Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Jim’s hospital ಜಿಮ್ಸ್ ಆಸ್ಪತ್ರೆ ವೈದ್ಯರ ಎಡವಟ್ಟು: ಬಾಣಂತಿ ಹೊಟ್ಟೆಯಲ್ಲೇ ಬಟ್ಟೆ ಉಂಡೆ, ಬಿಟ್ಟು ಹೊಲಿಗೆ
ಕರ್ನಾಟಕಪ್ರಮುಖ

Jim’s hospital ಜಿಮ್ಸ್ ಆಸ್ಪತ್ರೆ ವೈದ್ಯರ ಎಡವಟ್ಟು: ಬಾಣಂತಿ ಹೊಟ್ಟೆಯಲ್ಲೇ ಬಟ್ಟೆ ಉಂಡೆ, ಬಿಟ್ಟು ಹೊಲಿಗೆ

Share
1 Min Read
SHARE

newsics.com

ಕಲಬುರ್ಗಿ: ಮಹಿಳೆಯೊಬ್ಬರಿಗೆ ಸಿಸೇರಿಯನ್‌ ಮಾಡುವ ವೇಳೆ ಹೊಟ್ಟೆಯಲ್ಲಿ ಬಟ್ಟೆ ಉಂಡೆ ಹಾಗೂ ಹತ್ತಿ ಬಿಟ್ಟು ಹೊಲಿಗೆ ಹಾಕಿರುವ ಘಟನೆ ಕಲಬುರಗಿಯ ಜಿಮ್ಸ್‌ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ. ಇದೇ ಫೆ.05ರಂದು ಭಾಗ್ಯಶ್ರೀ ಎಂಬ ಮಹಿಳೆಗೆ ಸಿಸೇರಿಯನ್‌ ಆಗಿತ್ತು.

ಶಸ್ತ್ರಚಿಕಿತ್ಸೆ ವೇಳೆ ವೈದ್ಯರು ಹೊಟೆಯಲ್ಲೇ ಬಟ್ಟೆ ಹಾಗೂ ಹತ್ತಿ ಬಿಟ್ಟು ಹೊಲಿಗೆ ಹಾಕಿದ್ದಾರೆ. ಆದ್ರೆ ಇದು ವೈದ್ಯರ ಅರಿವಿಗೆ ಬಂದಿಲ್ಲ. ಒಂದು ವಾರದ ಬಳಿಕ ಮಹಿಳೆಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಸ್ಕ್ಯಾನಿಂಗ್‌ ಮಾಡುವಾಗ ಪ್ರಕರಣ ಬೆಳಕಿಗೆ ಬಂದಿದೆ.

ಕೂಡಲೇ ಕುಟುಂಬಸ್ಥರು ಅಫಜಲಪುರ ಕರಜಗಿ ಗ್ರಾಮದ ಪ್ರಾಥಮಿಕ ಕೇಂದ್ರಕ್ಕೆ ತೆರಳಿ ವೈದ್ಯರಿಂದ ಮರು ಶಸ್ತ್ರಚಿಕಿತ್ಸೆ ಮಾಡಿಸಿ ಬಟ್ಟೆ ಮತ್ತು ಹತ್ತಿಯನ್ನು ಹೊರತೆಗೆದಿದ್ದಾರೆ.

ಈ ಬಗ್ಗೆ ಜಿಲ್ಲಾ ಸರ್ಜನ್‌ ಡಾ. ಅಸ್ನಾ ಬೇಗ್, ಅಂಥದ್ದೇನಿಲ್ಲ ಹೆರಿಗೆಯ ನಂತರ ರಕ್ತ ಸ್ರಾವ ಸಲುವಾಗಿ ಕಾಟನ್ ಪ್ಯಾಡ್ ಇಡಲಾಗಿದೆ. 2 ದಿನದ ನಂತರ ಮಹಿಳೆ ಬಂದು ಅದನ್ನ ತೆಗೆಸಿಕೊಳ್ಳಬೇಕಾಗಿತ್ತು. ಆದ್ರೆ ಅವರು ಬಂದಿರಲಿಲ್ಲ. ಸದ್ಯ ಈಗ ಮಹಿಳೆಗೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ಹಾರಿಕೆಯ ಉತ್ತರ ನೀಡಿದ್ದಾರೆ. ವೈದ್ಯರ ಬೇಜವಾಬ್ದಾರಿಗೆ ಇದೀಗ ಆಕ್ರೋಶ ವ್ಯಕ್ತವಾಗಿದೆ.

TAGGED:Jim's hospital doctor's mistake: Baranti had a lump of cloth in the stomachleft the cotton and stitched it
Share This Article
Facebook Twitter Copy Link Print
Previous Article Life style ನೀರಿನ ಟ್ಯಾಂಕ್ ಸ್ಪಚ್ಛಗೊಳಿಸುವುದು ಹೇಗೆ?; ಈ ರೀತಿ ಮಾಡಿ
Next Article ವಿದ್ಯುತ್ ತಂತಿ ತಗುಲಿ ಕ್ಯಾಂಟರ್ ಗೆ ಬೆಂಕಿ: ರಸ್ತೆ ಮಧ್ಯೆಯಲ್ಲೇ ಸುಟ್ಟು ಭಸ್ಮವಾದ ವಾಹನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?