Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Reels craze ರೀಲ್ಸ್ ಹುಚ್ಚಾಟ: 100 ಅಡಿ ಬೆಟ್ಟದಿಂದ ಬಿದ್ದ ಯುವಕ!
ಕರ್ನಾಟಕ

Reels craze ರೀಲ್ಸ್ ಹುಚ್ಚಾಟ: 100 ಅಡಿ ಬೆಟ್ಟದಿಂದ ಬಿದ್ದ ಯುವಕ!

Share
1 Min Read
SHARE

newsics.com

ಹಾಸನ: ಸಕಲೇಶಪುರ ತಾಲ್ಲೂಕಿನ ಗವಿಬೆಟ್ಟದಲ್ಲಿ ಸೋಮವಾರ ಸಂಜೆ ರೀಲ್ಸ್ ಮಾಡಲು ಹೋಗಿದ್ದ ಯುವಕ ಆಯತಪ್ಪಿ ಬೆಟ್ಟದಿಂದ ಬಿದ್ದು ಗಂಭೀರ ಗಾಯಗೊಂಡಿದ್ದಾನೆ.

ಗಾಯಗೊಂಡ ಯುವಕನನ್ನು ರಾಶಿದ್ (18) ಎಂದು ಗುರುತಿಸಲಾಗಿದೆ. ಶನಿವಾರಸಂತೆಯಿಂದ ತನ್ನ ಇಬ್ಬರು ಸ್ನೇಹಿತರ ಜತೆ ಗವಿಬೆಟ್ಟಕ್ಕೆ ಬಂದಿದ್ದ ರಾಶಿದ್, ಬೆಟ್ಟದ ತುದಿಯಲ್ಲಿ ನಿಂತು ರೀಲ್ಸ್ ಮಾಡುವ ವೇಳೆ ಆಯತಪ್ಪಿ ಬೆಟ್ಟದ ಮೇಲಿಂದ ಸುಮಾರು ನೂರು ಅಡಿ ಆಳಕ್ಕೆ ಬಿದ್ದಿದ್ದಾನೆ.

ತಕ್ಷಣವೇ ಸ್ಥಳೀಯರು ಹಾಗೂ ಸ್ನೇಹಿತರು ಸಹಾಯಕ್ಕೆ ಧಾವಿಸಿ ರಕ್ಷಿಸಿ ಮೇಲೆ‌ ಕರೆ ತಂದು ಶನಿವಾರಸಂತೆ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ರವಾನಿಸಿದ್ದಾರೆ. ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗವಿಬೆಟ್ಟವು ತನ್ನ ಸೌಂದರ್ಯ ಹಾಗೂ ಪ್ರವಾಸಿಗರ ಆಕರ್ಷಣೆಗೆ ಪ್ರಸಿದ್ಧವಾಗಿದೆ. ಆದರೆ, ಫೋಟೋ ಮತ್ತು ವೀಡಿಯೋ ಮಾಡುವ ಉದ್ದೇಶದಿಂದ ಅತಿಯಾದ ಸಾಹಸಕ್ಕೆ ಮುಂದಾಗುವುದರಿಂದ ಇಂತಹ ದುರ್ಘಟನೆಗಳು ಸಂಭವಿಸುತ್ತಿವೆ.

Expensive grape ಈ ದ್ರಾಕ್ಷಿ ಬಲು ದುಬಾರಿ, ಕೆ.ಜಿ.ಗೆ ಎಂಟು ಲಕ್ಷ ರೂಪಾಯಿ!

Chaithra Achar: ಚೈತ್ರಾ ಆಚಾರ್ ನ್ಯೂ ಫೋಟೋಶೂಟ್ ಲುಕ್ ವೈರಲ್

Modi ಮಕ್ಕಳಲ್ಲಿ ಬೊಜ್ಜು ನಾಲ್ಕು ಪಟ್ಟು ಹೆಚ್ಚಳ: ಪ್ರಧಾನಿ ಮೋದಿ ಮಹತ್ವದ ಸಲಹೆ

ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಹೊಸ ದಾಖಲೆ…team india kohli

TAGGED:Reels craze: a young man who fell from a 100 -foot hill!
Share This Article
Facebook Twitter Copy Link Print
Previous Article Man ki baath ಕರ್ನಾಟಕದ ಹುಲಿವೇಷ ನನಗಿಷ್ಟ ಎಂದ ಮೋದಿ, ಮನ್ ಕಿ‌ ಬಾತ್‌ನಲ್ಲಿ ಚಾಮರಾಜನಗರ ಸೋಲಿಗರ‌ ಬಣ್ಣನೆ
Next Article Today’s Prediction ಶುಭ ದಿನ, 24-02-2025, ಸೋಮವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?