Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಾಕ್ ವಿರುದ್ಧ ಟೀಮ್ ಇಂಡಿಯಾಗೆ ಅಮೋಘ ಗೆಲುವು…icc champions trophy
ದೇಶ

ಪಾಕ್ ವಿರುದ್ಧ ಟೀಮ್ ಇಂಡಿಯಾಗೆ ಅಮೋಘ ಗೆಲುವು…icc champions trophy

Share
1 Min Read
SHARE

newsics.com

ನವದೆಹಲಿ : ಚಾಂಪಿಯನ್ ಟ್ರೋಫಿಯ ಮಹತ್ವದ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಟೀಮ್ ಇಂಡಿಯಾ ಅಮೋಘ ಗೆಲುವು ಸಾಧಿಸಿದೆ.

ಪಂದ್ಯದಲ್ಲಿ ಪಾಕಿಸ್ತಾನ 49.4 ಓವರ್ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 241 ರನ್ಗಳ ಗುರಿ ನೀಡಿತ್ತು. ಈ ಸಾಧಾರಣ ಟಾರ್ಗೆಟ್ ಬೆನ್ನು ಹತ್ತಿದ ಟೀಮ್ ಇಂಡಿಯಾ 42.3 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 244 ರನ್ ಗಳಿಸುವ ಮೂಲಕ ಜಯಭೇರಿ ಬಾರಿಸಿದೆ.

ವಿರಾಟ್ ಕೊಹ್ಲಿ ಶತಕ ಸಿಡಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ತಮ್ಮ ವೃತ್ತಿ ಜೀವನದ 51ನೇ ಏಕದಿನದ ಸೆಂಚುರಿ ಸಿಡಿಸಿ ಸಂಭ್ರಮಿಸಿದರು. 111 ಬಾಲ್ಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 7 ಬೌಂಡರಿ ಸಮೇತ 100 ರನ್ ಚಚ್ಚಿದರು. ಇದರ ಜೊತೆಗೆ 287 ಏಕದಿನ ಇನ್ನಿಂಗ್ಸ್ನಲ್ಲಿ 14 ಸಾವಿರಕ್ಕೂ ಅಧಿಕ ರನ್ ವಿರಾಟ್ ಪೂರೈಸಿದ್ದಾರೆ.

Share This Article
Facebook Twitter Copy Link Print
Previous Article ಕುಂಭಮೇಳಕ್ಕೆ ಕರೆದೊಯ್ದು ಪತ್ನಿಯ ಕತ್ತು ಸೀಳಿ ಹತ್ಯೆಗೈದ ಪತಿ…kumbh mela
Next Article ಖ್ಯಾತ ನಟನ 11 ವರ್ಷಗಳ ದಾಂಪತ್ಯ ಅಂತ್ಯ! ಸ್ಟಾರ್‌ ನಟಿ ಜೊತೆಗಿನ ಸಂಬಂಧವೇ ಡಿವೋರ್ಸ್‌ಗೆ ಕಾರಣ…actor divorces

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?