Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 250 ಕೋಟಿ ಸಾಲದ ಸುಳಿಯಲ್ಲಿ ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಕುಟುಂಬ
ದೇಶಮನರಂಜನೆ

250 ಕೋಟಿ ಸಾಲದ ಸುಳಿಯಲ್ಲಿ ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಕುಟುಂಬ

Share
1 Min Read
SHARE

newsics.com
ಮುಂಬೈ: ಹಿಂದಿ ಚಿತ್ರರಂಗದಲ್ಲಿ ದೊಡ್ಡ ನಿರ್ಮಾಪಕ ಎನಿಸಿಕೊಂಡಿರುವ ಜಾಕಿ ಭಗ್ನಾನಿ ಹಾಗೂ ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಕುಟುಂಬ ಸಾಲದ ಸುಳಿಯಲ್ಲಿ ಸಿಲುಕಿದೆ.

ಬರೋಬ್ಬರಿ 250 ಕೋಟಿ ರೂಪಾಯಿ ಸಾಲದ ಸುಳಿಗೆ ಅವರು ಸಿಲುಕಿದ್ದಾರೆ. ಇದರಿಂದಾಗಿ ಜಾಕಿ ಭಗ್ನಾನಿ (Jackky Bhagnani) ಅವರು ಆಸ್ತಿ ಮಾರಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಭಗ್ನಾನಿ ‘ಪೂಜಾ ಎಂಟರ್ಟೇನ್ಮೆಂಟ್’ ಹೆಸರಿನ ನಿರ್ಮಾಣ ಸಂಸ್ಥೆಯನ್ನು ಹೊಂದಿದ್ದಾರೆ. ಈ ಸಂಸ್ಥೆಯಿಂದ ಇತ್ತೀಚಿನ ವರ್ಷಗಳಲ್ಲಿ ನಿರ್ಮಾಣವಾದ ಸಿನಿಮಾಗಳೆಲ್ಲವೂ ಹೀನಾಯವಾಗಿ ಸೋತಿವೆ.

ಈ ವರ್ಷ ತೆರೆಕಂಡ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾಗೆ ಬಂಡವಾಳ ಹೂಡಿದ್ದು ಕೂಡ ಇದೇ ಸಂಸ್ಥೆ. ಅಂದಾಜು 350 ಕೋಟಿ ರೂಪಾಯಿ ಬಜೆಟ್ನಲ್ಲಿ ನಿರ್ಮಾಣವಾದ ಆ ಸಿನಿಮಾ ಫ್ಲಾಪ್ ಆಯಿತು. ಹಾಗಾಗಿ ನಿರ್ಮಾಪಕರ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿತು.

ತಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುವ ಅನೇಕ ಉದ್ಯೋಗಿಗಳಿಗೆ ಜಾಕಿ ಭಗ್ನಾನಿ ಅವರು ಹಲವು ತಿಂಗಳಿಂದ ಸಂಬಳವನ್ನೇ ನೀಡಿಲ್ಲ. ಅವರ ಒಟ್ಟು ಸಾಲ 250 ಕೋಟಿ ರೂಪಾಯಿ ತಲುಪಿದೆ ಎನ್ನಲಾಗಿದೆ.

‘ಪೂಜಾ ಎಂಟರ್ಟೇನ್ಮೆಂಟ್’ ಆಫೀಸ್ ಇದ್ದ ಕಟ್ಟಡವನ್ನು ಮಾರಾಟ ಮಾಡಿದ್ದಾರೆ. 7 ಮಹಡಿಗಳನ್ನು ಹೊಂದಿದ್ದ ಕಟ್ಟಡ ಮಾರಾಟ ಆಗಿದೆ. ಅದನ್ನು ಯಾರು ಖರೀದಿಸಿದ್ದಾರೆ ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ. ಕಟ್ಟಡವನ್ನು ನೆಲಸಮ ಮಾಡಿ, ಅದೇ ಜಾಗದಲ್ಲಿ ಅಪಾರ್ಟ್ಮೆಂಟ್ ಕಟ್ಟಲಾಗುತ್ತದೆ ಎನ್ನಲಾಗಿದೆ.
ಪೂಜಾ ಎಂಟರ್ಟೇನ್ಮೆಂಟ್’ ಸಂಸ್ಥೆಯು ಭಾರಿ ನಷ್ಟ ಅನುಭವಿಸಿದ್ದು, ಶೇಕಡ 80ರಷ್ಟು ಕೆಲಸಗಾರರನ್ನು ಮನೆಗೆ ಕಳುಹಿಸಲಾಗಿದೆ. ಬಹುತೇಕ ಯಾರಿಗೂ ಸಂಬಳ ನೀಡಿಲ್ಲ ಎನ್ನಲಾಗಿದೆ. ಹಾಗಾಗಿ ಕೋಪಗೊಂಡ ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಈ ಕಂಪನಿ ಬಗ್ಗೆ, ನಿರ್ಮಾಪಕರಾದ ಜಾಕಿ ಭಗ್ನಾನಿ ಹಾಗೂ ವಶು ಭಗ್ನಾನಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೇಣುಕಾಸ್ವಾಮಿ ನನಗೂ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂದ  ಚಿತ್ರಾಲ್ ರಂಗಸ್ವಾಮಿ

ಪಡ್ಡೆಹುಡುಗರ ನಿದ್ದೆ ಕದ್ದ  ಟೋಬಿ ನಟಿ ಚೈತ್ರಾ ಆಚಾರ್

ಮಹಿಳೆಯರ ತೊಡೆ ದಪ್ಪ ಇರಲು ಕಾರಣವೇನು ಗೊತ್ತಾ ?

ಚಡ್ಡಿ ಸ್ವಾಮಿ ಪವಾಡ: ಟಾನಿಕ್ ಇಲ್ಲ, ಮಾತ್ರೆ ಇಲ್ಲ, ಈತ ಹೊಡೆದ್ರೆ ಸಾಕು ಕಾಯಿಲೆ ಮಾಯ

TAGGED:Bollywood actress Rakul Preet Singh's family multi-crore debt jocky bhagnani mumbai entertainment newsics
Share This Article
Facebook Twitter Copy Link Print
Previous Article ಮಹಿಳೆಗೆ ವಂಚನೆ: ಶಿವಮೊಗ್ಗ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರೆಸ್ಟ್
Next Article ಶೀಘ್ರದಲ್ಲೇ ಬದಲಾಗಲಿದೆ ತಿರುಪತಿ ಲಡ್ಡು ರುಚಿ!

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?