Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Renukaswamy murder case ಮಾತನಾಡದೆ ಪವಿತ್ರಾ ಗೌಡರಿಂದ ಅಂತರ ಕಾಯ್ದುಕೊಂಡ ನಟ ದರ್ಶನ್, ಕಣ್ಣೀರಿಟ್ಟ ಪವಿತ್ರಾಗೌಡ
ಕರ್ನಾಟಕಪ್ರಮುಖಮನರಂಜನೆ

Renukaswamy murder case ಮಾತನಾಡದೆ ಪವಿತ್ರಾ ಗೌಡರಿಂದ ಅಂತರ ಕಾಯ್ದುಕೊಂಡ ನಟ ದರ್ಶನ್, ಕಣ್ಣೀರಿಟ್ಟ ಪವಿತ್ರಾಗೌಡ

Share
1 Min Read
SHARE

newsics.com

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ಜಾಮೀನು ಪಡೆದಿರುವ 17 ಆರೋಪಿಗಳು ಮಂಗಳವಾರ (ಫೆಬ್ರವರಿ 25) ಸೆಷನ್ಸ್‌ ಕೋರ್ಟ್‌ ವಿಚಾರಣೆಗೆ ಹಾಜರಾಗಿದ್ದರು.

ಪ್ರಕರಣದ ಎ1 ಪವಿತ್ರಾ ಗೌಡ ಹಾಗೂ ಎ2 ದರ್ಶನ್ ಕೂಡ ಕೋರ್ಟ್‌ಗೆ ಬಂದಿದ್ದರು. ವಿಚಾರಣೆ ನಡೆಸಿದ ಬಳಿಕ ಮುಂದಿನ ವಿಚಾರಣೆಯನ್ನು ಏಪ್ರಿಲ್ 8ಕ್ಕೆ ಕೋರ್ಟ್ ಮುಂದೂಡಿದೆ.

ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಸಿಕ್ಕಿತ್ತು. ಮುಖ್ಯವಾಗಿ ಕೋರ್ಟ್ ವಿಚಾರಣೆಗೆ ಹಾಜರಾಗಲೇಬೇಕು ಎಂದು ಹೈಕೋರ್ಟ್ ಸೂಚಿಸಿತ್ತು. ಹಾಗಾಗಿ ಎಲ್ಲಾ 17 ಆರೋಪಿಗಳು ಕೋರ್ಟ್‌ಗೆ ಆಗಮಿಸಿದ್ದರು. ಎಲ್ಲರ ಹಾಜರಾತಿಯನ್ನು ಕೋರ್ಟ್ ಸಿಬ್ಬಂದಿ ದಾಖಲಿಸಿಕೊಂಡರು. ಈ ವೇಳೆ ದರ್ಶನ್ ಹಾಗೂ ಪವಿತ್ರಾ ಗೌಡ ದೂರವೇ ನಿಂತಿದ್ದರು. ಪರಸ್ಪರ ಮಾತನಾಡಲೂ ಇಲ್ಲ. ಅಂತರ ಕಾಯ್ದುಕೊಂಡಿದ್ದರು ಎಂದು ವರದಿಯಾಗಿದೆ.

ನಾಲ್ಕು ಆರೋಪಿಗಳಿಗೆ ಮಾಫಿ ಸಾಕ್ಷಿಗೆ ಪೊಲೀಸರು ಒತ್ತಡ ಹೇರುತ್ತಿದ್ದಾರೆ ಎಂದು ದರ್ಶನ್ ಪರ ವಕೀಲರಾದ ಸುನಿಲ್ ಆರೋಪಿಸಿದ್ದಾರೆ. ಇತರೆ ಆರೋಪಿಗಳಿಗೂ ಅಪ್ರೂವ್ ಆಗುವಂತೆ ಪೊಲೀಸರು ಹೇಳುತ್ತಿದ್ದಾರೆ ಎಂದು ವಕೀಲರು ವಾದಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಜಡ್ಜ್ ಜೈಶಂಕರ್ ‘ನೀವು ಈ ಬಗ್ಗೆ ಅರ್ಜಿ ಹಾಕಿದರೆ ವಿಚಾರಣೆ ನಡೆಸಬಹುದು’ ಎಂದಿದ್ದಾರೆ. ಅರ್ಜಿ ಹಾಕಲು ಕೋರ್ಟ್ ಸೂಚಿಸಿ ವಿಚಾರಣೆ ಮುಂದೂಡಿದ್ದಾರೆ.

ವಿಚಾರಣೆ ಮುಗಿಸಿ ಪವಿತ್ರಾ ಗೌಡ ಕಣ್ಣೀರು ಹಾಕುತ್ತಾ ಕೋರ್ಟ್‌ನಿಂದ ಹೊರಬಂದಿದ್ದಾರೆ. ಬಳಿಕ ಕೋರ್ಟ್‌ನಿಂದ ನೇರವಾಗಿ ಆರ್‌ಆರ್‌ ನಗರದ ಮನೆಯತ್ತ ಪವಿತ್ರಾ ಗೌಡ ಹೊರಟಿದ್ದಾರೆ. ಜನವರಿ 10ರಂದು ನಡೆದಿದ್ದ ಕೋರ್ಟ್ ವಿಚಾರಣೆ ವೇಳೆಯೂ ದರ್ಶನ್- ಪವಿತ್ರಾ ಮುಖಾಮುಖಿ ಆಗಿದ್ದರು. ಈ ವೇಳೆ ಇಬ್ಬರೂ ಮಾತನಾಡಿದ್ದರು. ಆದರೆ ಈ ಬಾರಿ ಮಾತನಾಡಿಲ್ಲ.

ಆರ್‌ಆರ್‌ ನಗರದ ಮನೆಯಿಂದ ದರ್ಶನ್ ಕೋರ್ಟ್‌ಗೆ ಹೊರಟಾಗ ಕೆಲ ಅಭಿಮಾನಿಗಳು ಮನೆ ಮುಂದೆ ಜಮಾಯಿಸಿದ್ದರು. ದರ್ಶನ್ ಕೈ ಕುಲುಕಿ ಅಭಿಮಾನಿಗಳು ವಿಶ್ ಮಾಡಿದ್ದರು. ಕೆಲವರು ನೆಚ್ಚಿನ ನಟನ ಕಾಲಿಗೆ ಎರಗಿದ್ದರು. ಆ ಬಳಿಕ ಕಾರ್ ಏರಿ ಸೆಷನ್ಸ್ ಕೋರ್ಟ್‌ಗೆ ದರ್ಶನ್ ಆಗಮಿಸಿದ್ದರು.

Company pressures employees, ಮದುವೆಯಾಗಿ ಮಕ್ಕಳನ್ನು ಪಡೆಯದಿದ್ರೆ ಕೆಲಸದಿಂದ ವಜಾ : ಉದ್ಯೋಗಿಗಳಿಗೆ ಕಂಪನಿ ಒತ್ತಡ

TAGGED:Actor Darshan kept his distance from Pavithra Gowda without speakingPavithra Gowda broke down in tears
Share This Article
Facebook Twitter Copy Link Print
Previous Article Hemavati river bridge ಅಪಾಯದಲ್ಲಿ ಹೇಮಾವತಿ ನದಿ ಸೇತುವೆ
Next Article Horrific accident ಭೀಕರ ಆ್ಯಕ್ಸಿಡೆಂಟ್: ಡಿಕ್ಕಿ ಹೊಡೆದ ರಭಸಕ್ಕೆ ಮೇಲಕ್ಕೆ ಹಾರಿಬಿದ್ದು ಮಹಿಳೆ ಸಾವು, ವಿಡಿಯೋ ನೋಡಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?