Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > D.K. Shivakumar ದೆಹಲಿಗೆ ಡಿಸಿಎಂ ಡಿ.ಕೆ. ಶಿವಕುಮಾರ್: ಹೈಕಮಾಂಡ್‌ಗೆ ದೂರು ಸಾಧ್ಯತೆ
ಕರ್ನಾಟಕಪ್ರಮುಖ

D.K. Shivakumar ದೆಹಲಿಗೆ ಡಿಸಿಎಂ ಡಿ.ಕೆ. ಶಿವಕುಮಾರ್: ಹೈಕಮಾಂಡ್‌ಗೆ ದೂರು ಸಾಧ್ಯತೆ

Share
1 Min Read
SHARE

newsics.com

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಜಲಶಕ್ತಿ ಸಚಿವರನ್ನು ಭೇಟಿಯಾಗಲಿರುವ ಅವರು ರಾಜ್ಯದ ನೀರಾವರಿ ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲಿದ್ದಾರೆ.

ನಂತರ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ಕಾಂಗ್ರೆಸ್ ಕಟ್ಟಡದ ಶಂಕುಸ್ಥಾಪನೆಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಲಿದ್ದು, ಇದೇ ವೇಳೆ ರಾಜ್ಯದ ರಾಜಕೀಯ ಸ್ಥಿತಿಗತಿಯ ಬಗ್ಗೆ ಅವರು ಪಕ್ಷದ ನಾಯಕರೊಂದಿಗೆ ಚರ್ಚಿಸುವ ಸಾಧ್ಯತೆ ಇದೆ.
ಹೈಕಮಾಂಡ್ ಎಚ್ಚರಿಕೆಯ ನಂತರವೂ ರಾಜ್ಯದ ಕೆಲವು ನಾಯಕರು ಬಹಿರಂಗ ಹೇಳಿಕೆ ನೀಡುತ್ತಿದ್ದು, ಈ ಬಗ್ಗೆ ಹೈಕಮಾಂಡ್ ಜತೆ ಡಿಕೆ ಚರ್ಚಿಸುವ ಸಾಧ್ಯತೆ ಇದೆ.

TAGGED:D.K Shivakumar Delhi DCM D.K. Shivakumar: A complaint to the high command is possible
Share This Article
Facebook Twitter Copy Link Print
Previous Article fire cracker factory ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: ಮೂವರು ಮಹಿಳೆಯರ ಸಜೀವದಹನ
Next Article ಮದುವೆಗೆ ಮೊದಲೇ ಮಗುವಿಗೆ ಜನ್ಮ ನೀಡಿ,ಶಿಶು ಮಾರಾಟ ಮಾಡಿದ ತಾಯಿ: ಪ್ರಿಯಕರ ಸೇರಿ ಐವರು ಅರೆಸ್ಟ್

Popular Posts

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?