Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shubham Shalake ಕಂಡಕ್ಟರ್ ಪರ ನಿಂತವರು ನಾಲಾಯಕ್ ಗಳು: ನಾಲಿಗೆ ಹರಿಬಿಟ್ಟ ಶುಂಭ ಶಳಕೆ
ಕರ್ನಾಟಕಪ್ರಮುಖ

Shubham Shalake ಕಂಡಕ್ಟರ್ ಪರ ನಿಂತವರು ನಾಲಾಯಕ್ ಗಳು: ನಾಲಿಗೆ ಹರಿಬಿಟ್ಟ ಶುಂಭ ಶಳಕೆ

Share
1 Min Read
SHARE

newsics.com

ಬೆಳಗಾವಿ: ಕನ್ನಡ ಮಾತನಾಡಿದ್ದ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದೀಗ ಎಂಇಎಸ್ ಮುಖಂಡನೊಬ್ಬ ಕನ್ನಡ ಪರ ಸಂಘಟನೆಗಳ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾನೆ.

ಈ ಬಗ್ಗೆ ಮಾತನಾಡಿದ ಎಂಇಎಸ್ ಮುಖಂಡ ಶುಭಂ ಶಳಕೆ, ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಜೊತೆ ನಿರ್ವಾಹಕ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಸ್ಥಳೀಯರು ಪ್ರಶ್ನಿಸಿದಾಗ, ನಿರ್ವಾಹಕ ಉದ್ಧಟತನದಿಂದ ಉತ್ತರಿಸಿದ್ದಾನೆ. ಪರಿಣಾಮವಾಗಿ, ಸ್ಥಳೀಯರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹಲ್ಲೆಯನ್ನು ಸಮರ್ಥಿಸಿಕೊಂಡಿದ್ದಾನೆ.

ಘಟನೆಯನ್ನು ಖಂಡಿಸಿರುವ ಕೆಲ ಕನ್ನಡಪರ ಸಂಘಟನೆಗಳು, ನಿರ್ವಾಹಕ ತನ್ನ ತಪ್ಪು ಮುಚ್ಚಿಹಾಕಲು ಭಾಷಾ ವಿವಾದ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದ್ದಾನೆ. ಅಲ್ಲದೇ, ಮರಾಠಿ ಬರಲ್ಲ ಎಂಬ ಕಾರಣಕ್ಕೆ ಹಲ್ಲೆ ನಡೆಸಲಾಗಿದೆ ಎಂದು ಆತನ ಸುಳ್ಳು ಹೇಳುತ್ತಿದ್ದಾನೆ. ಆತನನ್ನು ಬೆಂಬಲಿಸಿಕೊಂಡು ಬಂದಿರುವ ಕನ್ನಡಪರ ಸಂಘಟನೆಯವರು ನಾಲಾಯ್ಕಗಳು ಎಂದು ನಾಲಿಗೆ ಹರಿಬಿಟ್ಟಿದ್ದಾನೆ.

TAGGED: text with your camera Milky beauty Tamanna stole the show in a red dressThose who stood behind the conductor were fools: Shumbha Shalake spoke out against pro-Kannada fighters.
Share This Article
Facebook Twitter Copy Link Print
Previous Article India VS Pakjstan 241 ರನ್ ಗೆ ಪಾಕಿಸ್ತಾನ ಆಲೌಟ್: ಟೀಂ ಇಂಡಿಯಾ ಗೆಲುವಿಗೆ 242 ರನ್ ಟಾರ್ಗೆಟ್
Next Article Maharashtra-Karnataka ಮಹಾರಾಷ್ಟ್ರ-ಕರ್ನಾಟಕ ನಡುವೆ ಸಾರಿಗೆ ಬಸ್ ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?