newsics.com
ಬೆಂಗಳೂರು: ಮೊದಲ ವಾರದಿಂದ ಏರಿಕೆ ಕಂಡಿದ ಚಿನ್ನ ಇಂದು ಸ್ವಲ್ಪ ಮಟ್ಟದಲ್ಲಿ ಇಳಿಕೆ ಕಂಡಿದೆ. ಹೌದು ಚಿನ್ನದ ಮಾರುಕಟ್ಟೆಯಲ್ಲಿ ಬಂಗಾರ ದರ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಚಿನ್ನ ಖರೀದಿ ಮಾಡಬೇಕೆಂದುಕೊಂಡವರೆಗೆ ಕೊಂಚ ರಿಲೀಫ್ ಸಿಕ್ಕಿದೆ.
ನಿನ್ನೆ (ಫೆಬ್ರವರಿ 23) ದೇಶದಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 80,450 ಇದ್ದರೆ, ಇಂದು (ಫೆಬ್ರವರಿ 24) 80,440 ಆಗಿದೆ. ಹಾಗೆಯೇ 10 ಗ್ರಾ (24 ಕ್ಯಾರೆಟ್) ನಿನ್ನೆ ದರ 87,770 ಇತ್ತು. ಇನ್ನು ಇಂದು 87,760 ಆಗಿದೆ. ಹಾಗಾದರೆ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿ ದರ ಪಟ್ಟಿ ಇಲ್ಲಿದೆ ಪರಿಶೀಲಿಸಿ.
8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ – 64,352 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) – 70,208 ರೂಪಾಯಿ
10 ಗ್ರಾಂ ಬಂಗಾರ ದರ
22 ಕ್ಯಾರೆಟ್ ಚಿನ್ನದ ದರ – 80,440 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) – 87,760 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು – 80,440 ರೂಪಾಯಿ
* ಚೆನ್ನೈ – 80,440 ರೂಪಾಯಿ
* ಮುಂಬೈ – 80,440 ರೂಪಾಯಿ
* ಕೋಲ್ಕತ್ತಾ – 80,440 ರೂಪಾಯಿ
* ನವದೆಹಲಿ – 80,590 ರೂಪಾಯಿ
* ಹೈದರಾಬಾದ್ – 80,440 ರೂಪಾಯಿ