Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಿರುತೆರೆಯಲ್ಲಿ ಮೊದಲ ಪ್ರಯೋಗ: ಪ್ರಯಾಗ್‌ರಾಜ್‌ನಲ್ಲಿ ಸೀತಾರಾಮ ತಂಡ! kumbhamela
ದೇಶಮನರಂಜನೆ

ಕಿರುತೆರೆಯಲ್ಲಿ ಮೊದಲ ಪ್ರಯೋಗ: ಪ್ರಯಾಗ್‌ರಾಜ್‌ನಲ್ಲಿ ಸೀತಾರಾಮ ತಂಡ! kumbhamela

Share
1 Min Read
SHARE

newsics.com

ಬೆಂಗಳೂರು : ಕನ್ನಡ ಕಿರುತೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಮಹಾ ಪ್ರಯೋಗ ಇದು ದೊಡ್ಡ ಮಟ್ಟದಲ್ಲಿ ಸದ್ದು ಮಾಡೋಕೆ ಸಜ್ಜಾದ ಕನ್ನಡದ ಧಾರಾವಾಹಿಗಳು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ಪುನೀತರಾದ ಸೀತಾರಾಮ ತಂಡ ಸಖತ್ ಸುದ್ದಿಯಲ್ಲಿದೆ.

ವಿಶೇಷ ಪ್ರಯೋಗವನ್ನು ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರೋ ಸೀತಾ ರಾಮ ಧಾರಾವಾಹಿ ತಂಡ ಮಾಡಿದೆ.ತ್ರಿವೇಣಿ ಸಂಗಮದಲ್ಲಿ ಮೂರು ಜನ ಪುಣ್ಯ ಸ್ನಾನ ಮಾಡಿದ್ದಾರೆ. ಸದ್ಯ ಸೀತಾರಾಮ ಧಾರಾವಾಹಿಯ ಹೊಸ ಪ್ರೋಮೋ ಬಿಡುಗಡೆಯಾಗಿದ್ದು, ಇದರಲ್ಲಿ ಕುಂಭಮೇಳದಲ್ಲಿ ಸೀತಾ, ರಾಮ, ಸುಬ್ಬಿ ಭಾಗಿಯಾಗಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರೋ ಮಹಾ ಕುಂಭಮೇಳದಲ್ಲಿ ಕನ್ನಡದ ಸೀತಾರಾಮ ಸೀರಿಯಲ್ ಭಾಗಿಯಾಗಿದೆ. ಈಗಾಗಲೇ ಮಹಾ ಕುಂಭಮೇಳಕ್ಕೆ ದೇಶ ವಿದೇಶಗಳಿಂದ ಭಕ್ತರು ತೆರಳಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ಪುನೀತರಾಗುತ್ತಿದ್ದಾರೆ.

Share This Article
Facebook Twitter Copy Link Print
Previous Article ಪ್ರಖ್ಯಾತ ವ್ಯಕ್ತಿಯೊಂದಿಗೆ ಪ್ರೀತಿಯಲ್ಲಿ ಬಿದ್ದ ನಟಿ ಶ್ರೀಲೀಲಾ!…sreeleela
Next Article ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಬಾಲಿವುಡ್ ನಟಿ ಕತ್ರಿನಾ ಕೈಫ್ …katrina kaif

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?