸಿದ್ರೆ ಸುಲಭವಾಗಿ ಟ್ಯಾಂಕ್ ಸ್ವಚ್ಛಗೊಳಿಸಬಹುದು.

ವಿನೆಗರ್ ಮತ್ತು ಅಡುಗೆ ಸೋಡಾ ಬಳಸಿ:

ನೀರಿನ ಟ್ಯಾಂಕ್‌ ಸ್ವಚ್ಛಗೊಳಿಸುತ್ತೀರಿ ಎಂದಾದರೆ ವಿನೆಗರ್ ಮತ್ತು ಅಡುಗೆ ಸೋಡಾ ಬಳಸಬಹುದು. ಎರಡು ಕಪ್ ಬಿಳಿ ವಿನೆಗರ್ ಮತ್ತು ಅರ್ಧ ಕಪ್ ಅಡುಗೆ ಸೋಡಾವನ್ನು ಮಿಶ್ರಣ ಮಾಡಿ. ಅದನ್ನು ಬ್ರಷ್ ಅಥವಾ ಸ್ಕ್ರಬ್‌ನಿಂದ ಟ್ಯಾಂಕ್ ಗೋಡೆಗಳಿಗೆ ಚೆನ್ನಾಗಿ ಉಜ್ಜಿಕೊಂಡು ಆ ಬಳಿಕ ಶುದ್ಧ ನೀರಿನಿಂದ ತೊಳೆದರೆ ಫಳಫಳನೆ ಹೊಳೆಯುತ್ತದೆ.

ಸುಣ್ಣ ಬಳಸಿ ಸ್ವಚ್ಛಗೊಳಿಸಿ:

ನೀರಿನ ಟ್ಯಾಂಕ್ ಸ್ವಚ್ಛಗೊಳಿಸಲು ಬಿಳಿ ಸುಣ್ಣ ಬಳಸಬಹುದು. ಮೊದಲಿಗೆ ಸ್ವಲ್ಪ ನೀರಿಗೆ ಸುಣ್ಣವನ್ನು ಬೆರೆಸಿ ನೀರಿನ ಟ್ಯಾಂಕಿನ ಗೋಡೆಗಳಿಗೆ ಹಚ್ಚಿ ಎರಡರಿಂದ ಮೂರು ಗಂಟೆಗಳ ಕಾಲ ಹಾಗೆ ಬಿಡಿ. ಈ ಸುಣ್ಣವು ಕೊಳೆಯನ್ನು ತೆಗೆದುಹಾಕುವುದಲ್ಲದೆ, ರೋಗಾಣುಗಳನ್ನು ಕೊಲ್ಲುತ್ತದೆ.

ಬ್ಲೀಚಿಂಗ್ ಪೌಡರ್:

ನೀರಿನ ಟ್ಯಾಂಕ್ ಸ್ವಚ್ಛಗೊಳಿಸಲು 10-15 ಲೀಟರ್ ನೀರಿನಲ್ಲಿ 200 ಗ್ರಾಂ ಬ್ಲೀಚಿಂಗ್ ಪೌಡರ್ ಮಿಶ್ರಣ ಮಾಡಿ. ಈ ದ್ರಾವಣವನ್ನು ಟ್ಯಾಂಕ್‌ಗೆ ಸುರಿಯಿರಿ. ಸ್ಕ್ರಬರ್ ಸಹಾಯದಿಂದ ಗೋಡೆಗಳ ಮೇಲೆ ಉಜ್ಜಿ, ಅದನ್ನು ಶುದ್ಧ ನೀರಿನಿಂದ ತೊಳೆಯಿರಿ.

ಕ್ಲೋರಿನ್ ಮಾತ್ರೆಗಳು:

ನೀರಿನ ಟ್ಯಾಂಕ್ ಗಳನ್ನು ಸ್ವಚ್ಛಗೊಳಿಸಲು ಕ್ಲೋರಿನ್ ಮಾತ್ರೆಗಳನ್ನು ಬಳಸಬಹುದು. ಇದು ಟ್ಯಾಂಕಿನಲ್ಲಿರುವ ಕೊಳೆಗಳನ್ನು ತೆಗೆದು ಹಾಕಿ, ಸ್ವಚ್ಛಗೊಳಿಸುತ್ತದೆ.

ಟ್ಯಾಂಕ್ ಮುಚ್ಚಳ ಮುಚ್ಚಿಡುವ ಅಭ್ಯಾಸವಿರಲಿ : ಧೂಳು ಮತ್ತು ಸೂರ್ಯನ ಬೆಳಕಿನಿಂದ ರಕ್ಷಿಸಲು ನೀರಿನ ಟ್ಯಾಂಕ್ ಅನ್ನು ಯಾವಾಗಲೂ ಮುಚ್ಚಿಡಿ, ಇದು ಬ್ಯಾಕ್ಟೀರಿಯಾಗಳು ಬೆಳೆಯುವುದನ್ನು ತಡೆಯುತ್ತದೆ. ಅದಲ್ಲದೇ, ಪ್ರತಿದಿನ ಟ್ಯಾಂಕ್‌ನಿಂದ ನೀರನ್ನು ಬಳಸಿ, ನೀರು ತುಂಬಿ ತುಳುಕದಂತೆ ನೋಡಿಕೊಳ್ಳಿ.

TAGGED:Life style How to clean the water tank?; Do it like this
Share This Article
Facebook Twitter Copy Link Print
Previous Article Heart attack ಐಟಿ ಆಫೀಸಿಗೆ ಹೊರಟ ಟೆಕ್ಕಿಗೆ ಕಾರಿನಲ್ಲೇ ಹೃದಯಾಘಾತ; ಟ್ರಾಫಿಕ್‌ನಲ್ಲೇ ಕೊನೆಯುಸಿರು!
Next Article Jim’s hospital ಜಿಮ್ಸ್ ಆಸ್ಪತ್ರೆ ವೈದ್ಯರ ಎಡವಟ್ಟು: ಬಾಣಂತಿ ಹೊಟ್ಟೆಯಲ್ಲೇ ಬಟ್ಟೆ ಉಂಡೆ, ಬಿಟ್ಟು ಹೊಲಿಗೆ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?