Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Fraud ಕುಡಿಯುವ ನೀರು ಮಾರಾಟದಲ್ಲಿ ಮಹಾ ವಂಚನೆ ಬಯಲು
ಕರ್ನಾಟಕಪ್ರಮುಖ

Fraud ಕುಡಿಯುವ ನೀರು ಮಾರಾಟದಲ್ಲಿ ಮಹಾ ವಂಚನೆ ಬಯಲು

Share
1 Min Read
SHARE

newsics.com

ಬೆಂಗಳೂರು: ಬಿಬಿಎಂಪಿ ನಗರದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ನಗರದಲ್ಲಿ 600ಕ್ಕೂ ಅಧಿಕ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಾಣ ಮಾಡಿದೆ. ಆದರೆ ಬೆಂಗಳೂರಿನಲ್ಲಿ ಕುಡಿಯುವ ನೀರಿನ ವಿಚಾರದಲ್ಲಿ ಹೊಸ ವಂಚನೆಯೊಂದು ಬಯಲಾಗಿದೆ.

ಜನರಿಗೆ ಅನುಕೂಲ ಮಾಡಿಕೊಡಲು ಬಿಬಿಎಂಪಿ 5 ರೂ.ಗೆ ನೀರು ಸಿಗುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಆರಂಭಿಸಿದೆ. ಆದರೆ ಇದನ್ನು ಉಪಯೋಗಿಸಿಕೊಳ್ಳುವ ಅಂಗಡಿಗಳು ಜನರನ್ನು ವಂಚಿಸುತ್ತಿವೆ.

ಈ ಶುದ್ಧ ಕುಡಿಯುವ ನೀರಿನ ಘಟಕದಿಂದ 5 ರೂ.ಗೆ ನೀರು ತುಂಬಿಕೊಂಡು ಹೋಗುವ ಕೆಲವು ಅಂಗಡಿಗಳನ್ನು ಅದನ್ನು ಎರಡು, ಮೂರು ಪಟ್ಟು ದರಕ್ಕೆ ಜನರಿಗೆ ಮಾರಾಟವನ್ನು ಮಾಡುತ್ತಿವೆ. ಜನರ ಅಸಹಾಯಕತೆಯನ್ನು ಬಂಡವಾಳ ಮಾಡಿಕೊಳ್ಳುವ ಇಂತಹ ಅಂಗಡಿಗಳು 5 ರೂ.ಗೆ 20 ಲೀಟರ್ ಕ್ಯಾನ್‌ ತುಂಬಾ ನೀರು ತುಂಬಿಕೊಂಡು ಹೋಗಿ, ಅದನ್ನು ಜನರಿಗೆ ಮೂರು ಪಟ್ಟು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತವೆ. ನಗರದ ಹಲವು ಪ್ರದೇಶಗಳಲ್ಲಿ ಈ ಮಾದರಿ ಮಾರಾಟ ನಡೆಯುತ್ತಿದೆ ಎಂಬ ಮಾಹಿತಿ ಸಿಕ್ಕಿದೆ.

TAGGED:A big fraud in the sale of drinking water is exposed
Share This Article
Facebook Twitter Copy Link Print
Previous Article Today’s almanac ಇಂದಿನ ಪಂಚಾಂಗ, ಮಾಘ ಮಾಸ ಕೃಷ್ಣ ಪಕ್ಷ ಏಕಾದಶಿ, 24-02-2025, ಸೋಮವಾರ
Next Article GOOD NEWS: ಶೀಘ್ರದಲ್ಲೇ ಪ್ರಥಮ ‘IVF ಕೇಂದ್ರ’ ಹುಬ್ಬಳ್ಳಿಯಲ್ಲಿ ಆರಂಭ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?