Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನನ್ನಿಂದ ತಪ್ಪಾಗಿದೆ, ಯುವ ಹೇಳಿದ್ದಕ್ಕೆ ಮುಂದುವರೆದೆ… ಸಪ್ತಮಿ ಗೌಡ ಆಡಿಯೋ ವೈರಲ್!
ಕರ್ನಾಟಕಪ್ರಮುಖಮನರಂಜನೆ

ನನ್ನಿಂದ ತಪ್ಪಾಗಿದೆ, ಯುವ ಹೇಳಿದ್ದಕ್ಕೆ ಮುಂದುವರೆದೆ… ಸಪ್ತಮಿ ಗೌಡ ಆಡಿಯೋ ವೈರಲ್!

Share
2 Min Read
SHARE

newsics.com

ಬೆಂಗಳೂರು:ಯುವರಾಜ್ ಕುಮಾರ್ ಮತ್ತು ಶ್ರೀದೇವಿ ನಡುವೆ ಸಪ್ತಮಿ ಗೌಡ ಬಂದಿದ್ದಾರೆ ಅನ್ನುವ ಅನುಮಾನ ಅನೇಕರಲ್ಲಿದೆ. ಖುದ್ದು ಶ್ರೀದೇವಿಯವರೇ ಈ ಆರೋಪವನ್ನ ಮಾಡಿದ್ದಾರೆ. ಸಪ್ತಮಿ ಗೌಡ ಕೂಡ ಶ್ರೀದೇವಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನೂ ಹೂಡಿದ್ದಾರೆ. ಇದರ ನಡುವೆ ಈಗ ಸಪ್ತಮಿ ಗೌಡ ಅವರದ್ದು ಎನ್ನಲಾದ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ.

ಸಪ್ತಮಿ ಆಡಿಯೊ

ವೈರಲ್ ಆದ ಈ ಆಡಿಯೋದಲ್ಲಿ ಹಾಯ್ ಸರ್ ನಿಮಗೆ ಈಗಾಗ್ಲೇ ವಿಷಯ ಗೊತ್ತಿರುತ್ತೆ ಏನಾಗಿದೆ ಏನು ಅಂತ. ನನ್ನ ಸೈಡ್ ಆಫ್ ದಿ ಸ್ಟೋರಿನೂ ಕೇಳಿ. ನನ್ನಿಂದ ತಪ್ಪಾಗಿಲ್ಲ ಎಂದು ನಾನು ಹೇಳ್ತಿಲ್ಲ. ಖಂಡಿತ ನನ್ನಿಂದ ತಪ್ಪಾಗಿದೆ. ನನ್ನ ಅಮ್ಮನ ಮೇಲೆ ಆಣೆ ಮಾಡಿ ಹೇಳ್ತೀನಿ ಸರ್ ನಾನು ಎಂದಿಗೂ ಸಹ ಗುರುನ ಮದ್ವೆ ಬಿಟ್ಟು ಬಾ ಅಂತ ಯಾವತ್ತೂ ಹೇಳಿಲ್ಲ. ನೀವು ಬೇಕಿದ್ದರೆ ಅವನನ್ನು ಕೇಳಬಹುದು. ಯಾರನಾದರೂ ಕೇಳಬಹುದು. ಇದನ್ನ ವರ್ಕೌಟ್ ಮಾಡು ಇದು ತಪ್ಪಾಗುತ್ತೆ ಬೇಡ ಎಂದು ನಾನು ತುಂಬಾ ಸಲ ಹೇಳಿದೀನಿ. ಹೌದು ಇದು ನಿಮ್ಮ ಸೆಟ್‌ನಲ್ಲಿ ಆಯ್ತು ಅದಕ್ಕೆ ನಿಮಗೆ ನಮ್ಮ ಮೇಲೆ ಎಷ್ಟೇ ಕೋಪ ಇರಬಹುದು ಸರ್ ಪರವಾಗಿಲ್ಲ ಆದರೆ ನನ್ನ ಸೈಡ್ ಆಫ್ ದಿ ಸ್ಟೋರಿಯನ್ನೂ ಕೇಳಿ ಎಂಬ ಮಾತು ಆಡಿಯೋದಲ್ಲಿದೆ.

ಗುರುದು ಫಸ್ಟ್ ಸಿನಿಮಾ. ನಿಮಗೂ ಸಹ ಬಹಳ ಮುಖ್ಯವಾದ ಸಿನಿಮಾ. ಎಲ್ಲರೂ ಕಷ್ಟ ಪಟ್ಟು ಮಾಡಿರುವ ಸಿನಿಮಾ. 100% ನಾನು ಮಧ್ಯ ಬರಲ್ಲ ಸರ್. ನಾನು ಇದನ್ನು ಇನ್ನಷ್ಟು ಕಾಂಪ್ಲೆಕ್ಸ್ ಮಾಡುವುದಿಲ್ಲ. ಬೈಯ್ಯುವುದಾದರೆ ಬೈಯ್ಯಿರಿ ಆದರೆ ನನ್ನ ಸೈಡ್ ಆಫ್ ದಿ ಸ್ಟೋರಿ ಸಹ ದಯವಿಟ್ಟು ಕೇಳಿಸಿಕೊಳ್ಳಿ. ಯಾವತ್ತಾದರೂ ಸಪ್ತಮಿ ಇಷ್ಟು ಕೆಟ್ಟವಳ ಎಂದು ಅಂದುಕೊಳ್ಳುವ ಮುಂಚೆ ಏನಾಯಿತು ಎಂದು ನನ್ನಿಂದ ಒಮ್ಮೆ ಕೇಳಿಸಿಕೊಳ್ಳಿ’ ಎಂಬ ಮಾತುಗಳು ಆಡಿಯೋನಲ್ಲಿವೆ. ಹೌದು ಸರ್ ನನ್ನಿಂದ ಇನ್ನೊಬ್ಬರಿಗೆ ನೋವಾಗಿದೆ. ಆದರೆ ನಿಜವಾಗಿಯೂ ನಾನು ನಂಬಿ ಮಾಡಿದ್ದು ಸರ್ ಅದನ್ನ.ಗುರು ಬಂದು ನನ್ನ ಹತ್ರ ಅಷ್ಟು ಹೇಳಿದ ಮೇಲೆಯೇ ನಾನು ಮುಂದುವರೆದೆ. ಇಲ್ಲಾಂದ್ರೆ ನಾನು… ಸಾರಿ ಸರ್, ಜಸ್ಟ್ ಚಾನ್ಸ್ ಕೇಳ್ತಿದ್ದೀನಿ ಅಷ್ಟೇ ಸರ್ ಎಂಬ ಮಾತು ಕೂಡ ಈ ವೈರಲ್ ಆದ ಆಡಿಯೋದಲ್ಲಿದೆ.

ಅಂದ್ಹಾಗೇ ಶ್ರೀದೇವಿ ಹಾಗೂ ಯುವ ದಾಂಪತ್ಯದಲ್ಲಿ ಬಿರುಕು ಮೂಡಿದ ಬಳಿಕ ಯುವ ಬಾಳಿಗೆ ಸಪ್ತಮಿ ಗೌಡ ಎಂಬ ವಾದವನ್ನೂ ಅನೇಕರು ಮಾಡುತ್ತಿದ್ದಾರೆ. ಇನ್ನೂ ‘ಯುವ’ ಸಿನಿಮಾದ ಸೆಟ್​ನಲ್ಲಿಯೇ ಶ್ರೀದೇವಿ ಬಂದು ಜಗಳ ಸಹ ಮಾಡಿದ್ದರು ಎಂಬ ಮಾತು ಕೂಡ ಕೇಳಿ ಬರುತ್ತಿದೆ.ಈ ಕಾರಣಕ್ಕೆ ನಿರ್ಮಾಪಕ ವಿಜಯ್ ಕಿರಗಂದೂರು ಅವರು ಸಪ್ತಮಿ ಹಾಗೂ ಯುವ ಇಬ್ಬರನ್ನೂ ತರಾಟೆಗೆ ತೆಗೆದುಕೊಂಡಿದ್ದರು ಎಂಬ ಸುದ್ದಿಯೂ ಹರಿದಾಡುತ್ತಿದೆ. ಆ ಸಮಯದಲ್ಲಿ ಸಪ್ತಮಿ ಗೌಡ ಅವರು ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗೆ ಈ ಕಳಿಸಿದ್ದ ಆಡಿಯೋ ಇದು ಎಂಬ ಮಾತು ಸದ್ಯಕ್ಕೆ ಗಾಂಧಿನಗರದಲ್ಲಿ ಕೇಳಿ ಬರುತ್ತಿದೆ.

ರಾಜ್ಯದಲ್ಲಿ ಮುಂಗಾರು‌ ಮತ್ತಷ್ಟು ಚುರುಕು: ಇಂದು ಕರಾವಳಿ, ಮಲೆನಾಡಿನ 7 ಜಿಲ್ಲೆಗಳಿಗೆ ರೆಡ್ ಅಲರ್ಟ್
TAGGED:Actor Yuva Rajkumar Divorce: Audio Viral In That Allegedly Sapthami Gowda Begging For Mercy From Producer
Share This Article
Facebook Twitter Copy Link Print
Previous Article ಶುಭೋದಯ… ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ತೃತೀಯ, ಸೋಮವಾರ, 24‌ ಜೂನ್ 2024
Next Article ಐಷಾರಾಮಿ ಕಾರು ಬಿಟ್ಟು ಮೆಟ್ರೋ ಹತ್ತಿದ ನಟ ಡಾಲಿ ಧನಂಜಯ್

Popular Posts

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

You Might Also Like

ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read
ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?