Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Hemavati river bridge ಅಪಾಯದಲ್ಲಿ ಹೇಮಾವತಿ ನದಿ ಸೇತುವೆ
ಕರ್ನಾಟಕಪ್ರಮುಖ

Hemavati river bridge ಅಪಾಯದಲ್ಲಿ ಹೇಮಾವತಿ ನದಿ ಸೇತುವೆ

Share
1 Min Read
SHARE

newsics.com

ಹಾಸನ: ಹಾಸನದ ಜೀವನದಿ ಹೇಮಾವತಿಗೆ ಅಡ್ಡಲಾಗಿ 50 ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ಸೇತುವೆ ಈಗ ಕುಸಿದುಬೀಳುವ ಹಂತಕ್ಕೆ ತಲುಪಿದೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿಯ ಸೇತುವೆ ಅಪಾಯದ ಸ್ಥಿತಿ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವ ಆರೋಪ ಕೇಳಿಬಂದಿದೆ.

ಇತ್ತೀಚೆಗೆ ಕೆಲವು ತಿಂಗಳ ಹಿಂದಿನವರೆಗೂ ಇದೇ ಸೇತುವೆ ಮೇಲೆ ನಿತ್ಯವೂ 25 ಸಾವಿರಕ್ಕೂ ಅಧಿಕ ಸಂಖ್ಯೆಯ ವಾಹನಗಳು ಓಡಾಡುತ್ತಿದ್ದವು. ನೂರಾರು ಟನ್ ಭಾರದ ಸರಕು ಹೊತ್ತ ವಾಹನಗಳಿಗೂ ಇದೇ ಸೇತುವೆ ಆಸರೆಯಾಗಿತ್ತು. ಆದರೆ, ಬರೊಬ್ಬರಿ 23 ವರ್ಷಗಳ ಹಿಂದೆ ಒಂದಷ್ಟು ದುರಸ್ತಿ ಕಂಡಿದ್ದ ಈ ಸೇತುವೆಯನ್ನು ಆ ನಂತರ ದುರಸ್ತಿ ಮಾಡದಿರುವುದು ಆತಂಕ ಸೃಷ್ಟಿಮಾಡಿದೆ.

ಸೇತುವೆ ನಿರ್ಮಿಸುವಾಗ ಭೂಮಿ ಆಳದಲ್ಲಿ ಬಗೆದು ನಿರ್ಮಿಸಿದ್ದ ಪಿಲ್ಲರ್ನ ತಳಪಾಯವೇ ಈಗ ಮೇಲೆ ಬಂದಿದೆ, ಸೇತುವೆಯ ಪಿಲ್ಲರ್ಗಳು ಬಿರುಕು ಬಿಟ್ಟು ಅಡಿಪಾಯದ ಕಲ್ಲುಗಳು ಉದುರಿ ಬೀಳುತ್ತಿವೆ.

ಸೇತುವೆ ಮೇಲೆ ವಾಹನಗಳು ಸಂಚಾರ ಮಾಡಿದಾಗ ಸೇತುವೆ ಅದರುತ್ತಿದೆ. ಪ್ರತೀ ವರ್ಷದ ಮಳೆಗಾಲದಲ್ಲಿ ಹೇಮಾವತಿ ನದಿ ಉಕ್ಕಿ ಹರಿಯುತ್ತದೆ. ಈ ವರ್ಷದ ಮಳೆಗಾಲ ಆರಂಭಕ್ಕೂ ಮುನ್ನ ಸೇತುವೆ ದುರಸ್ಥಿ ಮಾಡದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ನಿತ್ಯ ಸಾವಿರಾರು ವಾಹನಗಳು ಓಡಾಡುವ ಸೇತುವೆ ಶಿಥಿಲಗೊಂಡು ಅಪಾಯದ ಸೂಚನೆ ನೀಡುತ್ತಿದೆ. ಮಳೆಗಾಲದಲ್ಲಿ ಭೋರ್ಗಗರೆದು ಹರಿಯುವ ಹೇಮಾವತಿ ನದಿಯಿಂದ ಸೇತುವೆಗೆ ಅಪಾಯ ಆಗುವ ಮುನ್ನ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳಬೇಕಿದೆ.

TAGGED:Hemavati river bridge in danger
Share This Article
Facebook Twitter Copy Link Print
Previous Article Actor Darshan ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿಚಾರಣೆ ಏ.8 ಕ್ಕೆ ಮುಂದೂಡಿದ ಕೋರ್ಟ್.!
Next Article Renukaswamy murder case ಮಾತನಾಡದೆ ಪವಿತ್ರಾ ಗೌಡರಿಂದ ಅಂತರ ಕಾಯ್ದುಕೊಂಡ ನಟ ದರ್ಶನ್, ಕಣ್ಣೀರಿಟ್ಟ ಪವಿತ್ರಾಗೌಡ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?